• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರ ಮೀನುಗಾರ ಬಂಧುಗಳ ಜೊತೆಗಿದೆ: ಲಕ್ಷ್ಮೀ ಹೆಬ್ಬಾಳ್ಕರ್ ಅಭಯ
ದುರಂತದಲ್ಲಿ ಸಂಕಷ್ಟಕ್ಕೆ ಒಳಗಾದವರು ಹಾಗೂ ಮೀನುಗಾರಿಕಾ ಸಂಘಟನೆಯ ಪ್ರಮುಖರೊಂದಿಗೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರೊಂದಿಗೆ ಮಾತುಕತೆ ನಡೆಸಿ ಅವರ ಅಹವಾಲುಗಳನ್ನು ಸ್ವೀಕರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶೀಘ್ರವೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಕುರಿತು ಭರವಸೆ ನೀಡಿದರು.
ತಾಯಿ, ಮಕ್ಕಳ ಕೊಲೆ ಆರೋಪಿ ಸ್ಥಳ ಮಹಜರು ವೇಳೆ ಸಿಟ್ಟಿಗೆದ್ದ ನಾಗರಿಕರು: ಪೊಲೀಸ್‌ ಲಾಠಿ ಪ್ರಹಾರ
ತೃಪ್ತಿ ಲೇಔಟ್ ನ ನಿವಾಸಿ ಹಸೀನಾ ಮತ್ತು ಅವರ ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಂದ ಆರೋಪಿ, ಸಾಂಗ್ಲಿ ಮೂಲದ ಪ್ರವೀಣ್ ಚೌಗುಲೆಯನ್ನು ಪೊಲೀಸರು ಗುರುವಾರ ತೃಪ್ತಿ ಲೇಔಟಿಗೆ ಕರೆ ತಂದಿದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನೂರಾರು ಮಂದಿ ಜಮಾಯಿಸಿದರು.
ನೇಜಾರು ತಾಯಿ, ಮಕ್ಕಳ ಹತ್ಯೆ ಪ್ರಕರಣದ ಕಾರಣ ಬಹಿರಂಗ
ಈಗಾಗಲೇ ವಿವಾಹಿತನಾಗಿದ್ದ ಆತ ಆಕೆಯನ್ನು ವಿಪರೀತ ನಿಯಂತ್ರಣ (ಓವರ್ ಪೊಸೆಸಿವ್)ದಲ್ಲಿಡಲು ಬಯಸುತ್ತಿದ್ದ. ಅದು ಸಾಧ್ಯವಾಗದಿದ್ದಾಗ ಆತ ಆಕೆಯ ಮೇಲೆ ಅಸೂಯೆಗೊಂಡು, ದ್ವೇಷ ಸಾಧಿಸುವುದಕ್ಕಾಗಿ ಕೊಲೆ ಮಾಡಿದ್ದಾನೆ ಎಂದು ಎಸ್ಪಿ ಡಾ. ಅರುಣ್ ತಿಳಿಸಿದ್ದಾರೆ.
ಜ.23 - ಮಾ.10ರ ವರೆಗೆ ಅಯೋಧ್ಯೆಯಲ್ಲಿ ಮಂಡಲ ಉತ್ಸವ: ಪೇಜಾವರ ಶ್ರೀ
ಅಯೋಧ್ಯೆಯಲ್ಲಿ ರಾಮ ದೇವರಿಗೆ ವಿಶೇಷ ಸೇವೆ ಸಮರ್ಪಣೆ ಇರುವುದಿಲ್ಲ. ಮಂಡಲ ಉತ್ಸವದಲ್ಲಿ ಕಲಶ ಸೇವೆ ಸಲ್ಲಿಸಬಹುದು. ಒಂದು ರಜತ ಕಲಶಕ್ಕೆ 1 ಲಕ್ಷ ರು. ನಿಗದಿ ಮಾಡಲಾಗಿದ್ದು, ಕಲಶಾಭಿಷೇಕದ ನಂತರ ಪ್ರಸಾದ ರೂಪದಲ್ಲಿ ಅದನ್ನು ಸೇವಾಕರ್ತರಿಗೆ ಮರಳಿಸಲಾಗುವುದು.
ಮಲ್ಪೆ-ಹೆಬ್ರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಸಂಚಾರ ದುಸ್ತರ
ಹೆಬ್ರಿಯಿಂದ-ಹಿರಿಯಡ್ಕ- ಅತ್ರಾಡಿ ಮೂಲಕ ಸಾಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮಣ್ಣು ಹಾಕಿ ರಸ್ತೆಯನ್ನು ಏರಿಸಲಾಗುತಿದ್ದು, ಅಕಾಲಿಕ ಮಳೆಗೆ ರಸ್ತೆಯು ಕೆಸರು ಗದ್ದೆಯಂತಾಗಿದೆ. ಹಿರಿಯಡ್ಕ ಪೊಲೀಸ್ ಠಾಣೆ ಸಮೀಪ, ಪೆರ್ಡೂರು ಸೇರಿದಂತೆ ಒಟ್ಟು 5ಕ್ಕೂ ಹೆಚ್ಚು ಕಡೆಗಳಲ್ಲಿ ವಾಹನಗಳು ಸಾಗಲು ಪ್ರಯಾಸದಾಯಕವಾಗಿದೆ.
ಆಕ್ರಂದನ ನಡುವೆ ತಾಯಿ, ಮೂವರು ಮಕ್ಕಳ ಅಂತ್ಯಕ್ರಿಯೆ
ವಿದೇಶದಲ್ಲಿದ್ದ ಮನೆಯ ಯಜಮಾನ ನೂರ್ ಮುಹಮ್ಮದ್ ಸೋಮವಾರ ಬೆಳಗ್ಗೆ ಮನೆಗೆ ಆಗಮಿಸಿದ್ದರು. ಬೆಂಗಳೂರಿನಲ್ಲಿದ್ದ ಅವರ ಹಿರಿಯ ಮಗ ಭಾನುವಾರ ರಾತ್ರಿಯೇ ಆಗಮಿಸಿದ್ದರು. ತೀವ್ರ ಅಘಾತಕ್ಕೊಳಗಾದ ತಂದೆ, ಮಗ ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತು.
ಗಂಗೊಳ್ಳಿ ಬಂದರಿನ ಬೋಟು ನಿಲುಗಡೆ ಸ್ಥಳದಲ್ಲಿ ಅಗ್ನಿ ಅವಘಡ
ಸೋಮವಾರ ಬೆಳಗ್ಗೆ ಬಂದರು ಸಮೀಪದ ಬೋಟು ನಿಲುಗಡೆ ಸ್ಥಳದಲ್ಲಿ ಕಾಣಿಸಿಕೊಂಡ ಅಗ್ನಿಯ ಕಿಡಿ ಜ್ವಾಲೆಯಾಗಿ ಹರಡಿಕೊಂಡು ಸ್ಥಳದಲ್ಲಿ ಲಂಗರು ಹಾಕಿದ್ದ ಕೋಟ್ಯಂತರ ರು. ಮೌಲ್ಯದ ಎಂಟು ಬೋಟು, ಎರಡು ಮೀನುಗಾರಿಕಾ ದೋಣಿ ಹಾಗೂ ಬೈಕ್‌ಗಳನ್ನು ಆಹುತಿ ತೆಗೆದುಕೊಂಡಿದೆ.
ದೀಪಾವಳಿಗೆ ಮನೆ ಮನೆಗೆ ಮಾಂಕಾಳಿ!
ಮಾಂಕಾಳಿ ಕುಣಿತದಲ್ಲಿ ಒಬ್ಬ ನರ್ತಕ ಹಾಗೂ ಆತನ ಜೊತೆ ತೆಂಬರೆ ಬಡಿಯುತ್ತಾ ಅಡಕೆ ಹಾಳೆಯಿಂದ ತಯಾರಿಸಿದ ಮುಖವಾಡವನ್ನು ಮುಖಕ್ಕೆ ಹಿಡಿದುಕೊಳ್ಳುತ್ತ ಕುಣಿಯುತ್ತಾ ಮನೆಮನೆಗೆ ತೆರಳುತ್ತಾರೆ.
ಸೌಹಾರ್ದದ ಕೊಂಡಿ, ನಾದಸ್ವರ ವಾದಕ ಜಲೀಲ್ ಸಾಹೇಬ್ ಇನ್ನಿಲ್ಲ
ಜಲೀಲ್ ಸಾಹೇಬ್ ಶನಿವಾರ ಕೊಪ್ಪಲಂಗಡಿಯಲ್ಲಿ ನಡೆದ ಮುಳ್ಳಮುಟ್ಟೆ, ಭಾನುವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ದೀಪಾವಳಿ ಸಂಭ್ರಮ ಮತ್ತು ಬಲಿ ಹೊರಡುವ ಸಂದರ್ಭದಲ್ಲೂ ನಾದಸ್ವರ ಸೇವೆ ನೀಡಿದ್ದರು.
ರಾಜಭವನವನ್ನು ಪ್ರಜಾ ಭವನ ಮಾಡಿದ್ದ ಆಚಾರ್ಯರು
ರಾಜ್ಯಪಾಲ ಪಿ.ಬಿ.ಆಚಾರ್ಯರು
  • < previous
  • 1
  • ...
  • 510
  • 511
  • 512
  • 513
  • 514
  • 515
  • 516
  • 517
  • 518
  • 519
  • 520
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved