• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಟಿಫಿಶಿಯಲ್‌ ಇಂಟಲಿಜನ್ಸ್, ಡೇಟಾಸೈನ್ಸ್ ಕೈಗಾರಿಕಾ ಉಪಯುಕ್ತತೆ ಬೋಧಕ ಅಭಿವೃದ್ಧಿ ಕಾರ್ಯಕ್ರಮ
ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾಸೈನ್ಸ್ ನ ಕೈಗಾರಿಕಾ ಉಪಯುಕ್ತತೆಯ ಕುರಿತು ಐದು ದಿನಗಳ ಬೋಧಕ ಅಭಿವೃದ್ಧಿ ಕಾರ್ಯಕ್ರಮ ನಡೆಯಿತು.
ರಕ್ಷಿತ್‌ ಪಡ್ರೆಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ, 22ರಂದು ಕಾರ್ಕಳ ಕುಂದೇಶ್ವರ ಜಾತ್ರೆ
ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ಸುನಿಲ್‌ ಕುಮಾರ್‌ ಹಾಗೂ ಚಲನಚಿತ್ರ ನಟ ವಿಘ್ನೇಶ್‌ ಎಂ.ಭಾಗವಹಿಸಲಿದ್ದಾರೆ.
ಮಂದಿರ ನಿರ್ಮಾಣದಲ್ಲಿ ಪೇಜಾವರ ಶ್ರೀಗಳ ಪ್ರಯತ್ನ ಬಹಳ ಇದೆ: ಕಾಣಿಯೂರು ಶ್ರೀ
ಮೂರ್ತಿ ರಾಮನಂತಿಲ್ಲ ಎಂಬ ದಿಗ್ವಿಜಯ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀಗಳು, ದಿಗ್ವಿಜಯ ಸಿಂಗ್ ರಾಮನನ್ನು ನೋಡಿದ್ದಾರಾ? ನೋಡಿದ್ದರೆ ರಾಮ ಹೇಗಿದ್ದ ಎಂದು ಹೇಳಲಿ. ಬೇಕಾದರೆ ಅದೇ ತರ ಮಾಡೋಣ ಎಂದು ತಿರುಗೇಟು ನೀಡಿದರು.
ಜ.26 - ಫೆ.23ರ ವರೆಗೆ ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ: ಡಿಸಿ ವಿದ್ಯಾಕುಮಾರಿ
ಜಾಗೃತಿ ಜಾಥಾಕ್ಕೆ ಜ. 26 ರಂದು ಜಿಲ್ಲಾ ಉಸ್ತುವಾರಿ ಸಚಿವರು ಅಜ್ಜರಕಾಡು ಮಹತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಚಾಲನೆ ನೀಡಲಿದ್ದಾರೆ. ಜಾಥಾವು ಸ್ಥಬ್ಧಚಿತ್ರಗಳೊಂದಿಗೆ ಜಿಲ್ಲೆಯ ಎರಡು ವಿಭಾಗಗಳಲ್ಲಿ 155 ಗ್ರಾಮ ಪಂಚಾಯತಿಗಳಲ್ಲಿ ಸಂಚರಿಸಲಿದೆ.
ಅಧಿಕಾರ ಸಿಕ್ಕರೆ ಸೈಂಟ್ ಮೇರಿಸನ್ನು ಕೃಷ್ಣ ದ್ವೀಪ ಮಾಡುತ್ತೇನೆ: ಜನಾರ್ದನ ರೆಡ್ಡಿ
ಪ್ರವಾಸೋದ್ಯಮ ಮಂತ್ರಿಯಾಗಿದ್ದಾಗ ಸೈಂಟ್ ಮೇರೀಸ್ ಅಭಿವೃದ್ಧಿ ಮಾಡಿ, ಅಲ್ಲಿಗೆ ಹೋಗುವ ಪ್ರವಾಸಿಗರಿಗೆ ಬೋಟಿಂಗ್ ವ್ಯವಸ್ಥೆ ಮಾಡುವ ಕನಸಿತ್ತು. ಆದರೆ ಸಾಧ್ಯವಾಗಲಿಲ್ಲ. ಶ್ರೀಕೃಷ್ಣನ ಆಶಿರ್ವಾದದಿಂದ ಮತ್ತೆ ಅಧಿಕಾರ ಸಿಕ್ಕರೆ ಆ ಎಲ್ಲ ಕೆಲಸ ಮಾಡುತ್ತೇವೆ ಎಂದು ಜನಾರ್ದನ ರೆಡ್ಡಿ ಭರವಸೆ ನೀಡಿದರು.
ಕೆಮುಂಡೇಲು ಶಾಲೆಗೆ ಜಪಾನೀಸ್ ನಿಯೋಗದ ಭೇಟಿ
ಪುತ್ತಿಗೆ ಪರ್ಯಾಯ ಮಹೋತ್ಸವಕ್ಕೆ ಆಗಮಿಸಿದ್ದ ಜಪಾನ್‌ ನಿಯೋಗವು ಶುಕ್ರವಾರ, ಪುತ್ತಿಗೆ ಶ್ರೀಗಳು ಕಲಿತ ಕೆಮುಂಡೇಲು ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಬೆರೆತು ಸಂಭ್ರಮದಿಂದ ಕಾಲಕಳೆದರು.
ಜಿಎಂನಲ್ಲಿ ವಿಜ್ಞಾನ ಮಾದರಿ, ಚಿತ್ರಕಲೆ, ಕರಕುಶಲ ವಸ್ತುಗಳ ಪ್ರದರ್ಶನ
ಕ್ಯಾನ್ವಸ್ ಮೇಲೆ ಅಕ್ಷರವನ್ನು ಬರೆದು ಅದಕ್ಕೆ ಮರದ ರೂಪವನ್ನು ಕೊಟ್ಟು ಸುಂದರವಾದ ಚಿತ್ರವನ್ನು ಬಿಡಿಸುವ ಮೂಲಕ ಕಲಾ ಪ್ರದರ್ಶನಕ್ಕೆ ಹಿರಿಯಡ್ಕ, ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಕಲಾ ಶಿಕ್ಷಕ ಮೋಹನ್ ಕಡಬ ಚಾಲನೆ ನೀಡಿದರು.
ಶ್ರೀಕೃಷ್ಣ ಗ್ರೂಪ್‌ನಿಂದ ಸಾಮಾಜಿಕ- ಸಾಂಸ್ಕೃತಿಕ ಕಾರ್ಯಕ್ರಮ
ಚಿತ್ರ ನಟ ರೂಪೇಶ್ ಶೆಟ್ಟಿ, ನಟಿಯರಾದ ಸುಕೃತ ವಾಗ್ಲೆ, ಚಿರಶ್ರೀ ಅಂಚನ್, ರಂಜಿತಾ ಶೇಟ್, ಹಾಸ್ಯ ನಟರಾದ ಭೋಜರಾಜ್ ವಾಮಂಜೂರು ಮತ್ತು ಸಾಯಿ ಕೃಷ್ಣ, ಕಿರುತೆರೆ ನಟ ಕಾರ್ತಿಕ್ ಸಾಮಗ ಮುಂತಾದವರು ಭಾಗವಹಿಸಿದ್ದರು.
ಪರ್ಯಾಯ ಯೋಜನೆ: ಅಖಂಡ ಗೀತಾ ಪಾರಾಯಣಕ್ಕೆ ಚಾಲನೆ
ಪರ್ಯಾಯ ಪುತ್ತಿಗೆ ಶ್ರೀಗಳ ಯೋಜನೆಗಳಲ್ಲಿ ಒಂದಾಗ ಗೀತಾ ಪಾರಾಯಣಕ್ಕೆ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಶುಕ್ರವಾರ ಗೀತಾಮಂದಿರದಲ್ಲಿ ಚಾಲನೆ ನೀಡಿದರು.
ಸಿದ್ದರಾಮಯ್ಯ ಜಾತ್ಯತೀತರಾಗಿದ್ದರೆ 22ರಂದು ರಜೆ ಘೋಷಿಸಲಿ: ಯತ್ನಾಳ್‌
ನಾನು ಸೈಲೆಂಟ್ ಆಗಿಲ್ಲ, ಪಕ್ಷದ ವರಿಷ್ಟರು ಕರೆದಾಗ ಹೋಗಿ ನನ್ನ ಭಾವನೆ ಹೇಳಿದ್ದೇನೆ. ಸದ್ಯಕ್ಕೆ ನಮ್ಮ ಮುಂದೆ ಮೋದಿ ಮತ್ತೋಮ್ಮೆ ಪ್ರಧಾನಿ ಆಗಬೇಕು ಎನ್ನುವ ಗುರಿ ಇದೆ. ಆಗದಿದ್ದರೆ ಇಂಡಿಯಾ ಅಲಯನ್ಸ್ ಕೈಗೆ ದೇಶ ಸಿಕ್ಕರೆ ಹೇಗೆ ಎಂಬ ಆತಂಕ ಇದೆ ಎಂದು ಯತ್ನಾಳ್‌ ಹೇಳಿದ್ದಾರೆ.
  • < previous
  • 1
  • ...
  • 492
  • 493
  • 494
  • 495
  • 496
  • 497
  • 498
  • 499
  • 500
  • ...
  • 521
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved