• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣಿಪಾಲ: 200ಕ್ಕೂ ಹೆಚ್ಚು ಆರ್‌ಎಸ್‌ಬಿ ವಧು-ವರ ಸಮಾವೇಶ
ರಾಜಾಪುರ ಸಾರಸ್ವತ ಬ್ರಾಹ್ಮಣ ಸಮಾಜದ ವಧು-ವರ ಸಮಾವೇಶ ನಡೆಯಿತು. ಹೆಸರು ನೋಂದಾಯಿಸಿಕೊಂಡವರಲ್ಲಿ ವರರ ಸಂಖ್ಯೆ ಶೇ.೭೦ರಷ್ಟು ಇದ್ದು, ವಧುಗಳ ಪ್ರಮಾಣ ಕೇವಲ ಶೇ.೩೦ ಇದೆ.
ವಿಶ್ವಕರ್ಮ ಯೋಜನೆಯಡಿ 18 ರೀತಿಯ ಸ್ವದ್ಯೋಗಕ್ಕೆ ಅವಕಾಶ: ಪಿಂಜರ್
ಭಾರತ ಸರ್ಕಾರದ ಯೋಜನೆಯಾದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಂಬಲಪಾಡಿ ಬಸ್ ನಿಲ್ದಾಣ ಬಳಿ ಗುರುವಾರ ನಡೆಯಿತು. ವಿಶ್ವಕರ್ಮ ಯೋಜನೆಯಡಿಯಲ್ಲಿ 18 ರೀತಿಯ ಸ್ವ ಉದ್ಯೋಗವನ್ನು ಆರಂಭಿಸಲು ಶೇ.5ರ ಬಡ್ಡಿದರದಲ್ಲಿ ಧನಸಹಾಯ ನೀಡಲಾಗುವ ಬಗ್ಗೆ ತಿಳಿಸಲಾಯಿತು.
ಕನ್ನಡ ಕಟ್ಟಲು ಕನ್ನಡದ ಪರಂಪರೆಯ ತಿಳುವಳಿಕೆ ಅಗತ್ಯ: ಮೊಯ್ಲಿ
ಹೆಬ್ರಿ ತಾಲೂಕಿನ ಮುದ್ರಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಂಬಾತನಯ ಮುದ್ರಾಡಿ ವೇದಿಕೆಯಲ್ಲಿ ಆಯೋಜಿಸಲಾದ ನಾಲ್ಕನೇ ಸಾಹಿತ್ಯ ಸಮ್ಮೇಳನ ನಡೆಯಿತು. ಕಾರ್ಯಕ್ರಮದಲ್ಲಿ ಆಕರ್ಷಕ ಮೆರವಣಿಗೆ, ಪುಸ್ತಕ ಬಿಡುಗಡೆ, ಸಾಧಕರಿಗೆ ಸನ್ಮಾನ ಹಾಗೂ ವಿವಿಧ ಗೋಷ್ಠಿಗಳು ನಡೆಯಿತು.
ವಿಶ್ವಕರ್ಮ ಎಜ್ಯುಕೇಶನಲ್ ಟ್ರಸ್ಟ್: 7.26 ಲಕ್ಷ ರು. ವಿದ್ಯಾರ್ಥಿವೇತನ ವಿತರಣೆ
ಉಡುಪಿ ಜಿಲ್ಲಾ ಶ್ರೀ ವಿಶ್ವಕರ್ಮ ಎಜುಕೇಶನಲ್ ಟ್ರಸ್ಟ್ ವತಿಯಿಂದ ೨೦೨೩-೨೪ನೇ ಸಾಲಿಗೆ 163 ವಿದ್ಯಾರ್ಥಿಗಳಿಗೆ 7.26 ಲಕ್ಷ ರು.ಗಳ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.
ಯಕ್ಷಗಾನ ಕಲಾರಂಗದ ೪೬ನೇ ಮನೆ ‘ಶ್ರೀರಾಮಚಂದ್ರ ನಿಲಯ’ ಉದ್ಘಾಟನೆ
ಉಡುಪಿ ಯಕ್ಷಗಾನ ಕಲಾರಂಗ ಸಂಸ್ಥೆ ಕಾರ್ಕಳದ ಕೆರ್ವಾಶೆಯಲ್ಲಿ ವಿದ್ಯಾಪೋಷಕ್ ವಿದ್ಯಾರ್ಥಿನಿ ಸಾಕ್ಷಿ ಶೆಟ್ಟಿಗೆ ಉಡುಪಿಯ ರಾಮಚಂದ್ರ ವಿ. ನಾಯಕ್ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ‘ಶ್ರೀರಾಮಚಂದ್ರ ನಿಲಯ’ ಮನೆಯನ್ನು ಉದ್ಘಾಟಿಸಲಾಯಿತು.
ಹೆಬ್ರಿ: ಸಾಹಿತ್ಯ ಸಮ್ಮೇಳನ ‘ಚೈತ್ರ ನಂದನ’ ಸಮಾರೋಪ
ಹೆಬ್ರಿ ತಾಲೂಕು ನಾಲ್ಕನೇ ಸಾಹಿತ್ಯ ಸಮ್ಮೇಳನ ‘ಚೈತ್ರ ನಂದನ’ ಸಮಾರೋಪಗೊಂಡಿತು. ಉಪನ್ಯಾಸಕಿ ಶ್ರೀ ಮುದ್ರಾಡಿ ಸಮಾರೋಪ ಭಾಷಣ ಮಾಡಿದರು.
ಅದಾನಿ ಯುಪಿಸಿಎಲ್‌ನಿಂದ 20 ಲಕ್ಷ ಸ್ಕಾಲರ್‌ಶಿಪ್ ವಿತರಣೆ
ಅದಾನಿ ಫೌ0ಡೇಷನ್‌ ವತಿಯಿಂದ ಯುಪಿಸಿಎಲ್ ಸ್ಥಾವರದ ಸುತ್ತಮುತ್ತಲಿನ ೧೨ ಪಂಚಾಯಿತಿ ವ್ಯಾಪ್ತಿಯ ೭೭೩ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ೨೦ ಲಕ್ಷ ರು. ಮೊತ್ತದ ವಿದ್ಯಾರ್ಥಿವೇತನವನ್ನು ವಿತರಿಸಿತು.
ಒಂದೇ ದಿನ ವಿದ್ಯಾಪೋಷಕ್‌ನ ಎರಡು ಮನೆಗಳ ಹಸ್ತಾಂತರ
ಫಲಾನುಭವಿಗಳಾದ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಗುಜ್ಜಾಡಿಯ ಅಂಕಿತಾ ಹಾಗೂ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿ ಕೊಡೇರಿಯ ಶಿವರಾಜ್ ಅವರಿಗೆ ಕೆ. ಸದಾಶಿವ ಭಟ್ ದಂಪತಿ ಎರಡೂ ಮನೆಗಳನ್ನು ಹಸ್ತಾಂತರಿಸಿದರು. ಇವು ಸಂಸ್ಥೆಯ ವತಿಯಿಂದ ನಿರ್ಮಾಣಗೊಂಡ ೪೭ ಮತ್ತು ೪೮ನೆಯ ಮನೆಗಳಾಗಿವೆ.
ಡಿಕೆಸು ಹೇಳಿಕೆ ಬಗ್ಗೆ ಕಾಂಗ್ರೆಸ್ ನಿಲುವು ಸ್ಪಷ್ಟಪಡಿಸಲಿ: ಕಿಶೋರ್ ಕುಮಾರ್
ಪ್ರಧಾನಿ ನರೇಂದ್ರ ಮೋದಿಯವರು ‘ಏಕ್ ಭಾರತ್ ಶ್ರೇಷ್ಠ ಭಾರತ್’ ಧ್ಯೇಯದಡಿ 2047ಕ್ಕೆ ವಿಕಸಿತ ಭಾರತ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಶ್ರಮಿಸುತ್ತಿರುವ ಅಮೃತ ಕಾಲಘಟ್ಟದಲ್ಲಿ ಕಾಂಗ್ರೆಸ್ ನಾಯಕರ ದೇಶ ವಿರೋಧಿ ಹೇಳಿಕೆ ಅತ್ಯಂತ ಖಂಡನೀಯ ಎಂದು ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.
ರೈತನಿಗೆ ತಾಳ್ಮೆ, ಸವಾಲು ಎದುರಿಸುವ ಗುಣ ಬೇಕು: ಸದಾಶಿವ ಐತಾಳ್
ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದ ೩೨ನೇ ಸಂಚಿಕೆಯಲ್ಲಿ ಸಾಧಕ ರೈತ ಕೋಡಿ ಕನ್ಯಾನದ ಸದಾಶಿವ ಐತಾಳ್ - ಸುಗುಣ ಐತಾಳ್ ಅವರಿಗೆ ಪಂಚವರ್ಣ ಸಾಧಕ ರೈತ ಪ್ರಶಸ್ತಿ ಪ್ರದಾನ ಮಾಡಲಾಯಿತು.
  • < previous
  • 1
  • ...
  • 485
  • 486
  • 487
  • 488
  • 489
  • 490
  • 491
  • 492
  • 493
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved