ಅಯೋಧ್ಯೆ ಬಾಲರಾಮನಿಗೆ ಚಿನ್ನದ ಪ್ರಭಾವಳಿ ಸಮರ್ಪಣೆಅಯೋಧ್ಯೆಯ ಬಾಲರಾಮನಿಗೆ ಶ್ರೀ ಸಂಸ್ಥಾನ ಕಾಶಿ ಮಠದ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು ಮತ್ತು ಭಕ್ತರಿಂದ ಸ್ವರ್ಣ ಅಟ್ಟೆ ಪ್ರಭಾವಳಿಯನ್ನು ಅರ್ಪಿಸಲಾಯಿತು. ಬಾಲರಾಮನ ಉತ್ಸವ ಮೂರ್ತಿಗೆ ಈ ಚಿನ್ನದ ಅಟ್ಟೆ ಪ್ರಭಾವಳಿಯನ್ನು ತೊಡಿಸಿ, ಅದನ್ನು ರಜತಪಲ್ಲಕ್ಕಿಯಲ್ಲಿಟ್ಟು ಪ್ರದಕ್ಷಿಣೆ ಮಾಡಿಸಲಾಯಿತು.