ಕುಂಭಾಸಿ: ಶ್ರವಣ ಉಚಿತ ತಪಾಸಣೆ, ಯಂತ್ರಗಳ ವಿತರಣೆಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ ಮಲ್ಪೆ ಸಹಯೋಗದೊಂದಿಗೆ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಸಭಾಭವನದಲ್ಲಿ ಜರುಗಿದ ಕಿವಿಯ ಶ್ರವಣ ಉಚಿತ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣಾ ಕಾರ್ಯಕ್ರಮ ನಡೆಯಿತು.