ಸ್ಕೌಟ್ಸ್ ಚಟುವಟಿಕೆಯಲ್ಲಿ ಯೋಗ, ಧ್ಯಾನ ಸೇರ್ಪಡೆ: ಪಿ.ಜಿ.ಆರ್. ಸಿಂದ್ಯಾಉಡುಪಿ ಬೋರ್ಡ್ ಹೈಸ್ಕೂಲಿನಲ್ಲಿ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಭಾರತ್ ಸೌಟ್ಸ್ ಮತ್ತು ಗೈಡ್ಸ್ ಆಶ್ರಯದಲ್ಲಿ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನರಹಿತ ಪಪೂ, ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕ ಮತ್ತು ಉಪನ್ಯಾಸಕಿಯರಿಗೆ ರೋವರಿಂಗ್ ಮತ್ತು ರೇಂಜರಿಂಗ್ ಪ್ರಾರಂಭಿಕ ಶಿಬಿರ ನಡೆಯಿತು.