ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿನಮ್ರರಾಗಿ ಪ್ರಾರ್ಥಿಸೋಣ. ಡಾ. ಪೀಟರ್ ಪೌಲ್ ಸಲ್ಡಾನ್ಹಾ
ಅತ್ತೂರು ಬಸಿಲಿಕದ ವಾರ್ಷಿಕ ಮಹೋತ್ಸವದ ಪ್ರಮುಖ ಸಾಂಭ್ರಾಮಿಕ ಆಡಂಭರದ ಗಾಯನ ಬಲಿಪೂಜೆಯನ್ನು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾಂದತಹ ಪರಮಪೂಜ್ಯ ಪೀಟರ್ ಪೌಲ್ ಸಲ್ಡಾನ್ಹಾ ನೆರವೇರಿಸಿದರು.
ಬೀಚ್ ಸ್ವಚ್ಛಗೊಳಿಸಿದ ದಂಪತಿಗೆ ಮೋದಿಯಿಂದ ಬುಲಾವ್!
ಈ ಜೋಡಿ ಮದುವೆಯಾಗಿ ಹನಿಮೂನ್‌ಗೆ ಹೋಗುವ ಬದಲು ಬೈಂದೂರಿನ ಹೆಸರಾಂತ ಸೋಮೇಶ್ವರ ಬೀಚ್ ಸ್ವಚ್ಛಗೊಳಿಸುವ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದರು. ಇದನ್ನು ಪ್ರಧಾನ ಮಂತ್ರಿ ಅವರು ತಮ್ಮ ಮನ್ ಕೀ ಬಾತ್‌ನಲ್ಲೂ ಪ್ರಸ್ತಾಪಿಸಿ ಶ್ಲಾಘಿಸಿದ್ದರು.
ಅಪ್ರಾಪ್ತ ಬಾಲಕಿ ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ
ಅತ್ಯಾಚಾರಕ್ಕೆ 10ವರ್ಷ, ಫೋಕ್ಸೋ ಕಾಯ್ದೆಯಡಿ 20 ವರ್ಷ, ಬೆದರಿಕೆಗೆ 1 ವರ್ಷ, ಹಲ್ಲೆಗೆ 1 ವರ್ಷ, ಅನೈತಿಕ ವಿಡಿಯೋ ಚಿತ್ರೀಕರಣಕ್ಕೆ 5 ವರ್ಷ, ಐಟಿ ಕಾಯ್ದೆಯಡಿ 2 ವರ್ಷ ಜೈಲು ವಾಸವನ್ನು ಏಕಕಾಲದಲ್ಲಿ ಅನುಭವಿಲು ಆದೇಶಿಸಲಾಗಿದೆ
ಕಾಪು: ವಿಕಸಿತ ಭಾರತ ಸಂಕಲ್ಪ ಯಾತ್ರೆ ಸಮಾರೋಪ
ಕಾಪು ಶಾಸಕ ಸುರೇಶ್ ಶೆಟ್ಟಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಉದ್ಘಾಟಿಸಿ, ಮುದ್ರಾ ಯೋಜನೆ ಅಡಿಯಲ್ಲಿ ಮಂಜೂರಾದ ಸಾಲ ಸೌಲಭ್ಯದ ಆದೇಶ ಪತ್ರವನ್ನು ಹಾಗೂ ಆಯುಷ್ಮಾನ್ ಕಾರ್ಡ್ ಮತ್ತು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಮಂಜೂರಾದ ಉಚಿತ ಗ್ಯಾಸ್ ಸಂಪರ್ಕಗಳನ್ನು ಫಲಾನುಭವಿಗಳಿಗೆ ವಿತರಿಸಿದರು.
ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ
ರಕ್ಷಿತ್ ಪಡ್ರೆ ನೇತೃತ್ವದಲ್ಲಿ ನಡೆದ ಶ್ವೇತಕುಮಾರ ಚರಿತ್ರೆ ಯಕ್ಷ-ನಾಟಕ ಜನ ಮೆಚ್ಚುಗೆ ಗಳಿಸಿತು.
ರಾಮನಿಗೆ ಪೇಜಾವರ ಶ್ರೀ ರಜತ ಕಲಶಾಭಿಷೇಕ
ರಜತಕಲಶಗಳನ್ನು ರಾಮ ಮಂದಿರಕ್ಕೆ ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತರಲಾಯಿತು. ವೈದಿಕರ ವಿವಿಧ ಜಪ ಹೋಮ ಹವನಾದಿಗಳನ್ನು ನಡೆಸಿದರು.
ಭಾರತ್ ಜೋಡೋಗೆ ತಡೆ: ಉಡುಪಿ ಕಾಂಗ್ರೆಸ್ ಪ್ರತಿಭಟನೆ
ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.
ಕಲೆ ಸಾಹಿತ್ಯಗಳಷ್ಟೇ ಮನುಷ್ಯರ ಹತ್ತಿರಗೊಳಿಸಬಲ್ಲದು: ಕಾಯ್ಕಿಣಿ
ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಸಂಸ್ಕೃತಿ ಉತ್ಸವ ಅಂಗವಾಗಿ ಇಲ್ಲಿನ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಪ್ರಭಾವತಿ ಮತ್ತು ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ ವಿಶ್ವ ಪ್ರಭಾ ಪುರಸ್ಕಾರವನ್ನು ಸಾಹಿತಿ ಜಯಂತ ಕಾಯ್ಕಿಣಿ ಅವರಿಗೆ ಪ್ರದಾನ ಮಾಡಲಾಯಿತು.
ರಾಮ ಪ್ರಾಣಪ್ರತಿಷ್ಠಾಪನೆ ದಿನ ‘ಶೋಭಾ ರಾಮಾಯಣ’ ಬಿಡುಗಡೆ
ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ದೇವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕಿ ಅವರ ಪುತ್ರ ಅನ್ವಿತ್ ಹರಿಪ್ರಸಾದ್ ಗ್ರಂಥವನ್ನು ಬಿಡುಗಡೆ ಮಾಡಿದರು.
ಹೆಣ್ಣು ಮಕ್ಕಳು ಜನಿಸಿದಾಗ ಸಂಭ್ರಮಿಸಿ: ಯಶ್ಪಾಲ್ ಸುವರ್ಣ
ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಹಯೋಗದಲ್ಲಿ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರ ನಡೆಯಿತು.
< previous
1
...
489
490
491
492
493
494
495
496
497
...
521
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ