• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಕಲಾಯತನ’ ಕೊಡವೂರು ಶಂಕರನಾರಾಯಣ ದೇವಳದಲ್ಲಿ ಮೇ 17ರಂದು ಸಾಂಸ್ಕೃತಿಕ ಚಿಂತಕ ಪ್ರೊ. ಎಂ.ಎಲ್. ಸಾಮಗ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ.
ಸ್ನೇಹಕೂಟ ಮಣೂರು ದಶಮಾನೋತ್ಸವ ಲಾಂಛನ ಬಿಡುಗಡೆ
ಮಣೂರು ಮಹಾಲಿಂಗೇಶ್ವರ ದೇಗುಲದಲ್ಲಿ ಸ್ನೇಹಕೂಟ ಮಣೂರು ಇದರ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಲಾಂಛನ ಬಿಡುಗಡೆಗೊಳಿಸಲಾಯಿತು.
ಕೃಷಿ ಉತ್ಪಾದನೆ ದ್ವಿಗುಣಗೊಳ್ಳಲಿ: ಎಡಿಸಿ ಅಬಿದ್ ಗದ್ಯಾಳ್
ಕೋಟ ಗಾಂಧಿ ಮೈದಾನದಲ್ಲಿ ಸಂಸ್ಕೃತಿ ಸಂಭ್ರಮ ಟ್ರಸ್ಟ್ ಕೋಟ ಕುಂದಾಪುರ, ವಿಧಾತ್ರಿ ರೈತ ಉತ್ಪಾದಕ ಸಂಸ್ಥೆ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಕೋಟ ಸಹಕಾರಿ ವ್ಯವಸಾಯಕ ಸಂಘ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ಹಲಸು ಮತ್ತು ಮಾವು ಕೃಷಿ ಮೇಳ ನಡೆಯಿತು.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಶೀಘ್ರ ಯಕೃತ್ತು ಕಸಿ ಸೇವೆ ಆರಂಭ
ಕಸ್ತೂರ್ಬಾ ಆಸ್ಪತ್ರೆಯು ಶೀಘ್ರದಲ್ಲೇ ಡಾ. ಶಿರನ್ ಶೆಟ್ಟಿ ಅವರ ನೇತೃತ್ವದಲ್ಲಿ ಯಕೃತ್ (ಲಿವರ್) ಕಸಿ ಸೇವೆಗಳನ್ನು ಪ್ರಾರಂಭಿಸಲಿದೆ. ಇದರಿಂದ ರೋಗಿಗಳಿಗೆ ಸಂಕೀರ್ಣ ಮತ್ತು ಸುಧಾರಿತ ಚಿಕಿತ್ಸಾ ಆಯ್ಕೆಗಳನ್ನು ನೀಡಲಿದ್ದು, ಸಮಗ್ರ ಯಕೃತ್ ಆರೈಕೆ ಲಭ್ಯವಾಗಲಿದೆ.
ಉಡುಪಿ ಗಾಂಧಿ ಆಸ್ಪತ್ರೆಗೆ 30ರ ಸಡಗರ: ರಕ್ತದಾನ ಶಿಬಿರ
ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ್ ಪೂ​ಜಾರಿ ರಕ್ತದಾನ ಶಿಬಿರ ಉದ್ಘಾಟಿಸಿದರು. ಉಡುಪಿ ಟೌನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಚ್. ಜಯಪ್ರಕಾಶ್ ಕೆದ್ಲಾಯ ಶುಭ ಹಾರೈಸಿದರು. ​ಗಾಂಧಿ ಆಸ್ಪತ್ರೆ ಸ್ಥಾಪಕ ಹಾಗೂ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ ಅಧ್ಯಕ್ಷತೆ ವಹಿಸಿದ್ದರು. ಗಾಂಧಿ ಆಸ್ಪತ್ರೆಯಲ್ಲಿ ಜನಿಸಿದ, ನಾನಾ ಕ್ಷೇತ್ರದ ಸಾಧಕರು ಹಾಗೂ ಆಸ್ಪತ್ರೆಯ ಸಿಬ್ಬಂದಿಯನ್ನು ಗೌರವಿಸಲಾಯಿತು
ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ಗಾಯತ್ರಿದೇವಿಯ ಪ್ರತಿಷ್ಠಾಪನೆ
ವಿದ್ವಾನ್ ಗಣೇಶ ಸರಳಾಯರ ನೇತೃತ್ವದಲ್ಲಿ, ವಿಖ್ಯಾತ್ ಭಟ್ ಸಹಭಾಗಿತ್ವದಲ್ಲಿ ಋತ್ವಿಜರ ಸಹಕಾರದೊಂದಿಗೆ ಸುವಾಸಿನಿ ಆರಾಧನೆ, ದಂಪತಿ ಆರಾಧನೆ, ಆಚಾರ್ಯ ಪೂಜೆ, ಕನ್ನಿಕಾ ಪೂಜೆ ನಡೆಸಲಾಯಿತು. ಶಾಸ್ತ್ರೋಕ್ತವಾಗಿ ಗಾಯತ್ರಿ ದೇವಿಯ ಪ್ರತಿಷ್ಠೆ ನೆರವೇರಿಸಿದ ಕ್ಷೇತ್ರದ ತಂತ್ರಿಗಳಿಗೆ ಚಿನ್ನದ ಉಂಗುರ ತೊಡಿಸಿ ಗೌರವಿಸಲಾಯಿತು.
ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷರಿಂದ ಅಹವಾಲು ಸ್ವೀಕಾರ
ಕರ್ನಾಟಕ ಸರ್ಕಾರ ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್. ರವಿಕುಮಾರ್, ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ (ಭೋವಿ ನಿಗಮ) ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಭೋವಿ ಮುಖಂಡರೊಂದಿಗೆ ಜಾತಿ ಪ್ರಮಾಣ ಪತ್ರ, ಕಲ್ಲು ಕೋರೆ ಅನುಮತಿಗಳಲ್ಲಿನ ತೊಂದರೆ ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರದ ಭರವಸೆಯನ್ನಿತ್ತರು.
ಕಾಶ್ಮೀರಕ್ಕೂ ಮಂಗಳೂರಿಗೂ ವ್ಯತ್ಯಾಸ ಉಳಿದಿಲ್ಲ: ನಳಿನ್ ಕುಮಾರ್ ಕಟೀಲ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಲೆಲ್ಲಾ ಭಯೋತ್ಪಾದಕರಿಗೆ ಶಕ್ತಿ ತುಂಬುವ ಕೆಲಸಗಳು ನಡೆಯುತ್ತಿವೆ. ರಾಜ್ಯದಲ್ಲಿ ಸಿದ್ದರಾಮಣ್ಣ ಸಿಎಂ ಆಗಿದ್ದಾಗಲೆಲ್ಲಾ ಹಿಂದೂಗಳ ಕಗ್ಗೊಲೆ ರಾಜಕಾರಣ ಮಾಡಿದ್ದಾರೆ. ಹಿಂದಿನ ಸರ್ಕಾರದಲ್ಲಿ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ, ದೀಪಕ್ ರಾವ್ ಹತ್ಯೆಯಾಗಿತ್ತು. ಈ ಬಾರಿ ಬೆಳಗಾವಿಯ ಜೈನ ಮುನಿ ಹತ್ಯೆಯಿಂದ ಸುಹಾಸ್ ಶೆಟ್ಟಿ ವರೆಗೆ ಕಗ್ಗೊಲೆಗಳಾಗಿವೆ ಎಂದು ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲ್ ಹೇಳಿದ್ದಾರೆ.
ಪೆಹಲ್ಗಾಮ್ ಮೃತರ ಸದ್ಗತಿಗಾಗಿ ಮಲ್ಪೆ ಸಮುದ್ರದಲ್ಲಿ ತಿಲತರ್ಪಣೆ
ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟವರ ಸದ್ಗತಿಗಾಗಿ, ಅಭಿನವ ಭಾರತ್ ಸಂಘಟನೆಯಿಂದ‌‌ ಸೋಮವಾರ ಮಲ್ಪೆಯ ಹನುಮಾನ್ ವಿಠೋಭಾ ಭಜನಾ ಮಂದಿರದಲ್ಲಿ ‘ಗೀತಾ ತ್ರಿಷ್ಟುಪ್ ಹೋಮ’ ನಡೆಸಿ, ಮಲ್ಪೆ ಸಮುದ್ರದಲ್ಲಿ ತಿಲತರ್ಪಣ ಬಿಡಲಾಯಿತು.
15ರಿಂದ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ವಿಗ್ರಹ ಬ್ರಹ್ಮಕಲಶೋತ್ಸವ
ವೇದ ಕೃಷಿಕ ಬ್ರಹ್ಮಋಷಿ ಕೆ.ಎಸ್.ನಿತ್ಯಾನಂದ ಗುರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನೆರವೇರಲಿದೆ. 16ರಂದು ಸಂಜೆ 4 ಗಂಟೆಯಿಂದ ಕಾಲೇಶ್ವರ ವಿಗ್ರಹಕ್ಕೆ ಪಂಚಕಲ್ಯಾಣಯುಕ್ತ ಬ್ರಹ್ಮಕಲಶಾಭೀಷೇಕ ನಡೆಯಲಿದೆ. ಈ ಕಾರ್ಯದಲ್ಲಿ ಜಾತಿ, ಪಂಥ, ಲಿಂಗ ಭೇದ ಇಲ್ಲದೇ ಎಲ್ಲರೂ ಕುಟುಂಬ ಸಮೇತರಾಗಿ, ಭಾರತೀಯ ಉಡುಗೆಯಲ್ಲಿ ಭಾಗವಹಿಸಿ ಕಲಶಾಭೀಷೇಕ ನಡೆಸಬಹುದಾಗಿದೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 460
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved