• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಾವಿದರು ಎಲ್ಲ ಸಮುದಾಯಕ್ಕೆ ಸೇರಿದವರು: ರಿಷಬ್ ಶೆಟ್ಟಿ
ಕಾಂತಾರಾ-2 ನೀವೆಲ್ಲರೂ ಈಗಾಗಲೇ ನೋಡಿದ್ದೀರಿ, ಕಾಂತಾರ-1ರ ಶೂಟಿಂಗ್ ಶುರು ಮಾಡುತ್ತಿದ್ದೇನೆ ಎಂದು ಖ್ಯಾತ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.
ನವದೆಹಲಿ: ಮೂರು ದಿನಗಳ ‘ಪ್ರಸನ್ನಾಭಿವಂದನಮ್‌’ಗೆ ಚಾಲನೆ
ಶ್ರೀಗಳನ್ನು ನಗರದಲ್ಲಿ ಶ್ರೀಹರಿ ಭಟ್ , ನವನೀತ್ ಕಠಾನಾ ಮೊದಲಾದವರ ಸಂಯೋಜನೆಯಲ್ಲಿ ಶೋಭಾಯಾತ್ರೆಯ ಮೂಲಕ ಬರಮಾಡಿಕೊಳ್ಳಲಾಯಿತು. ಮಠದ ಆವರಣದಲ್ಲಿ ಶ್ರೀಗಳು ಮತ್ತು ಗಣ್ಯರು ಸಸಿಗಳನ್ನು ನೆಟ್ಟರು.
ಮೊಬೈಲಿನಲ್ಲಿ ಮಾತನಾಡುತ್ತಿದ್ದ ಯುವಕ ಸಿಡಿಲು ಬಡಿದು ಸಾವು
ಸಂಜೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡ ಪ್ರಮೋದ್ ನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆತ ಅದಾಗಲೇ ಮೃತಪಟ್ಟಿದ್ದ. ಬಡ ಕುಟುಂಬದ ಪ್ರಮೋದ್‌ ಇತ್ತೀಚೆಗೆ ತಾನೇ ಬಟ್ಟೆ ಯಂಗಡಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದ.
ಬಂಟರ ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಘೋಷಣೆ
ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ನಡೆದ 4ನೇ ವಿಶ್ವ ಬಂಟರ ಸಮ್ಮೇಳನ - 2023ನ್ನು ದೀಪ ಬೆಳಗಿ, ತೆಂಗಿನ ಹೂವು ಅರಳಿಸಿ ಚಾಲನೆ
ಉಡುಪಿ ಜಿಲ್ಲೆ: ಮಹಿಳಾ ಮತದಾರರ ಸಂಖ್ಯೆ ಜಾಸ್ತಿ
ವಿಧಾನಸಭಾ
ಕೊಲ್ಲೂರು: ಧರ್ಮ ಸಂರಕ್ಷಣಾ ಯಾತ್ರೆಗೆ ಚಾಲನೆ
ಕೊಲ್ಲೂರಿನಿಂದ ಹೊರಟ ರಥಯಾತ್ರೆ ಉಡುಪಿ, ಮಂಗಳೂರು, ಬಂಟ್ವಾಳ, ಬೆಳ್ತಂಗಡಿ ಮಾರ್ಗವಾಗಿ ಭಾನುವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳ ತಲುಪಲಿದೆ.
ಕಾಂಗ್ರೆಸ್‌ ಒಬ್ಬ ಶಾಸಕನೂ ಬಿಜೆಪಿ ಆಮಿಷಕ್ಕೊಳಗಾಗುವುದಿಲ್ಲ: ಸಿಎಂ
ಒಮ್ಮೆ ಆಪರೇಷನ್ ಕಮಲ ಮಾಡಿ ಯಶಸ್ವಿ ಆಗಿರಬಹುದು, ಆದರೆ ಈ ಬಾರಿ ಆಗುವುದಿಲ್ಲ. ನಮ್ಮ ಪಕ್ಷದ ಒಬ್ಬ ಶಾಸಕನೂ ಅವರ ಆಮಿಷಕ್ಕೆ ಒಳಗಾಗುವುದಿಲ್ಲ
ಉಡುಪಿ: ಲಕ್ಷ್ಮೀ ವೆಂಕಟೇಶ ದೇವಳದ ಶಾರದಾ ವಿಸರ್ಜನೆ
ಭಜಕರಾದ ನರಸಿಂಹ ಕಿಣಿ ಮತ್ತು ಬಳಗದವರಿಂದ ಭಜನೆ, ಮಂಗಳ ವಾದ್ಯ ವೇದಘೋಷಗಳೊಂದಿಗೆ ದೇವಿಗೆ ದೇವಳದ ಪದ್ಮ ಸರೋವರದಲ್ಲಿ ತೆಪ್ಪೋತ್ಸವ ನಡೆಸಿ ವಿಸರ್ಜನೆ ಮಾಡಲಾಯಿತು.
ವೈಭವದ ಶೋಭಾಯಾತ್ರೆಯೊಂದಿಗೆ ಉಚ್ಚಿಲ ದಸರಾ ಸಂಪನ್ನ
ವಿವಿಧ ಟ್ಯಾಬ್ಲೋಗಳೊಂದಿಗೆ ಉಚ್ಚಿಲದಿಂದ ಕಾಲ್ನಡಿಗೆ ಮೂಲಕ ಹೊರಟ ಶೋಭಾಯಾತ್ರೆಯು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರ್ಮಾಳು, ಉಚ್ಚಿಲ, ಮೂಳೂರು, ಕೊಪ್ಪಲಂಗಡಿ ಮೂಲಕ 10 ಕಿ..ಮೀ. ದೂರದ ಭವ್ಯ ಮೆರವಣಿಗೆ ನಂತರ ಕಾಪು ಬೀಚ್ ನಲ್ಲಿ ಸಮುದ್ರ ಮಧ್ಯದಲ್ಲಿ ಶಾರದೆ ಮತ್ತು ನವದೇವಿಯನ್ನು ಜಲಸ್ತಂಭನಗೊಳಿಸಲಾಯಿತು.
ರಾಜ್ಯದ ಮತದಾರರೇ ಈಗ ಸರ್ಕಾರಕ್ಕೆ ಛಿಮಾರಿ ಹಾಕುತ್ತಿದ್ದಾರೆ: ಕೋಟ
ರಾಜ್ಯದ 227 ತಾಲೂಕುಗಳ ಪೈಕಿ 195 ತಾಲೂಕುಗಳನ್ನು ಸಂಪೂರ್ಣ ಬರ ಪೀಡಿತ ಎಂದು ಕಂದಾಯ ಇಲಾಖೆ ಘೋಷಿಸಿ, 30 ಸಾವಿರ ಕೋಟಿ ರು. ಬೆಳೆ ನಷ್ಟವಾಗಿದೆ ಎಂದು ತಿಳಿಸಿದೆ. ಆದರೂ ರಾಜ್ಯ ಸರ್ಕಾರಕ್ಕೆ ಕನಿಷ್ಟ 5 ಸಾವಿರ ಕೋಟಿ ರು.ಗಳನ್ನೂ ಬಿಡುಗಡೆ ಮಾಡಲಿಕ್ಕೆ ಸಾಧ್ಯವಾಗಿಲ್ಲ. ಕೇಂದ್ರ ಸರ್ಕಾರಕ್ಕೆ ವರದಿ‌ ಕೊಟ್ಟಿದ್ದೇವೆ ಎಂದು ನೆಪ ಹೇಳುತ್ತಿದೆ ಎಂದವರು ತೀವ್ರ ಅಸಮಾಧಾನ ಎಂದವರು ತೀವ್ರ ಅಸಮಾಧಾನ
  • < previous
  • 1
  • ...
  • 512
  • 513
  • 514
  • 515
  • 516
  • 517
  • 518
  • 519
  • 520
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved