ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
43 ಗಂಟೆ ಕಾಲ ಸಮುದ್ರದಲ್ಲಿ ಈಜಿ ಬದುಕುಳಿದ ಮೀನುಗಾರ
ದೋಣಿಯಿಂದ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದ ಮೀನುಗಾರನೋಬ್ಬ ಸತತ ಎರಡು ದಿನ ಈಜಾಡುತ್ತಾ ಜೀವನ್ಮರಣದ ಹೋರಾಟ ನಡೆಸಿ ಬದುಕುಳಿದಿದ್ದು, ನಂಬಲಸಾಧ್ಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಟ್ಲಾಂಟಾದಲ್ಲಿ ಕೃಷ್ಣಮಂದಿರಕ್ಕೆ ಭೂಮಿಪೂಜೆ
ಅಮೆರಿಕಾದ ಅಟ್ಲಾಂಟಾ ನಗರದಲ್ಲಿ ಭಕ್ತಜನರ ಸಹಕಾರದೊಂದಿಗೆ ಬೃಹತ್ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ
ಟೂತ್ ಪೇಸ್ಟೆಂದು ಇಲಿ ಪಾಷಾಣದಿಂದ ಹಲ್ಲುಜ್ಜಿ ಸಾವು
ತಕ್ಷಣ ಅವರನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ದ.ಕ. ಜಿಲ್ಲೆಯ ಮುಕ್ಕಾ ಶ್ರೀನಿವಾಸ ಆಸ್ಪತ್ರೆಗೆ ಕದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ 5.30ಕ್ಕೆ ಮೃತಪಟ್ಟಿದ್ದಾರೆ
ಅಂಬೇಡ್ಕರ್ ಭವನದಲ್ಲಿ ಮದ್ಯಪಾನ ಪಾರ್ಟಿ<bha>;</bha> ದೂರು ದಾಖಲು
ನ.5ರಂದು ಈ ಅಂಬೇಡ್ಕರ್ ಭವನದಲ್ಲಿ ಶಾಮರಾಜ್ ಬಿರ್ತಿಯವರು ತಮ್ಮ ಮಗ ರಾಷ್ಟ್ರಿಯ ಕ್ರೀಡಾಕೂಟದಲ್ಲಿ ಆಯ್ಕೆಯಾಗಿರುವ ಬಗ್ಗೆ ಅಭಿನಂದನ ಸಮಾರಂಭ ಹಮ್ಮಿಕೊಂಡಿದ್ದರು. ಸಮಾರಂಭದ ನಂತರ ಅದೇ ಭವನದಲ್ಲಿ ಮದ್ಯಪಾನ ಪಾರ್ಟಿ
ಕಾಂಗ್ರೆಸ್ ಮಾನ ಉಳಿಸಿಕೊಳ್ಳಲು ಕೇಂದ್ರವನ್ನು ದೂರುತ್ತಿದೆ: ಕೋಟ
ಸರ್ಕಾರ ತಕ್ಷಣ 5 ಸಾವಿರ ಕೋಟಿ ರು. ಪರಿಹಾರ ಬಿಡುಗಡೆ ಮಾಡಿ, ಜಿಲ್ಲಾಧಿಕಾರಿ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ಗೊಬ್ಬರ, ಬಿತ್ತನೆ ಬೀಜ ವಿತರಿಸುವ ವ್ಯವಸ್ಥೆ ಮಾಡಬೇಕಾಗಿತ್ತು.
ರಸ್ತೆ ದುರವಸ್ಥೆ: ಗ್ರಾಮಸ್ಥರಿಂದಲೇ ದುರಸ್ತಿ!
ರಸ್ತೆ ಅಭಿವೃದ್ದಿಗಾಗಿ ಗ್ರಾಮ ಪಂಚಾಯಿತಿ ಬಾಗಿಲು ಬಡಿದರೆ ಇದುವರೆಗೂ ಸ್ಪಂದನೆ ಸಿಕ್ಕಿಲ್ಲ. ಆದರೂ ಈ ಕೇರಿಯ ಜನರು ಕೈಕಟ್ಟಿ ಕೂತಿಲ್ಲ. ಇಡೀ ಆಡಳಿತ ವ್ಯವಸ್ಥೆಯೇ ನಾಚಿಸುವಂತೆ ತಾವೇ ಸ್ವತಃ ಹಣ ಹೊಂದಿಸಿ ರಸ್ತೆ ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದಾರೆ.
ವಿಶ್ವ ಪರ್ಯಾಯಕ್ಕೆ ವಿಜೃಂಭಣೆಯ ಹೊರೆಕಾಣಿಕೆ ಮೆರವಣಿಗೆಗೆ ನಿರ್ಧಾರ
ಜನವರಿಯಲ್ಲಿ ನಡೆಯಲಿರುವ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಹೊರೆಕಾಣಿಕೆ ಸಮಿತಿ ಸಭೆ ಪುತ್ತಿಗೆ ಮಠದ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಅವಧಿ ಮೀರಿದ್ದಕ್ಕೆ ಯಕ್ಷಗಾನ ಕಾರ್ಯಕ್ರಮ ಮೊಟಕು: ನೆಟ್ಟಿಗರಿಂದ ಆಕ್ರೋಶ
ಮೇರೆಗೆ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಗಾಗಿ ನಡೆಯುತ್ತಿದ್ದ ಮಕ್ಕಳ ಯಕ್ಷಗಾನ ಕಾರ್ಯಕ್ರಮ ಮೊಟಕುಗೊಂಡಿರುವ ಘಟನೆ ಶನಿವಾರ ರಾತ್ರಿ ತಾಲೂಕಿನಲ್ಲಿ ನಡೆದಿದ್ದು, ಭಾನುವಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.
ಪುತ್ತಿಗೆ ಕಿರಿಯ ಶ್ರೀಗಳ ಕನ್ಯಾಕುಮಾರಿ ಕ್ಷೇತ್ರ ದರ್ಶನ
ಶ್ರೀಪಾದರು ಕನ್ಯಾಕುಮಾರಿಯ ಶ್ರೀ ಮಹಾಲಕ್ಷ್ಮೀ ದೇವಿಯ ದರ್ಶನ, ಶುಚಿಂದ್ರದ ಬ್ರಹ್ಮವಿಷ್ಣುಮಹೇಶ್ವರ ಹಾಗೂ ಬೃಹತ್ ಆಂಜನೇಯ ಸ್ವಾಮಿಯ ದರ್ಶನ, ನಾಗರ್‌ಕೊಯಿಲ್‌ನ ಶ್ರೀ ಅನಂತಕೃಷ್ಣ ಮತ್ತು ಸ್ವಯಂಉದ್ಭವ ನಾಗರಾಜ ದರ್ಶನ ಪಡೆದರು.
ಆಯುಷ್ಮಾನ್ ಭಾರತ್‌ಗೆ ಆಯುರ್ವೇದ: ಡಾ.ಹೆಗ್ಗಡೆ ಭರವಸೆ
ಉದ್ಯಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಸಮ್ಮಿಲನ ‘ಪ್ರಜ್ಯೋತಿ – 2023’
< previous
1
...
511
512
513
514
515
516
517
518
519
520
next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ