• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಬೆಳವಣಿಗೆ ನಮ್ಮ ಉದ್ದೇಶವಾಗಿರಬೇಕು: ಕ್ಯಾ.ಗಣೇಶ್ ಕಾರ್ಣಿಕ್
ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳು ಜಂಟಿಯಾಗಿ ಶುಕ್ರವಾರ ನಿಟ್ಟೆಯ ಬಿ.ಸಿ. ಆಳ್ವ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಿದ್ದ ೭೫ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕ್ಯಾ. ಗಣೇಶ್‌ ಕಾರ್ಣಿಕ್‌ ದ್ವಜಾರೋಹಣ ಮಾಡಿದರು. ಕಾಲೇಜಿನ ಎನ್‌ಸಿಸಿ ಘಟಕದಿಂದ ಆಕಷ್ಕ ಪಥಸಂಚಲನ ನಡೆಯಿತು.
ನಾನೆಂದೂ ಕಾರ್ಯಕರ್ತರ ಪರ: ಲಕ್ಷ್ಮೀ ಹೆಬ್ಬಾಳ್ಕರ್‌
ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಉದುಪಿ ಉಸ್ತುವಾರಿ ಸಚಿವೆ ಕಾರ್ಯಕರ್ತರನ್ನು ಹುರಿದುಂಬಿಸಿದರು.
ಅಮೃತ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಮಾತೃವಂದನಾ ಕಾರ್ಯಕ್ರಮ
ಪಿಆರ್‌ಎನ್ ಅಮೃತಭಾರತಿ ವಿದ್ಯಾಲಯ ಮತ್ತು ಅಮೃತ ಭಾರತಿ ವಿದ್ಯಾಕೇಂದ್ರದಲ್ಲಿ ಮಾತೃವಂದನಾ ಕಾರ್ಯಕ್ರಮ ಗುರುವಾರ ನಡೆಯಿತು.
ವಿಶ್ವಾಸಭರಿತ ಪ್ರಾರ್ಥನೆಯಿಂದ ರೋಗವಾಸಿ: ಡಾ. ಲಾರೆನ್ಸ್ ಮುಕ್ಕುಝಿ
ಅತ್ತೂರು ‘ಸಾಂತ್‌ಮಾರಿ’ ಹೆಸರಾಂತ ಜಾತ್ರೆ ‘ಕಾರ್ಲದ ದೇವೆರ್’ ಎಂದೇ ಈ ಪುಣ್ಯಸ್ಥಳ ಸುಪ್ರಸಿದ್ಧವಾಗಿದೆ. ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರದ ಮಹೋತ್ಸವದ ಸಲುವಾಗಿ ‘ವಿಶ್ವಾಸಭರಿತ ಪ್ರಾರ್ಥನೆ ರೋಗಿಯನ್ನು ಗುಣಪಡಿಸುತ್ತದೆ’ ಎಂಬ ಹಬ್ಬದ ಪ್ರಮುಖ ದಿನದ ವಿಷಯವನ್ನು ಹಾಗೂ ಮಹತ್ವವನ್ನು ಧ್ಯಾನಿಸಲಾಯಿತು.
ಅಯೋಧ್ಯೆ ರಾಮಲಲ್ಲಾನಿಗೆ ಪಲ್ಲಕ್ಕಿ ಉತ್ಸವ
ಶ್ರೀ ರಾಮಲಲ್ಲಾನ ಉತ್ಸವ ವಿಗ್ರಹವನ್ನು ವಾದ್ಯಘೋಷ, ಶ್ರೀಗಳ ಶಾಸ್ತ್ರ ವಿದ್ಯಾರ್ಥಿಗಳ ವಿಷ್ಣುಸಹಸ್ರನಾಮ‌, ಭಜನೆಗಳೊಂದಿಗೆ ಪಲ್ಲಕ್ಕಿಯಲ್ಲಿಟ್ಟು ಮಂಗಳಾರತಿ ಬೆಳಗಿದ ಬಳಿಕ ಮಂದಿರದ ಹೊರ ಆವರಣದ ಸುತ್ತ ಒಂದು ಸುತ್ತು ಪ್ರದಕ್ಷಿಣೆ ಮಾಡಿದ ಬಳಿಕ ಯಾಗ ಶಾಲೆಯಲ್ಲಿಟ್ಟು ಅಷ್ಟಾವಧಾನ ಸೇವೆ ನಡೆಸಲಾಯಿತು.
ಸಂವಿಧಾನದಿಂದ ದೇಶದಲ್ಲಿ ಏಕತೆ: ರಶ್ಮಿ
ಕುಂದಾಪುರ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಗಣರಾಜ್ಯೋತ್ಸವದಲ್ಲಿ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಧ್ವಜಾರೋಹಣಗೈದರು. ಬಳಿಕ ಆಕರ್ಷಕ ಪಥಸಂಚಲನ ನಡೆಯಿತು.
ಪರಿಸರ ಕಾರ್ಯದ ಮೂಲಕ ಗಣರಾಜ್ಯೋತ್ಸವ ಆಚರಣೆ
ಸೈಂಟ್ ಅಲೋಶಿಯಸ್ ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ವರ್ಷದ ಡಿಗ್ರಿ ವಿದ್ಯಾರ್ಥಿಗಳಿಗೆ ‘ಸಹಾಯ’ ಎಂಬ ಯೋಜನೆಯನ್ನು ರೂಪಿಸಿ ಪ್ರತಿ ಸೆಮಿಸ್ಟರ್‌ನಲ್ಲಿ 20 ಗಂಟೆಗಳ ಸಮಯವನ್ನು ಪರಿಸರ ಕಾಳಜಿ, ಆರೋಗ್ಯ ಅರಿವು, ರೋಗ ರುಜಿನಗಳ ಅರಿವು, ವೃದ್ಧಾಶ್ರಮ ಮಾಹಿತಿ ಕಾರ್ಯಗಳು, ಪರಿಸರ ಸ್ವಚ್ಛತೆಗಾಗಿ ಮೀಸಲಿಡುತ್ತಿದ್ದಾರೆ.
ಗ್ಯಾರಂಟಿ ಯೋಜನೆಗಳು ಸರ್ಕಾರದ ಹೆಮ್ಮೆ: ಲಕ್ಷ್ಮೀ ಹೆಬ್ಬಾಳ್ಕರ್‌
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಯಶಸ್ಸು ಸರ್ಕಾರಕ್ಕೆ ಹೆಮ್ಮೆಯನ್ನುಂಟು ಮಾಡಿದೆ. ಈ ಐದು ಯೋಜನೆಗಳಿಂದ ಜನರ ಬದುಕು ಸಾಕಷ್ಟು ಬದಲಾಗಿದೆ ಎಂದು ಹೆಬ್ಬಾಳ್ಕರ್‌ ಹೆಳಿದ್ದಾರೆ. ಅವರು ಉದುಪಿ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನಡೆಸಿ ಮಾತನಾಡಿದರು.
ಕಾರ್ಕಳದ ಅನ್ವಿ ಅಂಚನ್‌ ಗೆ ‘ಹೊಯ್ಸಳ ಕೆಳದಿ ಚೆನ್ನಮ್ಮ ಜಿಲ್ಲಾ ಪ್ರಶಸ್ತಿ’
ಅನ್ವಿ ಎಚ್.ಅಂಚನ್‌ ಯೋಗಾಸನದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದಿದ್ದು, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹಲವು ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾಳೆ.
ಮತದಾರರ ದಿನಾಚರಣೆ: ನೂರರಷ್ಟು ಮತದಾನ- ಉಡುಪಿ ಜಿಲ್ಲೆಯ ವಾಗ್ದಾನ
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಈ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿ ಮತದಾನದ ಬಗ್ಗೆ ಮಾಹಿತಿ ನೀಡಿದರು.
  • < previous
  • 1
  • ...
  • 488
  • 489
  • 490
  • 491
  • 492
  • 493
  • 494
  • 495
  • 496
  • ...
  • 521
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved