ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಮರಸ್ಯದ ನೆಪದಲ್ಲಿ ಸತ್ಯ ಮುಚ್ಚಿಡುವುದು ಚರಿತ್ರೆಗೆ ಅವಮಾನ: ವಿಕ್ರಮ್ ಸಂಪತ್
ಉಡುಪಿ ಪುರಭವನದಲ್ಲಿ ಡಾ. ಪಾದೂರು ಗುರುರಾಜ ಭಟ್ ಜನ್ಮ ಶತಾಬ್ಧಿ ಪ್ರಯುಕ್ತ ಡಾ.ಪಾದೂರು ಗುರುರಾಜ ಭಟ್ ಸಂಸ್ಮರಣಾ ಟ್ರಸ್ಟ್ ವತಿಯಿಂದ ಕರ್ನಾಟಕದ ಖ್ಯಾತ ಇತಿಹಾಸಕಾರರ ಸಮಾವೇಶದಲ್ಲಿ ಪಾದೂರು ಗುರುರಾಜ ಭಟ್ ಜನ್ಮ ಶತಾಬ್ಧಿ ಪ್ರಶಸ್ತಿಯನ್ನು ವಿಕ್ರಂ ಸಂಪತ್ಗೆ ಪ್ರದಾನಿಸಲಾಯಿತು.
ಜನರೇ ರಂಗಭೂಮಿ ಬೆಳೆಸಬೇಕು: ವೆಂಕಟರಮಣ ಐತಾಳ್
ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 13ನೇ ವರ್ಷದ ರಂಗಹಬ್ಬ ಮೂರನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಕಳ ಯಕ್ಷ ರಂಗಾಯಣ ಅಧ್ಯಕ್ಷ ಬಿ.ಆರ್. ವೆಂಕಟರಮಣ ಐತಾಳ್ ಮಾತನಾಡಿದರು.
ಮಾಹೆ: ಶಾಸ್ತ್ರೀಯ ಕನ್ನಡ ಪಠ್ಯಗಳ ಕುರಿತು ವಿಚಾರಸಂಕಿರಣ
ಮಣಿಪಾಲ ಮಾಹೆಯ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಕೇಂದ್ರ ಮತ್ತು ಭಾಷಾ ವಿಭಾಗಗಳ ವತಿಯಿಂದ ಅಂತಾರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ಅಂಗವಾಗಿ ‘ಕನ್ನಡ ಶಾಸ್ತ್ರೀಯ ಪಠ್ಯಗಳ ಹೊಸ ಓದು’ ಎಂಬ 2 ದಿನಗಳ ವಿಚಾರಸಂಕಿರಣ ಮಾಹೆಯ ಸರ್ವೋದಯ ಸಭಾಂಗಣದಲ್ಲಿ ಜರಗಿತು.
ಉಡುಪಿ: ಮಾ.1ರಂದು ಸಿವಿಎಲ್ ಎಂಜಿನಿಯರ್ಸ್ ಸಂಘಕ್ಕೆ ಚಾಲನೆ
ಉಡುಪಿ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಶನ್ ಸ್ಥಾಪಿಸಲಾಗಿದೆ. ಇದರ ಉದ್ಘಾಟನೆ, ಪದಗ್ರಹಣ ಸಮಾರಂಭ ಮತ್ತು ಲೋಗೊ ಅನಾವರಣ ಕಾರ್ಯಕ್ರಮ ಮಾ.1 ರಂದು ಸಂಜೆ 6.30 ಕ್ಕೆ ಕಿದಿಯೂರು ಹೊಟೇಲಿನ ಪವನ್ ರೂಫ್ಟಾಪ್ನಲ್ಲಿ ನಡೆಯಲಿದೆ.
ಒಳಕಾಡು ಶಾಲೆಯಲ್ಲಿ ‘ಕಲಿಕಾ ಹಬ್ಬ’ ಸಂಭ್ರಮ
ಒಳಕಾಡು ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಕಲಿಕಾ ಹಬ್ಬವನ್ನು ಇಲ್ಲಿನ ಒಳಕಾಡಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನಲಂದ ಸಭಾಭವನದಲ್ಲಿ ನಡೆಸಲಾಯಿತು. ಸಾಂಕೇತಿಕವಾಗಿ ದೀಪ ಬೆಳಗಿಸಿ ನಂತರ ‘ಕಲಿಕಾ ಹಬ್ಬ’ ಎಂಬ ಕಿರೀಟವನ್ನು ಮಕ್ಕಳಿಗೆ ತೊಡಿಸಲಾಯಿತು.
ಕಾರ್ಕಳ ನ್ಯಾಯಾಲಯ ನ್ಯಾಯಾಧೀಶರ ಮುಂದೆ ಹಾಜರಾಗಿರುವ ನಕ್ಸಲೀಯರು ಕಾರ್ಕಳ ಪೋಲೀಸರು ಕಸ್ಟಡಿ
ಮಂಗಳವಾರ ಕಾರ್ಕಳ ನ್ಯಾಯಾಲಯ ನ್ಯಾಯಾಧೀಶರ ಮುಂದೆ ಹಾಜರಾಗಿರುವ ನಕ್ಸಲೀಯರನ್ನು ನ್ಯಾಯಾಲಯದ ಮೂಲಕ ಕಾರ್ಕಳ ಪೋಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ 15 ಪ್ರಕರಣ ವಿಚಾರಣೆಗೆ ಇವರನ್ನು ಕರೆತರಲಾಗಿದೆ
ಕಾರ್ಕಳಕ್ಕೆ ಉಪ ಮುಖ್ಯಮಂತ್ರಿ: ಕಾರ್ಯಕ್ರಮ ಯಶಸ್ವಿಗೆ ಪೂರ್ವಭಾವಿ ಸಭೆ
ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಕಾರ್ಕಳಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆಯಿತು.
ಮಾ.2ರಂದು ಡಿಸಿಎಂ ಡಿ.ಕೆ.ಶಿವಕುಮಾರ್ ಉಡುಪಿ ಜಿಲ್ಲಾ ಪ್ರವಾಸ
ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾ.2 ರಂದು ಸಂಜೆ 4 ಗಂಟೆಗೆ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗವಹಿಸುವರು.
ಯಕ್ಷಗಾನ ಕಲಿಸುವ ಸಂಸ್ಥೆಗಳಿಗೆ ಅಕಾಡೆಮಿಯಿಂದ ಅನುದಾನ: ಡಾ. ತಲ್ಲೂರು
ಕಾಸರಗೋಡು ಪೆರ್ಲದಲ್ಲಿ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ 20ನೇ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ ಹಾಗೂ ಮಕ್ಕಳ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯಿತು.
ಮಲಬಾರ್ ಗೋಲ್ಡ್ನಿಂದ 328 ವಿದ್ಯಾರ್ಥಿನಿಯರಿಗೆ 28 ಲಕ್ಷ ರು. ವಿದ್ಯಾರ್ಥಿ ವೇತನ ವಿತರಣೆ
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಸಂಸ್ಥೆಯ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ 45 ಕಾಲೇಜುಗಳ 328 ವಿದ್ಯಾರ್ಥಿನಿಯರಿಗೆ 28 ಲಕ್ಷ ರು. ಮೊತ್ತದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಅಜ್ಜರಕಾಡು ಟೌನ್ಹಾಲ್ನಲ್ಲಿ ಮಂಗಳವಾರ ನಡೆಯಿತು.
< previous
1
...
47
48
49
50
51
52
53
54
55
...
389
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು