• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎ/ಸಿಎಸ್‌ನಲ್ಲಿ ಕುಂದಾಪುರ ಎಕ್ಸಲೆಂಟ್‌ ಪಿಯು ಕಾಲೇಜು ಉತ್ತಮ ಸಾಧನೆ
ಎಕ್ಸಲೆಂಟ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಆಸಕ್ತ ವಿದ್ಯಾರ್ಥಿಗಳಿಗೆ ಪ್ರಥಮ ಪಿಯು ತರಗತಿಯಿಂದಲೇ ವೃತ್ತಿಪರ ಕೋರ್ಸುಗಳಾದ ಸಿಎ ಮತ್ತು ಸಿಎಸ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಿ ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ನೆರವಾಗಿದೆ.
ಗಮನ ಸೆಳ‍ೆದ ಸಂವಿಧಾನ ಜಾಗೃತಿ ಮರಳು ಶಿಲ್ಪ
ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಮರಳು ಕಲಾಕೃತಿಯನ್ನು ಅನಾವರಣಗೊಳಿಸಿದರು. ಕಡಲ ಕಿನಾರೆಗೆ ಆಗಮಿಸಿದ ಸಾವಿರಾರು ಮಂದಿ ಪ್ರವಾಸಿಗರನ್ನು ಈ ಕಲಾಕೃತಿಯು ಮನಸೆಳೆಯಿತು.
ಲೋಕಸಭಾ ಚುನಾವಣೆಗೆ ಬಿಜೆಪಿ ಸಜ್ಜು: ಉಡುಪಿ ಜಿಲ್ಲೆಗೆ ಪ್ರಭಾರಿ, ಸಂಚಾಲಕರ ನೇಮಕ
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ ಇಂದು ಸಂಜೆ ಗಂಟೆ 5.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯ ಬಳಿ, ಮಾಂಡವಿ ಟ್ರೇಡ್‌ ಸೆಂಟರ್‌ನ ತಳ ಅಂತಸ್ತಿನಲ್ಲಿ ನಡೆಯಲಿದೆ.
ಹಿಂದಿನ ಭರವಸೆ ಈಡೇರಿಲ್ಲ, ಆದರೂ ನಿರೀಕ್ಷೆ ಕಡಿಮೆಯಾಗಿಲ್ಲ..
ಮುಖ್ಯವಾಗಿ ಜಿಲ್ಲೆಯಲ್ಲೊಂದು ಸರ್ಕಾರಿ ಮೆಡಿಕಲ್ ಕಾಲೇಜು ಬೇಕು ಎಂಬ ಜನರ ಬಹುಕಾಲದ ಬೇಡಿಕೆಯಾಗಿದೆ. ಬ್ರಹ್ಮಾವರದಲ್ಲಿ ಜಮೀನು ಮೀಸಲಿದ್ದರೂ ನೆನೆಗುದಿಗೆ ಬಿದ್ದಿರುವ ಕೃಷಿ ಕಾಲೇಜು ಸ್ಥಾಪನೆಯಾಗಬೇಕು. ಜಿಲ್ಲೆಯ ಬೀಚ್‌ ಮತ್ತು ದಾರ್ಮಿಕ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶ ಇದೆ. ಈ ಬಗ್ಗೆ ಸಮಗ್ರ ಯೋಜನೆ ಬೇಕಾಗಿದೆ.
ಉಡುಪಿಯ ನೇತ್ರ ಜ್ಯೋತಿ ಕಾಲೇಜಿಗೆ 12 ರ್ಯಾಂಕ್‌ಗಳು
ಒಟ್ಟು ಹನ್ನೆರಡು ರ್ಯಾಂಕ್‌ಗಳನ್ನು ಪಡೆಯುವ ಮೂಲಕ ನೇತ್ರ ಜ್ಯೋತಿ ವಿದ್ಯಾ ಸಂಸ್ಥೆಯು ಅಭೂತಪೂರ್ವ ಸಾಧನೆಯನ್ನು ತೋರಿಸಿದ್ದು, ಈ ಸಾಧನೆಗೆ ಕಾರಣರಾದ ವಿದ್ಯಾರ್ಥಿ ಮತ್ತು ಪ್ರಾಧ್ಯಾಪಕ ವೃಂದವನ್ನು ಕಾಲೇಜಿನ ಆಡಳಿತ ನಿರ್ದೇಶಕಿ ರಶ್ಮಿ ಕೃಷ್ಣಪ್ರಸಾದ್‌ ಅವರು ಅಭಿನಂದಿಸಿದ್ದಾರೆ.
ಜಿಲ್ಲಾ ಬಿಜೆಪಿಯಿಂದ ಡಾ.ವಿ.ಎಸ್. ಆಚಾರ್ಯ ಪುಣ್ಯಸ್ಮರಣೆ
ನವ ಉಡುಪಿಯ ನಿರ್ಮಾತೃ, ಮಾಜಿ ಸಚಿವ ಡಾ. ವಿ.ಎಸ್. ಆಚಾರ್ಯ ಅವರ ಪಕ್ಷ ನಿಷ್ಠೆ, ದಕ್ಷತೆ, ಬದ್ಧತೆ ಹಾಗೂ ಪ್ರಾಮಾಣಿಕತೆ ಪಕ್ಷದ ಕಾರ್ಯಕರ್ತರಿಗೆ ದಾರಿ ದೀಪವಾಗಿದೆ ಎಂದು ಬಿಜೆಪಿಯ ಲೋಕಸಭಾ ಚುನಾವಣಾ ಕ್ಲಸ್ಟರ್ ಪ್ರಭಾರಿ (ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ) ಎಂ.ಬಿ. ಭಾನುಪ್ರಕಾಶ್‌ ಹೇಳಿದರು.
ರಾಜ್ಯಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶಕ್ಕೆ ಐದು ಸಾವಿರ ಮಂದಿ ಭಾಗಿ: ಗೋಪಾಲ ಪೂಜಾರಿ
ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಗೆ ಬಿಜೆಪಿ ಮತ್ತೆ ಅಡ್ಡಗಾಲು ಹಾಕಿದೆ. ಬಿಜೆಪಿಗೆ ಅಧಿಕಾರ ದಾಹ ಎಷ್ಟಿದೆ ಎನ್ನುವುದನ್ನು ಈ ಮೂಲಕ ಜಗಜ್ಜಾಹೀರಾಗಿದೆ ಎಂದು ಗೋಪಾಲ ಪೂಜಾರಿ ಟೀಕಿಸಿದರು.
17ರಂದು ಜಿಲ್ಲಾ ಕೃಷಿಕ ಸಂಘದಿಂದ ರೈತ ಸಮಾವೇಶ
ಸಮಾವೇಶದಲ್ಲಿ ಕೃಷಿ ಮಾಹಿತಿ -ಮಾರ್ಗದರ್ಶನಗಳ ಜೊತೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಆಧುನಿಕ ಕೃಷಿ ಪರಿಕರಗಳು, ಹೊಸ ಆವಿಷ್ಕೃತ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು, ವಿವಿಧ ಬೆಳೆಗಳ ಸುಧಾರಿತ ತಂತ್ರಜ್ಞಾನದಿಂದ ಬೆಳೆಸಿದ ಗಿಡಗಳು, ಬೀಜ, ಕೃಷಿ ಸಂಬಂಧಿ ಪುಸ್ತಕ ಮಳಿಗೆಗಳು ಇರುತ್ತವೆ.
ಅಯೋಧ್ಯೆಯಲ್ಲಿ ಅನುರಣಿಸಲಿದೆ ಕರಾವಳಿಯ ಯಕ್ಷಗಾನ
ಸರಳೇಬೆಟ್ಟುವಿನ ಬಾಲಮಿತ್ರ ಯಕ್ಷ ಶಿಕ್ಷಣ ಪ್ರತಿಷ್ಠಾನದ ಕಲಾವಿದರ ತಂಡವು ಫೆ.26ರಂದು ಅಯೋಧ್ಯೆಯ ನೂತನ ಶ್ರೀರಾಮ ಮಂದಿರದಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನವನ್ನು ಪ್ರದರ್ಶನ ನೀಡಲಿದೆ.
ಬೈಂದೂರು: ಹಳಗೇರಿಯಲ್ಲಿ ಯೋಗಿ ದೀಕ್ಷಾ ಪ್ರದಾನ
ನಾಗದೇವರ, ಚೌಡೇಶ್ವರಿ ಹಾಗೂ ಜಟ್ಟಿಗೇಶ್ವರ ದೇವರ ಕಲಾಭಿವೃದ್ಧಿಹೋಮ ಮತ್ತು ಕಾಲಭೈರವ ಹಾಗೂ ಅಮ್ಮನವರ ಸಹಿತ ಪರಿವಾರ ದೇವರುಗಳ ಸಂಪಾದ ಪೂಜೆ ಮತ್ತು ಶ್ರೀ ದೇವರುಗಳ ದರ್ಶನ ಸೇವೆ ನಾಗಪಾತ್ರಿ ನರೇಶ್ ಆಚಾರ್ಯ ಅವರ ಪೌರೋಹಿತ್ಯದಲ್ಲಿ ಸಂಪನ್ನಗೊಂಡಿತು.
  • < previous
  • 1
  • ...
  • 476
  • 477
  • 478
  • 479
  • 480
  • 481
  • 482
  • 483
  • 484
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved