• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಇಸ್ಕಾನ್‌ನ ಶ್ರೀ ಗೌರಂಗದಾಸ್‌ಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ
ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀ ಕೃಷ್ಣಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುತ್ತಿರುವ 48 ದಿನಗಳ ಕಾಲದ ಮಂಡಲೋತ್ಸವ ಕಾರ್ಯಕ್ರಮದಲ್ಲಿ ಗುರುವಾರ ಇಸ್ಕಾನ್ ಸಂಸ್ಥೆಯ ಅಂತಾರಾಷ್ಟ್ರೀಯ ಸಂಯೋಜಕ, ಜನಪ್ರಿಯ ವಾಗ್ಮಿ ಶ್ರೀ ಗೌರಂಗದಾಸ್ ಭಾಗವಹಿಸಿದ್ದರು.
ಮೂಡ್ಲಕಟ್ಟೆ ಕಾಲೇಜು: ಬಾಹ್ಯಾಕಾಶ ದಿನಾಚರಣೆ
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಐಟಿ ಮತ್ತು ಕೋಡಿಂಗ್ ಕ್ಲಬ್ ಆಶ್ರಯದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಮತ್ತು ಬಾಹ್ಯಾಕಾಶ ವಿಜ್ಞಾನಕ್ಕೆ ಸಂಬಂಧಿಸಿದ ನವೀನ ಮಾದರಿಗಳ ಪ್ರದರ್ಶನ ಜರುಗಿತು.
ಬ್ರಹ್ಮಾವರ ಜಿಎಮ್‌ನಲ್ಲಿ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆ
ಬ್ರಹ್ಮಾವರ ಜಿಎಂ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲಿನಲ್ಲಿ ಸತತ ೧೨ನೇ ಬಾರಿಗೆ ರಾಜ್ಯಮಟ್ಟದ ಅಂತರ್ ಶಾಲಾ ರಸಪ್ರಶ್ನೆ ಸ್ಪರ್ಧೆ ‘ಜಿಎಂ ಕ್ವಿಜ್ ಫೆಸ್ಟ್’ ಆಯೋಜಿಸಿತ್ತು.
ಸಹಕಾರ ಕ್ಷೇತ್ರದಲ್ಲಿ ಶಿಸ್ತು ತರಲು ಕೇಂದ್ರ ಸರ್ಕಾರ ಯೋಚನೆ: ಯಶ್ಪಾಲ್‌ ಸುವರ್ಣ
ಉಡುಪಿ ಜಿಲ್ಲೆಯ ಪತ್ತಿನ ಹಾಗೂ ಇತರೆ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಗಾಗಿ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ನಡೆಯಿತು.
ಉಡುಪಿ ದಸರಾ ದಶಮ ಸಂಭ್ರಮ
ಉಡುಪಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ದಶಮ ವರ್ಷದ ಉಡುಪಿ ದಸರಾದ ಪ್ರಯುಕ್ತ ‘ಮಾತೃಸಂಗಮ’ ಮತ್ತು ‘ನವರಾತ್ರಿ ದಾಂಡಿಯಾ’ ಕಾರ್ಯಕ್ರಮಗಳ ಬಗ್ಗೆ ಮಹಿಳಾ ಸದಸ್ಯರ ಪೂರ್ವಭಾವಿ ಸಭೆ ಶನಿವಾರ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಿತು.
ಅನಾಮಿಕನ ವಿಚಾರಣೆಯ ಆಧಾರದಲ್ಲಿ ಮುಂದಿನ ತನಿಖೆ : ಡಾ.ಪರಮೇಶ್ವರ್
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಜಿ.ಪರಮೇಶ್ವರ್, ದೂರುದಾರ ಅನಾಮಿಕ ವ್ಯಕ್ತಿಯನ್ನು ಬಂಧಿಸಿದ ಕೂಡಲೇ ಎಸ್‌ಐಟಿ ತನಿಖೆ ನಿಲ್ಲುವುದಿಲ್ಲ, ತನಿಖೆ ಪೂರ್ಣಗೊಳ್ಳುತ್ತದೆ. ಪ್ರಕರಣದ ಹಿಂದೆ ಏನು ಜಾಲ ಇದೆ ಅದು ಪತ್ತೆಯಾಗಬೇಕಲ್ಲ ಎಂದಿದ್ದಾರೆ.
ಕುಂದಾಪುರ: ಹೆಮ್ಮಾಡಿ ಜನತಾ ಪಿಯು ಕಾಲೇಜಿನಲ್ಲಿ ಜನತಾ ದಿಬ್ಬಣ
ಹೆಮ್ಮಾಡಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ‘ಜನತಾ ದಿಬ್ಬಣ’ ಕಾರ್ಯಕ್ರಮ ನಡೆಯಿತು. ವಿ.ವಿ.ವಿ. ಮಂಡಳಿ ಹೆಮ್ಮಾಡಿ ಅಧ್ಯಕ್ಷ, ಮಾಜಿ ಶಾಸಕ ಗೋಪಾಲ ಪೂಜಾರಿ ಉದ್ಘಾಟಿಸಿದರು.
ಸಮೀರ್ ಉಡುಪಿಯಲ್ಲಿದ್ರೆ ಅವನನ್ನು ಫುಟ್ಬಾಲ್‌ ಆಡುತ್ತಿದ್ದೆವು : ಯಶ್ಪಾಲ್

ಯ್ಯೂಟ್ಯೂಬರ್ ಸಮೀರ್ ಎಲ್ಲಿಂದಲೋ ಬಂದು ಧರ್ಮಸ್ಥಳದ ವಿಚಾರದಲ್ಲಿ ಮಾತನಾಡಿದ್ದಾನೆ.  ಇನ್ನು ಮುಂದೆ ಹಿಂದೂ ಸಮಾಜದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರೆ ಆತನನ್ನು ಜೀವಮಾನವಿಡೀ ಸುಮ್ಮನೆ ಬಿಡುವುದಿಲ್ಲ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಯಶ್ಪಾಲ್‌ ಎಚ್ಚರಿಸಿದ್ದಾರೆ.

ಗ್ರಾಮೀಣ ಪ್ರತಿಭೆಗಳು ಉತ್ತಮ ಕ್ರೀಡಾಪಟುಗಳಾಗುತ್ತಾರೆ: ಡಾ. ಪರಮೇಶ್ವರ್
ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಅಜ್ಜರಕಾಡು ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ 3 ದಿನಗಳ ಕರ್ನಾಟಕ ರಾಜ್ಯ ಕಿರಿಯರ ಮತ್ತು 23ರ ವಯೋಮಿತಿಯ ರಾಜ್ಯಮಟ್ಟದ ಕ್ರೀಡಾಕೂಟವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಉದ್ಘಾಟಿಸಿದರು.
ಮಹೇಶ್‌ ಶೆಟ್ಟಿ ತಿಮರೋಡಿಗೆ ಜಾಮೀನು

ಧರ್ಮಸ್ಥಳ‍ ಪ್ರಕರಣಕ್ಕೆ ಸಂಬಂಧಿಸಿ ಆರ್‌ಎಸ್‌ಎಸ್‌ ನಾಯಕ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಬ್ರಹ್ಮಾವರ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 

  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved