ಸ್ವ ಸಹಾಯಸಂಘದಿಂದ ಮಹಿಳೆಯರ ಆರ್ಥಿಕಮಟ್ಟ ಸುಧಾರಣೆ: ಶ್ರೀನಿವಾಸ ರಾವ್ಕೌಶಾಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾ ಪಂಚಾಯಿತಿ ಉಡುಪಿ, ಹೆಬ್ರಿ ತಾಲೂಕು ಪಂಚಾಯಿತಿ ಹೆಬ್ರಿ, ಗ್ರಾಮ ಪಂಚಾಯಿತಿ ಹೆಬ್ರಿ ಹಾಗೂ ಹೆಬ್ಬೇರಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಹೆಬ್ರಿ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಸಂಜೀವಿನಿ ಮಾರಾಟ ಮೇಳ ಕಾರ್ಯಕ್ರಮ ನಡೆಯಿತು.