• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣಿಪಾಲ ಕೆಎಂಸಿ ಮಾರ್ಕ್‌ನ 35ನೇ ವರ್ಷಾಚರಣೆ
ಬಂಜೆತನ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಮಾರ್ಕ್ ತನ್ನ ಯಶಸ್ವಿ ಚಿಕತ್ಸೆಯಿಂದ 11,000 ಶಿಶುಗಳ ಜನನವನ್ನು ಹೆಮ್ಮೆಯಿಂದ ಘೋಷಿಸಲಾಯಿತು. ಇದು ಮಾರ್ಕ್ ಬಂಜೆತನದ ದಂಪತಿಗೆ ನೀಡುತ್ತಿರುವ ಸೇವೆ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ.
ಕಂಬಳಕ್ಕೆ ರಾಜ್ಯ ಕ್ರೀಡೆಯ ಸ್ಥಾನಮಾನ: ಬಿ.ನಾಗೇಂದ್ರ
ಬಂದಿರುವ ಕರಾವಳಿಯ ಸಾಂಪ್ರದಾಯಿಕ ಕಂಬಳವನ್ನು ರಾಜ್ಯ ಅಥವಾ ನಾಡ ಕ್ರೀಡೆಯ್ನಾಗಿ ಘೋಷಿಸಬೇಕು, ಮಂಗಳೂರಿನ ಪಿಲಿಕುಳದಲ್ಲಿ ಸ್ಥಗಿತಗೊಂಡಿರುವ ಜಿಲ್ಲಾಡಳಿತದ ಕಂಬಳವನ್ನು ಪುನಃ ಆರಂಭಿಸಬೇಕು ಎಂದು ಮಂಜುನಾಥ ಭಂಡಾರಿ ಆಗ್ರಹಿಸಿದ್ದರು.
ನೀಲಾವರ ದೇಗುಲ ಮೊಕ್ತೇಸರ ನೇಮಕಕ್ಕೆ ತಡೆ
ಸರ್ಕಾರದ ಆದೇಶ ಪ್ರಶ್ನಿಸಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಧೀರ್‌ ಶೆಟ್ಟಿ ಮತ್ತು ಕುಶಾಲ್‌ ಶೆಟ್ಟಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಅರ್ಜಿ ಕುರಿತು ಮುಂದಿನ ಆದೇಶದವರೆಗೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿತು.
ಹಕ್ಕುಗಳ ಜೊತೆ ಕರ್ತವ್ಯಗಳನ್ನೂ ಪಾಲಿಸಬೇಕು: ಎಡಿಸಿ ಮಮತಾದೇವಿ
ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ವತಿಯಿಂದ ನಡೆದ ಸಂವಿಧಾನ ಜಾಗೃತಿ ಜಾಥಾವನ್ನು ಅಪರ ಜಿಲ್ಲಾಧಿಕಾರಿ ಮಮತಾದೇವಿ ಉದ್ಘಾಟಿಸಿದರು. , ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಕೃಷ್ಣಮಠಕ್ಕೆ ಭೇಟಿ ನೀಡಿದ ಶ್ರೀ ಗುರೂಜಿ ರವಿಶಂಕರ್
ಪುತ್ತಿಗೆ ಶ್ರೀಪಾದರು ಮತ್ತು ಕಿರಿಯ ಪಟ್ಟ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ರವಿಶಂಕರ್‌ ಗುರೂಜಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಶ್ರೀಮಠದ ವಿದ್ವಾಂಸರು ಅಧಿಕಾರಿಗಳು ಪೂರ್ಣಕುಂಭ ಸ್ವಾಗತವನ್ನು ನೀಡಿದರು.
ನೀರಿನ ಸಮಸ್ಯೆ: ಕಾರ್ಕಳ, ಹೆಬ್ರಿ ತಾಲೂಕಲ್ಲಿ ಕೃಷಿಗೆ ಸಂಕಷ್ಟ
ಈ ವರ್ಷ ರಾಜ್ಯ ಸರ್ಕಾರ ಹೆಬ್ರಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿದೆ. ಈ ಭಾಗದಲ್ಲಿ ಒಟ್ಟು ಶೇ.22ರಷ್ಟು ಮಳೆ ಕೊರತೆ ಕಂಡಿದೆ. ಇದರಿಂದ ಭತ್ತದ ಕೃಷಿಕರಿಗೆ ಸಮಸ್ಯೆಯಾಗಿದೆ.
ಚಾಲಕರು ಸಕಾಲದಲ್ಲಿ ಕಣ್ಣಿನ ತಪಾಸಣೆ ಮಾಡಿಕೊಳ್ಳಬೇಕು: ಡಾ.ಕೃಷ್ಣ ಪ್ರಸಾದ್
ಉಡುಪಿ ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಪ್ರಾದೇಶಿಕ ಸಾರಿಗೆ ಇಲಾಖೆ ಉಡುಪಿ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪ ನಡೆಯಿತು. ಹಿರಿಯ ನೇತ್ರತಜ್ಞ ಡಾ. ಕೃಷ್ಣಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿದರು.
ಉ.ಕ. ವನವಾಸಿಗಳಿಂದ ಬಾಲರಾಮನಿಗೆ ಬೆತ್ತದ ಪಲ್ಲಕ್ಕಿ ಅರ್ಪಣೆ
ವನವಾಸಿ ಬಂಧುಗಳೂ ಒಂದು ಬೆತ್ತದ ಪಲ್ಲಕ್ಕಿಯನ್ನು ತಯಾರಿಸಿ ಕೊಡುವಂತೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವನವಾಸಿ ವಿಭಾಗದ ಪ್ರಮುಖರಲ್ಲಿ ಅಪೇಕ್ಷೆ ವ್ಯಕ್ತಪಡಿಸಿದ್ದರು. ಅದರಂತೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ನಾಲ್ವರು ಈ ಸುಂದರವಾದ ಬೆತ್ತದ ಪಲ್ಲಕ್ಕಿಯನ್ನು ಸಮರ್ಪಿಸಿದ್ದಾರೆ.
ಶಿವಾಜಿ ದೇಶಾಭಿಮಾನವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು: ಡಿಸಿ ಡಾ. ವಿದ್ಯಾಕುಮಾರಿ
ಉಡುಪಿ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ತು ಹಾಗೂ ಛತ್ರಪತಿ ಶಿವಾಜಿ ವಿವಿಧೊದೇಶ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಛತ್ರಪತಿ ಶಿವಾಜಿ ಜಯಂತಿ ಆಚರಣೆ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉದ್ಘಾಟಿಸಿ ಶಿವಾಜಿ ಮಹಾರಾಜರ ಆದರ್ಶಗಳ ಬಗ್ಗೆ ತಿಳಿಸಿದರು.
ವಿವಿಧ ಕೌಶಲ್ಯಗಳಿಂದ ಪ್ರಸ್ತುತ ಸವಾಲುಗಳನ್ನು ಎದುರಿಸಿ: ಡಾ.ಅನಿಲ್ ರಾಣಾ
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯ ನಿರ್ದೇಶಕ ಕಮಾಂಡರ್ ಡಾ. ಅನಿಲ್ ರಾಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾಂತ್ರಿಕತೆಯ ಬಗ್ಗೆ ತಿಳಿಸಿದರು.
  • < previous
  • 1
  • ...
  • 472
  • 473
  • 474
  • 475
  • 476
  • 477
  • 478
  • 479
  • 480
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved