ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಸಿಲಿಕದಲ್ಲಿ ವಾರ್ಷಿಕ ಮಹೋತ್ಸವಸಂತ ಲಾರೆನ್ಸರ ಪವಿತ್ರ ಅವಶೇಷ ಹಾಗೂ ಪವಾಡ ಮೂರ್ತಿಯ ಸಂಪುಟದ ದಿವ್ಯ ಪ್ರಸನ್ನತೆಯನ್ನು ಕಾಣಲು ಭಕ್ತಜನರು ಸಾವಿರಾರು ಸಂಖ್ಯೆಯಲ್ಲಿ ಧಾವಿಸಿದರು. ಅಂತೆಯೇ ಹಲವಾರು ರೋಗಿಗಳು, ಅಸ್ವಸ್ಥರು ವಿಶೇಷ ಪ್ರಾರ್ಥನೆಗಳಿಗಾಗಿ, ಆಶೀರ್ವಾದಕ್ಕಾಗಿ ಪಾಲ್ಗೊಂಡರು.