ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಡುಪಿ: ವಿವಾದಗಳಲ್ಲೇ ಕಳೆದು ಹೋದ 2023
ಉಡುಪಿ ಜಿಲ್ಲೆಯ ಮಟ್ಟಿಗೆ 2023 ವಿವಾದಗಳಲ್ಲಿಯೇ ಕಳೆದುಹೋಯಿತು. ಈ ವರ್ಷ ಜಿಲ್ಲೆಯಲ್ಲಿ ಎರಡು ಅನಪೇಕ್ಷಿತ ಘಟನೆಗಳಿಂದಾಗಿ ರಾಷ್ಟ್ರಮಟ್ಟದಲ್ಲಿ ಸುದ್ದಿಗೆ ಕಾರಣವಾಯಿತು.
ಉಡುಪಿಯಲ್ಲಿ ವಂದೇ ಭಾರತ್ ರೈಲಿಗೆ ಭವ್ಯ ಸ್ವಾಗತ
ಇಂದ್ರಾಣಿ ರೈಲು ನಿಲ್ದಾಣಕ್ಕೆ ಶನಿವಾರ ಆಗಮಿಸಿದ ಮಡಗಾಂವ್ - ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.
ಅಯೋಧ್ಯೆಗೆ ಬಂದು ಪ್ರಾಯಶ್ಚಿತ್ತ ಮಾಡಿಕೊಳ್ಳಿ: ಕಾಂಗ್ರೆಸ್ ನಾಯಕರಿಗೆ ಸುನಿಲ್ ಕುಮಾರ್ ಸಲಹೆ
ಅಯೋಧ್ಯೆಯ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಬಂದು ನಿಮ್ಮ ಸರ್ಕಾರದ ಅವಧಿಯಲ್ಲಿ ನಡೆದ ಕರಸೇವಕರ ಮಾರಣಹೋಮಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಿ ಎಂದು ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವ ಸುನಿಲ್ ಕುಮಾರ್ ಸಲಹೆ ನೀಡಿದರು.
ಜ. 6ರಂದು ಮಿಯ್ಯಾರು ಲವ ಕುಶ ಜೋಡುಕರೆ ಕಂಬಳ
ಮಿಯ್ಯಾರು ಲವ ಕುಶ ಜೋಡುಕರೆ ಕಂಬಳ ಜ. 6 ರಂದು ಮಿಯ್ಯರು ಕಂಬಳ ಸಮಿತಿ ಮತ್ತು ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಮಿಯ್ಯಾರಿನಲ್ಲಿ ನಡೆಯಲಿದೆ
ಫ್ರಾನ್ಸ್ ಪ್ರಜೆಯಿಂದ ಸಂಜೀವ ಸುವರ್ಣರ ಜೀವನದ ಸಾಕ್ಷ್ಯಚಿತ್ರ
ಸಾವಿರಾರು ಮಂದಿಗೆ ಶಾಸ್ತ್ರೀಯ ಯಕ್ಷಗಾನವನ್ನು ಕಲಿಸಿರುವ ಬನ್ನಂಜೆ ಸಂಜೀವ ಸುವರ್ಣರ ಬಗ್ಗೆ ಫ್ರಾನ್ಸ್ ದೇಶದ ಪ್ರಜೆಯೊಬ್ಬರು ಸಾಕ್ಷ್ಯ ಚಿತ್ರ ತಯಾರಿಸಲಿದ್ದಾರೆ. ಪ್ಯಾರಿಸ್ ನ ಸೋರ್ಬೋನ್ನೇ ವಿಶ್ವವಿದ್ಯಾಲಯದಲ್ಲಿ ಸಂಗೀತ ಶಿಕ್ಷಕಿ ಅನಿತಾ ಸಾವಿತ್ರಿ ಸಾಕ್ಷ್ಯಚಿತ್ರವನ್ನು ತಯಾರಿಸುತ್ತಿದ್ದಾರೆ.
ಉಡುಪಿಗೆ ಮಂತ್ರಾಲಯ ಶ್ರೀಗಳ ಆಗಮನ
ಉಡುಪಿಯಲ್ಲಿ ಎರಡು ದಿನಗಳ ಮೊಕ್ಕಾಂಗಾಗಿ ತಮ್ಮ ಪಟ್ಟದ ದೇವರೊಂದಿಗೆ ಆಗಮಿಸಿರುವ ಮಂತ್ರಾಲಯ ಶ್ರೀಗಳು, ರಥಬೀದಿಯ ರಾಘವೇಂದ್ರ ಮಠದಲ್ಲಿ ಸಂಸ್ಥಾನ ಪೂಜೆ ನೆರವೇರಿಸಿದರು.
31ರಂದು ಉಡುಪಿ ಕೃಷ್ಣನಿಗೆ ಕೋಟಿ ತುಳಸಿ ಅರ್ಚನೆ
ಪರ್ಯಾಯ ಶ್ರೀಪಾದರು ಮತ್ತು ಅಷ್ಟಮಠಗಳ ಯತಿಗಳು ತುಳಸಿ ಅರ್ಚನೆ ನಡೆಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಒಟ್ಟು 4 ಆವೃತ್ತಿಯಲ್ಲಿ ಸಾಂಪ್ರದಾಯಿಕ ಸಮವಸ್ತ್ರಧಾರಿ ಸುಮಾರು 2,500 ಮಂದಿ ವಿಪ್ರರು ತುಳಸಿ ಅರ್ಚನೆ ನಡೆಸುವರು.
ಶ್ರೀ ವಿಶ್ವೇಶ ತೀರ್ಥರ ಅಪರೂಪದ ಛಾಯಾಚಿತ್ರ ಪ್ರದರ್ಶನ
ಪದ್ಮವಿಭೂಷಣ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಪಾಜಕದಲ್ಲಿ ಸ್ಥಾಪಿಸಿದ ಆನಂದತೀರ್ಥ ವಿದ್ಯಾಲಯ ಸಂಸ್ಥೆಯ ದಶಮಾನೋತ್ಸವ ಆಚರಿಸಲಾಗುತ್ತಿದ್ದು, ಶ್ರೀಗಳ ಸಂಸ್ಮರಣೆಗಾಗಿ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಯಿತು.
ಮಣಿಪಾಲ: ಜ.4ರಿಂದ ಜಾಗತಿಕ ಆರೋಗ್ಯ ಕಾಳಜಿ ಶೃಂಗಸಭೆ
21ನೇ ಶತಮಾನದಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ವೈದ್ಯಕೀಯ ಕ್ಷೇತ್ರದ ಮೇಲೆ ಬೀರುವ ಪ್ರಭಾವ ಮತ್ತು ಅದರ ಸಮರ್ಥ ಬಳಕೆಯ ಕುರಿತು ಸಮಗ್ರ ಮಾಹಿತಿ ಹಂಚಿಕೊಳ್ಳುವುದು ಈ ಜಾಗತಿಕ ಆರೋಗ್ಯ ಶೃಂಗಸಭೆಯ ಉದ್ದೇಶವಾಗಿದೆ.
ಪುತ್ತಿಗೆ ಪರ್ಯಾಯೋತ್ಸವ: ವಿನಯ ಹೆಗ್ಡೆಗೆ ಆಹ್ವಾನ
ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವಕ್ಕೆ ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷ, ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ನಿಟ್ಟೆ ವಿನಯ ಹೆಗ್ಡೆ ಅವರನ್ನು ಆಹ್ವಾನಿಸಲಾಯಿತು.
< previous
1
...
500
501
502
503
504
505
506
507
508
...
520
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ