ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಶ್ವಾಸದಮನೆ ರಜತೋತ್ಸವ: ಸಮಾಜ ಸೇವಕರಿಗೆ ಗೌರವ
ರೋಶನ್ ಬೆಳ್ಮಣ್, ವಿಶು ಶೆಟ್ಟಿ ಅಂಬಲಪಾಡಿ, ನಿತ್ಯಾನಂದ ಒಳಕಾಡು, ರವಿ ಕಟಪಾಡಿ, ಸೂರಿ ಶೆಟ್ಟಿ ಕಾಪು, ವಿನಯ ಸಾಸ್ತನ ಮತ್ತು ತನುಲಾಗೆ ಸನ್ಮಾನ
24ರಂದು ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ ಸಾಂಸ್ಕೃತಿಕ ಉತ್ಸವ ‘ಅಮೃತ ವೈಭವ’
ಸಾಮೂಹಿಕ ವ್ಯಾಯಾಮ, ಏಕಚಕ್ರ, ದ್ವಿಚಕ್ರ ಸಮತೋಲನ, ಪಿರಮಿಡ್, ಕುಣಿತ ಭಜನೆ, ಮಲ್ಲಕಂಬ, ರಚನೆ, ಜನಪದ ನೃತ್ಯ ವೈವಿಧ್ಯ, ಯೋಗಾಸನ, ನೃತ್ಯ ರೂಪಕ ಕಾರ್ಯಕ್ರಮ ಪ್ರದರ್ಶನ
ಮಲ್ಪೆಯ ಮೀನುಗಾರಿಕಾ ಬೋಟ್ ಮುಳುಗಡೆ: ೮ ಮಂದಿ ಮೀನುಗಾರರ ರಕ್ಷಣೆ
ಬೋಟಿನಲ್ಲಿದ್ದವರನ್ನು ಮೂಕಾಂಬಿಕ ಬೋಟಿನವರು ರಕ್ಷಣೆ ಮಾಡಿ ಮಲ್ಪೆ ಬಂದರಿನ ದಡಕ್ಕೆ ಸೇರಿಸಿದ್ದಾರೆ. ಸುಮಾರು ೧೮ ಲಕ್ಷ ರುಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಆಯುರ್ವೇದ ಜೊತೆ ಅವಶ್ಯಕ ಆಲೋಪತಿ ಬಳಕೆಯ ಅವಕಾಶಕ್ಕೆ ಒತ್ತಾಯ
ಆಯುಷ್ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ಅವಶ್ಯಕ ಅಲೋಪತಿ ಔಷಧಿಯನ್ನು ಬಳಕೆ ಮಾಡಲು ಈಗಾಗಲೇ ಮಹಾರಾಷ್ಟ್ರ ಮತ್ತು ಹಲವು ರಾಜ್ಯಗಳಲ್ಲಿ ಕಾಯ್ದೆಯಡಿ ಅವಕಾಶ ಇದೆ. ನಮ್ಮ ರಾಜ್ಯದಲ್ಲಿಯೂ ಆಯುರ್ವೇದ, ಯುನಾನಿ ಮತ್ತು ಹೋಮಿಯೋಪತಿ ಕಾಯ್ದೆಯಲ್ಲಿ ತಿದ್ದುಪಡಿ ತಂದು ಜಾರಿಗೆ ತರಬೇಕೆಂದು ಆಗ್ರಹಿಸಲಾಯಿತು.
ಕೊಲ್ಲೂರು ರೈಲು ನಿಲ್ದಾಣ ಅಭಿವೃದ್ಧಿಗೆ 14 ಕೋಟಿ ರು. ಕೋರಿಕೆ
ಹೊರಜಿಲ್ಲೆ - ರಾಜ್ಯಗಳ ಪ್ರವಾಸಿಗರು ಇಲ್ಲಿಗೆ ಆಗಮಿಸುವುದಕ್ಕೆ ಅನುಕೂವಾಗುವಂತೆ, ‘ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿಗಾಗಿ ನೆರವು’ ಯೋಜನೆಯಡಿ ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡುವಂತೆ ಸಂಸದರು ಕೋರಿದರು.
23, 24ರಂದು ಬೆಂಗಳೂರಿನಲ್ಲಿ ಪುತ್ತಿಗೆ ಮಠದಿಂದ ಗೀತೋತ್ಸವ
ಕೃಷ್ಣ ಪರಮಭಕ್ತರ ಮೂಲಕ ಒಂದು ಕೋಟಿಗೂ ಅಧಿಕ ಜನರಿಂದ ಭಗವದ್ಗೀತೆಯನ್ನು ಬರೆಸಿ ಉಡುಪಿಯ ಶ್ರೀಕೃಷ್ಣನಿಗೆ ಸಮರ್ಪಿಸುವುದು, ಜಾತಿ, ಮತ ಭೇದವಿಲ್ಲದೆ ಶ್ರೀ ಕೃಷ್ಣನ ಭಕ್ತಿಯನ್ನು, ಭಗವದ್ಗೀತೆಯನ್ನು ಜನತೆಗೆ ತಲುಪಿಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.
ಗ್ರಾಮಾಭಿವೃದ್ಧಿಗೆ ಅದಾನಿ ಪವರ್ 1.10 ಕೋಟಿ ರು. ಮೀಸಲು: ಕಿಶೋರ್ ಆಳ್ವ
ಅದಾನಿ ಪವರ್ ಲಿಮಿಟೆಡ್, ತನ್ನ ಅಂಗಸಂಸ್ಥೆ ಅದಾನಿ ಫ಼ೌಂಡೇಷನ್‌ನ ಮೂಲಕ ಸಿಎಸ್ ಆರ್ ಯೋಜನೆಯಡಿ ಪಲಿಮಾರು ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 15 ಲಕ್ಷ ರು. ವೆಚ್ಚದಲ್ಲಿ ರಸ್ತೆಯ ಕಾಂಕ್ರಿಟ್ ಕಾಮಗಾರಿಗೆ ಪಂಚಾಯಿತಿ ಅಧ್ಯಕ್ಷ ಸೌಮ್ಯಲತಾ ಶೆಟ್ಟಿ ಅವರೊಂದಿಗೆ ಭೂಮಿ ಪೂಜೆ
ಎಲ್‌ಪಿಜಿ ಸಬ್ಸಿಡಿ: ಕೆವೈಸಿ ವದಂತಿ, ಗ್ರಾಹಕರಲ್ಲಿ ಗೊಂದಲ
ಕಳೆದ ಮೂರು ದಿನಗಳಿಂದ ಉಡುಪಿ, ಕುಂದಾಪುರಗಳಲ್ಲಿ ಬಳಕೆದಾರರು ತಮ್ಮ ಎಲ್‌ಪಿಜಿ ಪೂರೈಕೆ ಏಜೆನ್ಸಿ ಮುಂದೆ ಕೆವೈಸಿ ಮಾಡಿಸಲು ಸಾರದಿ ಸಾಲಲ್ಲಿ ನಿಲ್ಲುತ್ತಿದ್ದಾರೆ.
ಉಡುಪಿ: ಪುತ್ತಿಗೆ ಪರ್ಯಾಯಕ್ಕೆ ಚಪ್ಪರ ಮುಹೂರ್ತ
ವಿದ್ವಾನ್ ರಾಘವೇಂದ್ರ ಕೊಡಂಚ ಪೌರೋಹಿತ್ಯದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಪೂಜಾ ಅನುಷ್ಠಾನಗಳನ್ನು ನಡೆಸಲಾಯಿತು. ನಂತರ ರಾಜೇಶ್ ಮತ್ತು ಪದ್ಮನಾಭ ಮೇಸ್ತ್ರಿ ಅವರಿಗೆ ಅವರಿಗೆ ಚಪ್ಪರ ಹಾಕುವುದಕ್ಕೆ ವೀಳ್ಯ ನೀಡಲಾಯಿತು
ಸಂಸ್ಕೃತಿ ಪ್ರಸಾರಕ್ಕೆ ಯಕ್ಷಗಾನ ಅತ್ಯುತ್ತಮ ಮಾಧ್ಯಮ: ಶ್ರೀ ವಿದ್ಯಾಸಾಗರ ತೀರ್ಥರು
ಎರಡು ವಾರಗಳ ಪರ್ಯಂತ ನಡೆದ ಈ ಕಿಶೋರ ಯಕ್ಷಗಾನ ಸಂಭ್ರಮದಲ್ಲಿ 28 ಶಾಲೆಗಳ ಸುಮಾರು 860 ವಿದ್ಯಾರ್ಥಿಗಳು ಭಾಗವಹಿಸಿದ್ದರು.
< previous
1
...
503
504
505
506
507
508
509
510
511
...
520
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ