ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಪು: ಬಿಜೆಪಿ ಯುವ ಮೋರ್ಚಾದ ಯುವ ಚೌಪಾಲ್ ಚಾಲನೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆಯಂತೆ ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಯುವ ಮತದಾರರನ್ನು ಸಂಪರ್ಕಿಸುವ ಯುವ ಚೌಪಾಲ್ ಸರಣಿ ಕಾರ್ಯಕ್ರಮ ನಡೆಯಿತು.
ಭಾಷೆ-ಸಂಸ್ಕೃತಿ ತುಳುನಾಡಿನ ಶ್ರೀಮಂತಿಕೆಯ ಹೆಗ್ಗುರುತು: ಡಿಸಿ ವಿದ್ಯಾಕುಮಾರಿ
ತುಳುಕೂಟ ಉಡುಪಿ ವತಿಯಿಂದ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಲಯನ್ಸ್ ಕ್ಲಬ್ ಉಡುಪಿ ಅಮೃತ್ ಆಶ್ರಯದಲ್ಲಿ ಕ್ರಿಶ್ಚಿಯನ್ ಪ್ರೌಢಶಾಲೆಯಲ್ಲಿ ವಾರ್ಷಿಕ ‘ತುಳುವರೆ ಗೊಬ್ಬುಲು ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಉದ್ಘಾಟಿಸಿ ಶುಭ ಹಾರೈಸಿದರು.
ಉಡುಪಿ ಅಜ್ಜರಕಾಡು: 12ನೇ ವರ್ಷದ ರಂಗ ಹಬ್ಬ ಉದ್ಘಾಟನೆ
ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 12ನೇ ವರ್ಷದ ರಂಗಹಬ್ಬ ನಡೆಯಿತು. ರಂಗಾಯಣದ ಮಾಜಿ ನಿರ್ದೇಶಕ, ರಂಗಕರ್ಮಿ ಎಚ್. ಜನಾರ್ಧನ್ ಉದ್ಘಾಟಿಸಿದರು.
ಅಜೆಕಾರು:ಹೃದಯ ತಪಾಸಣಾ ಉಚಿತ ಬೃಹತ್ ಶಿಬಿರ ಸಂಪನ್ನ
ಶಿಬಿರದಲ್ಲಿ 750ಕ್ಕೂ ಅಧಿಕ ಶಿಬಿರಾರ್ಥಿಗಳು, 500ಕ್ಕೂ ಅಧಿಕ ಇಸಿಜಿ, 47 ನುರಿತ ವೈದ್ಯರು, 20 ಸಮುದಾಯ ಅಧಿಕಾರಿಗಳು, 100 ಸ್ವಯಂಸೇವಕರು, 30 ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಗ್ಯಾರೇಜ್ ಕಾರ್ಮಿಕರ ಸವಲತ್ತು ಒದಗಿಸಲು ಪ್ರಯತ್ನ: ಶಾಸಕ ಯಶ್ಪಾಲ್ ಸುವರ್ಣ
ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ಸಮಾವೇಶ ನಡೆಯಿತು. ಉಡುಪಿಯ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.
ಕಾಪು: ಸಭೆಯಲ್ಲಿ ಕಣ್ಣೀರಿಟ್ಟ ಯುವತಿಗೆ ನ್ಯಾಯ ಸಿಕ್ಕಿತು
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಭೆಯಲ್ಲಿಯೇ ತರಾಟೆಗೆ ತೆಗೆದುಕೊಂಡಿದ್ದ ತಹಸೀಲ್ದಾರ್ ಆರ್. ಪ್ರತಿಭಾ, ಸಭೆ ಮುಗಿದ ತಕ್ಷಣ ಸುಪ್ರಿತಾ ಅವರ ಮನೆಗೆ ತೆರಳಿ ಅಲ್ಲಿನ ಸಮಸ್ಯೆಗಳನ್ನು ಕಣ್ಣಾರೆ ಪರಿಶೀಲಿಸಿದ್ದರು.
ಸೀತಾನದಿಯಲ್ಲಿ ಮುಳುಗಿ ವೈದ್ಯ ಸಹಿತ ಇಬ್ಬರು ಸಾವು
ಡಾ. ದೀಪಕ್ ಅವರು ಶೃಂಗೇರಿಯಲ್ಲಿ ವೈದ್ಯರಾಗಿದ್ದು , ಸೀನು ಡೇನಿಯಲ್ ಶಿವಮೊಗ್ಗದ ಟೈಯರ್ ರಿಸೊಲ್ ಸೆಂಟರ್‌ನಲ್ಲಿ ಉದ್ಯೋಗಿಯಾಗಿದ್ದರು. ಸ್ನೇಹಿತರೆಲ್ಲ ಒಟ್ಟಾಗಿ ತಿರುಗಾಡಲು ಬಂದ ಸಮಯದಲ್ಲಿ ದುರ್ಘಟನೆ ನಡೆದಿದೆ.
ಅಯೋಧ್ಯೆಯಲ್ಲಿ ಭಾರತೀಯ ನಾಗರಿಕತೆ ಪುನರುತ್ಥಾನಗೊಂಡಿದೆ: ಅಜಿತ್ ಹನುಮಕ್ಕನವರ್
ಕೂರ್ಮ ಫೌಂಡೇಷನ್ ಉಡುಪಿ ವತಿಯಿಂದ ಪುರಭವನದಲ್ಲಿ ‘ಆಜಾದ್ ಹಿಂದ್ ಶಿವಾಜಿಯಿಂದ ನೇತಾಜಿವರೆಗೆ’ ಕಾರ್ಯಕ್ರಮ ನಡೆಯಿತು. ಏಷ್ಯಾನೆಟ್ ಸುವರ್ಣ ಸುದ್ದಿ ವಾಹಿನಿಯ ಸಂಪಾದಕ ಅಜಿತ್ ಹನುಮಕ್ಕನವರ್ ಭಾಷಣ ಮಾಡಿದರು.
ಸಂವಿಧಾನ ಭಾರತ ದೇಶದ ಆತ್ಮ ಚರಿತ್ರೆ: ಆತ್ರಾಡಿ ಅಮೃತಾ ಶೆಟ್ಟಿ
ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಸುವರ್ಣ ಸಂಭ್ರಮ ವರ್ಷದ ಫೆಬ್ರವರಿ ತಿಂಗಳ ಕಾರ್ಯಕ್ರಮದ ಅಂಗವಾಗಿ ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ‘ಸಂವಿಧಾನ ತಿಳಿಯೋಣ’ ಕಾರ್ಯಕ್ರಮ ನಡೆಯಿತು.
ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿಗೆ ಅಭಿನಂದನೆ
ಕಾರ್ಕಳದ ವಿಖ್ಯಾತ್ ಶೆಟ್ಟಿ ಅವರನ್ನು ಬಿಜೆಪಿ ಉಡುಪಿ ನಗರ ವತಿಯಿಂದ ನಗರಾಧ್ಯಕ್ಷ ದಿನೇಶ್ ಅಮೀನ್ ಅವರು ನಗರ ಕಚೇರಿಯಲ್ಲಿ ಶಾಲು ಹೊದಿಸಿ ಅಭಿನಂದಿಸಿದರು.
< previous
1
...
468
469
470
471
472
473
474
475
476
...
522
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ