• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮದು ವಿಶ್ವ ಗೀತಾ ಕೃಷ್ಣ ಭಕ್ತರ ಪರ್ಯಾಯ: ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ
ಗುರುವಾರ ಉಡುಪಿಯಲ್ಲಿ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಚತುರ್ಥ ಪರ್ಯಾಯ ಸಂಭ್ರಮ. ಶ್ರೀಗಳು ತಮ್ಮದು ವಿಶ್ವದಾದ್ಯಂತ ಇರುವ ಕೃಷ್ಣ ಭಕ್ತರ ಪರ್ಯಾಯವಾಗಿದೆ ಎನ್ನುವ ಮೂಲಕ ತಮ್ಮ ಪರ್ಯಾಯವು ಹತ್ತಾರು ವೈಶಿಷ್ಟ್ಯಗಳಿಂದ ಕೂಡಿರಲಿದೆ ಎಂಬುದನ್ನು ಹೇಳುತ್ತಿದ್ದಾರೆ. ಕನ್ನಡಪ್ರಭ ನಡೆಸಿದ ಶ್ರೀಗಳ ಸಂದರ್ಶನದ ಪೂರ್ಣಪಾಠ ಇಲ್ಲಿದೆ.
ವಿಶ್ವಾದ್ಯಂತ 108 ಕೃಷ್ಣಮಂದಿರ ಸ್ಥಾಪನೆ: ಶ್ರೀ ಸುಗುಣೇಂದ್ರ ತೀರ್ಥರು
ಗುರುವಾರ ಪರ್ಯಾಯ ಪೀಠ ಏರಲಿರುವ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅಮೆರಿಕ, ಇಂಗ್ಲೆಂಡ್, ಆಸ್ಟ್ರೇಲಿಯಾ ಮುಂತಾದ ದೇಶಗಳಲ್ಲಿ 15ಕ್ಕೂ ಹೆಚ್ಚು ಕೃಷ್ಣ ಮಂದಿರಗಳನ್ನು ಸ್ಥಾಪಿಸಿದ್ದಾರೆ. ಮುಂದೆ 108 ಕೃಷ್ಣಮಂದಿರಗಳನ್ನು ವಿದೇಶಿ ನೆಲದಲ್ಲಿ ಸ್ಥಾಪಿಸುವ ಮಹತ್ವದ ಸಂಕಲ್ಪವನ್ನು ಕೈಗೊಂಡಿದ್ದಾರೆ.
ಕಾಂಗ್ರೆಸ್‌ನವರು ಮೋದಿಯವರನ್ನು ಏಕವಚನದಲ್ಲಿ ಬೈದಿಲ್ವ: ಕೋಟ

ಎಲ್ಲ ರಾಜಕಾರಣಿಗಳಿಗೂ ಒಂದೇ ಮಾನದಂಡ ಇರಲಿ, ಆಗ ಮಾತ್ರ ನೀವು ಮಾಡಿದ ಖಂಡನೆಗಳಿಗೆ ಅರ್ಥ ಬರುತ್ತದೆ. ಸರ್ಜಿಕಲ್ ಸ್ಟ್ರೈಕ್ ಸಂದರ್ಭದಲ್ಲಿ ‘ಇವ ಗನ್ ತೆಗೆದುಕೊಂಡು ಹೋಗಿದ್ನಾ?’ ಎಂದು ಕಾಂಗ್ರೆಸ್ ನಾಯಕರು ಮೋದಿಯ ಬಗ್ಗೆ ಮಾತನಾಡಿದ್ದರು.

ಅತ್ತೂರು ಬಸಿಲಿಕದಲ್ಲಿ ಸಂತ ಸೆಬಾಸ್ಟಿಯನರ ಹಬ್ಬ ಆಚರಣೆ
ಕಾರ್ಕಳ ತಾಲೂಕಿನ ಅತ್ತೂರು ಸಂತ ಲಾರೆನ್ಸ್ ಬಸಿಲಿಕದಲ್ಲಿ ಭಾನುವಾರ ದಿವ್ಯಬಲಿ ಪೂಜೆಯ ಮೂಲಕ ಸಂತ ಸೆಬಾಸ್ಟಿಯನರ ಹಬ್ಬವನ್ನು ಆಚರಿಸಲಾಯಿತು. ಸಂತ ಲಾರೆನ್ಸರ ವಾರ್ಷಿಕ ಮಹೋತ್ಸವಕ್ಕೆ ಅಧಿಕೃತ ಚಾಲನೆ ನೀಡಲಾಯಿತು
ಐಐಟಿ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ ನಿಟ್ಟೆ ಏರೋಕ್ಲಬ್ ವಿದ್ಯಾರ್ಥಿಗಳ ಸಾಧನೆ
ಸಾಧಕರ ಪೈಕಿ ಪೈಲಟ್ ಆಗಿ ಸಾತ್ವಿಕ್ ಪೂಜಾರಿ, ಸಹ ಪೈಲಟ್ ಆಗಿ ಮೇಘರಾಜ್ ಎಂ. ಮತ್ತು ಸಂಜನಾ ಎಸ್ . ಅವರಿದ್ದ ತಂಡ ಪ್ರಥಮ ಬಹುಮಾನ ಪಡೆದಿದೆ. ಪೈಲಟ್ ಆಗಿ ರಿತೇಶ್ ಶೆಟ್ಟಿ, ಸಹ ಪೈಲಟ್ ಆಗಿ ಸಂಪನ್ನ ಮತ್ತು ಶ್ರಾವ್ಯ ಪ್ರಭು ಅವರ ತಂಡವು ದ್ವಿತೀಯ ಬಹುಮಾನ ಪಡೆದಿದೆ.
ಸ್ವಸಾಮರ್ಥ್ಯದ ಬಗ್ಗೆ ನಂಬಿಕೆ ಇರಿಸಿಕೊಂಡರೆ ಮಾತ್ರ ಯಶಸ್ಸು ಸುಲಭ ಸಾಧ್ಯ: ಡಾ. ಸತೀಶ್ ಶೆಟ್ಟಿ
ಕಾರ್ಕಳ ಪೆರ್ವಾಜೆಯ ಅಮಿತ್ ಎಸ್. ಪೈ ಸ್ಮಾರಕ ಸ್ವಾಮಿ ವಿವೇಕಾನಂದ ಧ್ಯಾನ ಮಂದಿರದಲ್ಲಿ ಸ್ವಾಮಿ ವಿವೇಕಾನಂದರ 161ನೇ ಜನ್ಮದಿನಾಚರಣೆ ನಡೆಯಿತು. ದಂತ ವೈದ್ಯ ಡಾ.ಸತೀಶ್ ಶೆಟ್ಟಿ ವಿವೇಕಾನಂದರ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.
ಹೆಬ್ರಿ ವಿಶ್ವಕರ್ಮ ಯುವ ವೃಂದದ ವಾರ್ಷಿಕ ಮಹಾಸಭೆ: ಪ್ರತಿಭಾ ಪುರಸ್ಕಾರ
ಹೆಬ್ರಿ ಶ್ರೀ ವಿಶ್ವಕರ್ಮ ಯುವ ವೃಂದದ ೧೯ನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕ ಬಾಬುರಾಯ ಆಚಾರ್ಯ ಹೇರೂರು, ಕ್ರೀಡಾ ಸಾಧಕಿ ಮುಳ್ಳುಗುಡ್ಡೆ ಪ್ರತಿಕ್ಷಾ ಆಚಾರ್ಯ, ಸಾಧಕಿ ವರ್ಷಾ ಆಚಾರ್ಯ ಮುದ್ರಾಡಿ ಅವರನ್ನು ಸನ್ಮಾನಿಸಲಾಯಿತು.
ಉಪನಿಷತ್ತುಗಳಲ್ಲಿ ಮನುಷ್ಯ ಜನ್ಮದ ಶ್ರೇಷ್ಠತೆಯ ವಿವರಣೆ: ಪ್ರೊ ರಾಮಚಂದ್ರ ಭಟ್‌
ಕಾಂತಾವರ ಕನ್ನಡ ಸಂಘ, ಅಲ್ಲಮಪ್ರಭು ಪೀಠ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಆಶ್ರಯದಲ್ಲಿ ಹೋಟೇಲ್ ಪ್ರಕಾಶ್ ಸಭಾಂಗಣದಲ್ಲಿ ಉಪನಿಷದ್ ವರ್ಷ-ತಿಂಗಳ ಉಪನ್ಯಾಸ ಮಾಲೆ ನಡೆಯಿತು. ಬೆಂಗಳೂರಿನ ವೇದವಿಜ್ಞಾನ ಶೋಧ ಸಂಸ್ಥಾನದ ನಿರ್ದೇಶಕ ಪ್ರೊ.ರಾಮಚಂದ್ರ ಜಿ. ಭಟ್ ಉದ್ಘಾಟಿಸಿದರು.
ಬಿಜೆಪಿಯಿಂದ ಜನರ ಭಾವನೆ ಕೆದಕುವ ಷಡ್ಯಂತ್ರ: ಸೊರಕೆ
ಭೂಮಸೂದೆಯಿಂದ ಹಿಡಿದು ಗ್ಯಾರಂಟಿ ಯೋಜನೆಯವರೆಗೆ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರಿಗೆ ತಲುಪಿಸುವ ಕೆಲಸ ಆಗಬೇಕು. ಈ ಹಿನ್ನಲೆಯಲ್ಲಿ ಜ. ೨೧ರಂದು ಮಂಗಳೂರಿನಲ್ಲಿ ರಾಜ್ಯ ರಾಷ್ಟ್ರ ನಾಯಕರ ಭಾಗವಹಿಸುವ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಜಿಲ್ಲಾ ಕಾಂಗ್ರೆಸ್‌ ಸಮಿತಿ ಸಭೆಯಲ್ಲಿ ಹೇಳಿದರು.
ಪುತ್ತಿಗೆ ಪರ್ಯಾಯ: ಭಾರಿ ಹೊರೆಕಾಣಿಕೆ ಸಲ್ಲಿಕೆ
ಪುತ್ತಿಗೆ ಪರ್ಯಾಯ ಮಹೋತ್ಸವ ಜ.18ರಂದು ನಡೆಯಲಿದ್ದು, ಮಲ್ಪೆ ಭಾಗದ ಮೊಗವೀರ ಸಮುದಾಯ, ಮಣಿಪಾಲ ಪರ್ಕಳ ಭಾಗದ ರಾಜಾಪುರ ಸಾರಸ್ವತ ಬ್ರಾಹ್ಮಣ ಸಮುದಾಯ ಮತ್ತು ಇತರ ಸಮುದಾಯದವರು ಸೋಮವಾರ ಸಾವಿರಾರು ಸಂಖ್ಯೆಯಲ್ಲಿ ತೆಂಗಿನಕಾಯಿ, ಅಕ್ಕಿ, ಬಾಳೆಹಣ್ಣು ಇತ್ಯಾದಿ ತರಕಾರಿಗಳನ್ನು ತಂದೊಪ್ಪಿಸಿದರು.
  • < previous
  • 1
  • ...
  • 495
  • 496
  • 497
  • 498
  • 499
  • 500
  • 501
  • 502
  • 503
  • ...
  • 521
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved