• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ಮಾಹೆಯಲ್ಲಿ ನ್ಯಾನೋ ವಿಜ್ಞಾನ ಅಂತಾರಾಷ್ಟ್ರೀಯ ಸಮ್ಮೇ‍ಳನ
ನೇಚರ್ ರಿಸರ್ಚ್ ಗ್ರೂಪ್‌ನಿಂದ ಈ ಹಿಂದೆ ಚೀನಾ, ಕೊರಿಯಾ, ಜಪಾನ್ ಮುಂತಾದ ದೇಶಗಳಲ್ಲಿ ಇಂತಹ ಸಮ್ಮೇಳನಗಳು ನಡೆದಿದ್ದರೂ, ಭಾರತದಲ್ಲಿ ಇದೇ ಪ್ರಥಮ ಬಾರಿಗೆ, ಅದೂ ಮಾಹೆಯ ಆಶ್ರಯದಲ್ಲಿ ನಡೆಯುತ್ತಿದೆ.
ಕಾರ್ಕಳ: 26ರಂದು ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷಾ ಶಿಬಿರ
ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ ಅಪಾಯವನ್ನು ಹೆಚ್ಚಿಸುವ ಸ್ಥಿತಿಯಾದ ಆಸ್ಟಿಯೊಪೊರೋಸಿಸ್, ಅದರ ಬಗ್ಗೆ ಅರಿವಿನ ಕೊರತೆಯಿಂದಾಗಿ ಪತ್ತೆಯಾಗುವುದೇ ಇಲ್ಲ. ಇದು ಪ್ರಧಾನವಾಗಿ ಋತುಬಂಧಕ್ಕೊಳಗಾದ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಅದು ಹೆಚ್ಚುವುದನ್ನು ತಡೆಗಟ್ಟಲು ಆರಂಭಿಕ ರೋಗನಿರ್ಣಯವು ನಿರ್ಣಾಯಕವಾಗಿದೆ.
ಬ್ಲಾಗರ್‌ಗಳಿಂದ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಲಾಭ: ಯಶ್ಪಾಲ್ ಸುವರ್ಣ
ಉಡುಪಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನಗರದ ಮಲ್ಪೆ ಬೀಚ್‌ನಲ್ಲಿ ಬ್ಲಾಗರ್ಸ್ ಮೀಟ್ 2.0 ಕಾರ್ಯಕ್ರಮ ನಡೆಯಿತು.
ಇಂದಿನಿಂದ ಪ್ರತಿ ಕ್ಷೇತ್ರಗಳಲ್ಲಿ ಯುವ ಚೌಪಾಲ್ ಅಭಿಯಾನ
ಎಲ್ಲಾ ಕ್ಷೇತ್ರಗಳಲ್ಲಿ ಶಾಸಕರು ತಂತಮ್ಮ ಸ್ವಂತ ಗ್ರಾಮಗಳಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 18ರಿಂದ 25 ವರ್ಷದೊಳಗಿನ ಕನಿಷ್ಠ 50 ಮಂದಿ ಯುವ ಮತದಾರರನ್ನು ಸೇರಿಸಿ, ಅವರಿಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮತ್ತು ಸಾಧನೆಗಳ ಬಗ್ಗೆ ಅರಿವು ಮೂಡಿಸಲಾಗುವುದು.
ಪ್ರಾಮಾಣಿಕ ಬದುಕು ದೇಶಕ್ಕೆ ನೀಡುವ ದೊಡ್ಡ ಉಡುಗೊರೆ: ಲಲಿತಾ ಮುದ್ರಾಡಿ
ಕಾರ್ಕಳ ಅನಂತಶಯನ ಸೇವಾಭಾರತಿ ಟ್ರಸ್ಟ್ ಸಂಸ್ಥೆಯ ಆವರಣದಲ್ಲಿ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಸ್ಮರಣಾರ್ಥ ಹೊಸಸಂಜೆ ಬಳಗದಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ನಡೆಯಿತು. ಎಂದು ಹಿರ್ಗಾನ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಲಯದ ಮುಖ್ಯನಿಲಯ ಪಾಲಕಿ ಲಲಿತಾ ಮುದ್ರಾಡಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಆಯುರ್ವೇದ ಪದ್ಧತಿಗೆ ಸ್ಥಳೀಯ ತಜ್ಞರ ಕೊಡುಗೆ ಅಪಾರ: ಡಾ.ಶ್ರೀನಿವಾಸಲು
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಕ್ರಿಯಾ ಶರೀರ ವಿಭಾಗದ ವತಿಯಿಂದ ಒಂದು ದಿನದ ರಾಷ್ಟ್ರಮಟ್ಟದ ‘ಅಗ್ನಿಮಂಥನ- ೨೦೨೪’ ಸಮ್ಮೇಳನ ಶನಿವಾರ ನಡೆಯಿತು.
27ರಂದು ಉಡುಪಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ
ತುರ್ತು ನಿರ್ವಹಣಾ ಕಾಮಗಾರಿ, ಬಸ್ಬಾರ್‌ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ವಾರ್ಷಿಕ ನಿರ್ವಹಣೆ, ಲೈನ್‌ ಶಿಫ್ಟಿಂಗ್‌/ನಿರ್ವಹಣೆ ಕಾಮಗಾರಿ ನಡೆಯಲಿರುವುದರಿಂದ ವಿದ್ಯುತ್‌ ವ್ಯತ್ಯಯವಾಗಲಿದೆ.
ವಿದ್ಯಾರ್ಥಿಗಳು ಆರೋಗ್ಯಕರ ಆಹಾರ ಪದ್ಧತಿ ಮೈಗೂಡಿಸಿಕೊಳ್ಳಬೇಕು: ಎಡಿಸಿ ಡಾ.ಮಮತಾ ದೇವಿ
ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಗಿ ಹೆಲ್ತ್ ಮಿಕ್ಸ್ ಹಾಲಿನ ವಿತರಣೆಯ ಪ್ರಾರಂಭೋತ್ಸವ ನಡೆಯಿತು. ಉಡುಪಿ ಅಪರ ಜಿಲ್ಲಾಧಿಕಾರಿ ಡಾ.ಮಮತಾ ದೇವಿ ಭಾಗವಹಿಸಿ ಕಿವಿಮಾತು ಹೇಳಿದರು.
ಉಡುಪಿ ಡಿಎಆರ್ ಪೊಲೀಸ್ ಪಡೆಯಿಂದ ರಕ್ತದಾನ ಶಿಬಿರ
ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ 1999ರ ತಂಡದ ರಜತ ಸಂಭ್ರಮದ ಪ್ರಯುಕ್ತ ಡಿಎಆರ್ ಕೇಂದ್ರ ಕಚೇರಿಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಶಿಬಿರವನ್ನು ಉದ್ಘಾಟಿಸಿದರು.
ಬೈಂದೂರು: ಮೊದಲದಿನ ‘ಮತ್ಸ್ಯಗಂಧ’ ಹೌಸ್‌ಫುಲ್
ಮತ್ಸ್ಯಗಂಧ ಕರಾವಳಿ ಭಾಗದ ಜನರ ಜೀವನ ಪದ್ಧತಿ ಮತ್ತು ಮೀನುಗಾರರ ಬದುಕಿನ ಬಗ್ಗೆ ಕಥಾ ಹಂದರವನ್ನು ಹೊಂದಿರುವ ಚಲನಚಿತ್ರ. ಚಲನಚಿತ್ರ ಮೊದಲ ದಿನ ಜನರ ಮನಗೆದ್ದಿದ್ದು, ಸಿನಿಮಾ ಥಿಯೇಟರ್‌ನಲ್ಲಿ ಹೌಸ್ ಫುಲ್ ಪ್ರದರ್ಶನ ಕಂಡಿದೆ.
  • < previous
  • 1
  • ...
  • 469
  • 470
  • 471
  • 472
  • 473
  • 474
  • 475
  • 476
  • 477
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved