• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಸಂಭ್ರಮ ಜನತೆಯ ಸಂಭ್ರಮ: ಶುಭದ್‌ರಾವ್
ಪಂಚ ಗ್ಯಾರಂಟಿ ಯೋಜನೆಗಳ ಆಶ್ವಾಸನೆಯೊಂದಿಗೆ ಚುನಾವಣೆ ಎದುರಿಸಿದ ರಾಜ್ಯ ಕಾಂಗ್ರೆಸ್, ಜನತೆಯ ಆಶಯಕ್ಕೆ ಚ್ಯುತಿ ಬಾರದೆ ತನ್ನ ಪಂಚ ಗ್ಯಾರಂಟಿಗಳ ಆಶ್ವಾಸನೆಯನ್ನು ಯಶಸ್ವಿಯಾಗಿ ಈಡೇರಿಸಿದ್ದು, ಸರ್ಕಾರದ ಇಚ್ಛಾಶಕ್ತಿಯಿಂದಾಗಿ ಜನಪರ ಯೋಜನೆಗಳ ಯಶಸ್ವಿ ಅನುಷ್ಠಾನವಾಗಿ ರಾಜ್ಯದ ಜನತೆಯು ಪಂಚ ಗ್ಯಾರಂಟಿಗಳ ಲಾಭ ಪಡೆದು ಕೋಟ್ಯಾಂತರ ಕುಟುಂಬಗಳಿಂದು ನೆಮ್ಮದಿಯ ಬದುಕು ಕಟ್ಟಿಕೊಂಡಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್‌ರಾವ್ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಸಾಧನಾ ಸಮಾವೇಶಕ್ಕೆ ಹೊರಟ ಕಾಂಗ್ರೆಸ್ ಸರ್ಕಾರದಲ್ಲಿ ‘ಪ್ರೇತಕಳೆ’: ಸುನಿಲ್‌ ವ್ಯಂಗ್ಯ
ಮಂತ್ರಿ ಮಂಡಲದ ಸಚಿವರ ಮೊಗದಲ್ಲಿ ಕಿಂಚಿತ್ ಕಳೆಯಿಲ್ಲ. ಪಟ್ಟ ಬಿಟ್ಟುಕೊಡಬೇಕಾದ ‘ಡ್ಯೂ ಡೇಟ್‌’ ಹತ್ತಿರ ಬಂತಲ್ಲ ಎಂಬ ಸೂತಕ, ಸಂಭ್ರಮಕ್ಕಿಂತಲೂ ಭಯಂಕರವಾಗಿ ಕಾಡುತ್ತಿದೆ. ಸಾಧನಾ ಸಮಾವೇಶದ ಬೆನ್ನಲ್ಲೇ ಸರ್ಕಾರದ ‘ಕರಿಮಣಿ ಮಾಲೀಕತ್ವ’ಕ್ಕಾಗಿ ಭೀಕರ ಕದನ ನಡೆಯಲಿದೆ ಎಂಬ ಚರ್ಚೆ ಕಾಂಗ್ರೆಸ್‌ನ ಆಂತರಿಕ ವಲಯದಲ್ಲಿ ದಟ್ಟವಾಗಿದೆ ಎಂದು ಸುನಿಲ್‌ ಕುಮಾರ್ ಪೋಸ್ಟ್‌ ಮಾಡಿದ್ದಾರೆ.
ಐಎಸ್‌ಪಿಆರ್‌ಎಲ್ ಮೇಲೆ ಡ್ರೋನ್ ದಾಳಿ, ಇಬ್ಬರು ಬಲಿ!
ಆಪರೇಷನ್ ಅಭ್ಯಾಸ್ ರಕ್ಷಣಾ ಕಾರ್ಯಾಚರಣೆಯಲ್ಲಿ ಕಂದಾಯ, ಪೊಲೀಸ್, ಅಗ್ನಿ ಶಾಮಕ, ಕೈಗಾರಿಕಾ ಭದ್ರತಾ ಪಡೆ, ಕೋಸ್ಟಲ್ ಸೆಕ್ಯೂರಿಟಿ ಫೋರ್ಸ್, ಆರ್‌ಟಿಒ, ಆರೋಗ್ಯ, ಮೆಸ್ಕಾಂ, ಎಸ್‌ಡಿಆರ್‌ಎಫ್ ತಂಡ, ಗೃಹರಕ್ಷಕದಳದವರು, ಐಎಸ್‌ಪಿಆರ್‌ಎಲ್‌ನ ರಕ್ಷಣಾ ಸಿಬ್ಬಂದಿ ಹಾಗೂ ಮತ್ತಿತರರು ಭಾಗವಹಿಸಿದ್ದರು.
ಪರಸ್ಪರ ಒಗ್ಗೂಡುವಿಕೆ ಸಂಸ್ಕೃತಿ, ಭಾಷೆ ಕೊಡುಗೆ: ಡಾ.ನಿಕೇತನ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಕೊಡವೂರು ಜನಾರ್ದನ ದೇವಸ್ಥಾನದಲ್ಲಿ ನಡೆದ ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಕಲಾಯತನ ಸಾಹಿತ್ಯ ಯಕ್ಷ ಸಂಭ್ರಮದ ಸಮಾರೋಪ ನಡೆಯಿತು.
ನಕ್ಸಲ್‌ ಪೀಡಿತ ಪ್ರದೇಶಕ್ಕೆ ಸೋಲಾರ್ ಭಾಗ್ಯ
ಪೀತಬೈಲು ಹಾಗೂ ತಿಂಗಳ ಮಕ್ಕಿ ಮಲೆಕುಡಿಯ ಸಮುದಾಯದ ಮನೆಗಳ‌ಲ್ಲಿ ಕರ್ನಾಟಕ ಸರ್ಕಾರ ಹಾಗೂ ಸ್ಥಳೀಯ ಕಂಪನಿಗಳು ಸಿಎಸ್‌ಆರ್‌ ಫಂಡ್ ಒದಗಿಸುವ ಮೂಲಕ ಸೋಲಾರ್ ಬೆಳಕು ನೀಡಲು ಮುಂದಾಗಿದೆ.
ಆಪರೇಷನ್‌ ಸಿಂದೂರ 90ರ ದಶಕದಲ್ಲಿ ಆಗಿದ್ದರೆ, ಪಂಡಿತರು ತವರಲ್ಲೇ ಇರುತ್ತಿದ್ದರು : ರಾಹುಲ್‌
ಆಪರೇಷನ್ ಸಿಂದೂರ ಕುರಿತು ಉಡುಪಿಯಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ರಾಹುಲ್ ಮ್ಯಾಗಝೀನ್, ಪಹಲ್ಗಾಂ ಘಟನೆ ನಡೆದಾಗ ಕಾಶ್ಮೀರಿ ಪಂಡಿತರ ನೆನಪಾಯಿತು. ನಾನೊಬ್ಬ ಕಾಶ್ಮೀರಿ ಪಂಡಿತನಾಗಿ ಜನರ ನೋವು ಅರ್ಥ ಮಾಡಿಕೊಳ್ಳಬಲ್ಲೆ ಎಂದರು.
ಉಡುಪಿ ಜಿಲ್ಲೆಯ 82 ಚಾಲಕರ ಪರವಾನಗಿ ರದ್ದು: ಡಾ. ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅಧ್ಯಕ್ಷತೆ ವಹಿಸಿದ್ದರು.
೯/೧೧ ನಕ್ಷೆ ವಿತರಣೆ ಅಧಿಕಾರವನ್ನು ಗ್ರಾ.ಪಂ. ಮರಳಿಸಲು ಸಂಸದ ಕೋಟ ಸಿಎಂಗೆ ಮನವಿ
ಗ್ರಾಮೀಣ ಭಾಗದ ಜನರಿಗೆ ಏಕವಿನ್ಯಾಸದ ನಕ್ಷೆಗಳನ್ನು ಪುನಃ ಹಿಂದಿನಂತೆ ಗ್ರಾಪಂಗಳ ಮೂಲಕವೇ ನೀಡುವ ವ್ಯವಸ್ಥೆ ಮಾಡುವಂತೆ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಜಿಲ್ಲೆಯಲ್ಲಿ ಪ.ಜಾ. ಸಮೀಕ್ಷೆ ಶೇ.95.75 ಪೂರ್ಣ: ಡಿಸಿ ವಿದ್ಯಾಕುಮಾರಿ
2011ರ ಜನಗಣತಿ ವರದಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 15,329 ಪರಿಶಿಷ್ಟ ಜಾತಿ ಕುಟುಂಬಗಳಿವೆ. ಅವುಗಳಲ್ಲಿ 14,941 ಕುಟುಂಬಗಳ ಸಮೀಕ್ಷೆ ಆಗಿದ್ದು, ಬಾಕಿ ಉಳಿದ ಕುಟುಂಬಗಳ ಸಮೀಕ್ಷೆಯನ್ನೂ ಮೇ 25ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ರೆಡ್‌ಕ್ರಾಸ್ ಜಗತ್ತಿನ ಅಪೂರ್ವ ನಿಧಿ: ಎಡಿಸಿ ಅಬಿದ್ ಗದ್ಯಾಳ್
ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆಯಲ್ಲಿ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ನಡಯಿತು. ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್ ಉದ್ಘಾಟಿಸಿ ಸೌಲಭ್ಯಗಳನ್ನು ವಿತರಿಸಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 455
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved