ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಡುಪಿ ಜಿಲ್ಲಾ ವೆಲ್ಫೇರ್ ಪಾರ್ಟಿ ಅಧ್ಯಕ್ಷರಾಗಿ ಇದ್ರಿಸ್ ಹೂಡೆ ಆಯ್ಕೆ
ಹೂಡೆಯ ಆದರ್ಶ್ ಇಸ್ಲಾಮಿಕ್ ಸೆಂಟರ್ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೀರ್ ಹುಸೇನ್ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾ ಸಮಿತಿ ಸದಸ್ಯರ ಸಭೆಯಲ್ಲಿ ಈ ಚುನಾವಣಾ ಪ್ರಕ್ರಿಯೆ ನೆರವೇರಿತು.
ಯುವಜನತೆಯಲ್ಲಿ ರಕ್ತದಾನದ ಪ್ರಜ್ಞೆ ಬೆಳೆಸುವುದು ಅಗತ್ಯ: ಡಾ.ಸುರೇಶ್ ಶೆಣೈ
ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಮತ್ತು ಮಣಿಪಾಲ ಕೆಎಂಸಿ ರಕ್ತನಿಧಿ ಸಹಯೋಗದೊಂದಿಗೆ ಉಡುಪಿ ಜಾಮೀಯ ಮಸೀದಿ ವಠಾರದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು.
ಉಡುಪಿ: 7ರಿಂದ ಮಹಿಳಾ ಉದ್ಯಮಿಗಳ ‘ಪವರ್ ಪರ್ಬ 25’
ಮಹಿಳಾ ಉದ್ಯಮಿಗಳ ಪವರ್ ಸಂಘಟನೆ ವತಿಯಿಂದ ‘ಪವರ್ ಪರ್ಬ-25’ ಫೆ.7ರಿಂದ 9ರ ವರೆಗೆ ನಗರದ ಮಿಷನ್ ಕೌಂಪೌಂಡ್ನ ಮೈದಾನದಲ್ಲಿ ನಡೆಯಲಿದೆ ಎಂದು ಅಧ್ಯಕ್ಷೆ ತನುಜಾ ಮಾಬೆನ್ ತಿಳಿಸಿದರು.7ರಂದು ಸಂಜೆ 4.30ಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಪ್ರಗತಿಪರ ರೈತ ಮಹಿಳೆ ಕವಿತಾ ಮಿಶ್ರಾ ಪಾಲ್ಗೊಳ್ಳುವರು. ಎಂಎಸ್ಎಂಇ ಜಂಟಿ ನಿರ್ದೇಶಕ ಕೆ.ಸಾಕ್ರಟಿಸ್ ಮಳಿಗೆಗಳನ್ನು ಉದ್ಘಾಟಿಸುವರು ಎಂದು ತಿಳಿಸಿದರು.
ಕಾಪು: ಮಾರಿಗುಡಿ ದೇವಸ್ಥಾನದಲ್ಲಿ ನವಚಂಡಿಯಾಗ ಸಂಪನ್ನ
ಧಾರ್ಮಿಕ ಕಾರ್ಯಕ್ರಮವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮತ್ತು ಬಂಟ್ವಾಳದ ಮಾಣಿಲಾ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉದ್ಘಾಟಿಸಿದರು. ಕಾಪು ಶಾಸಕ ಸುರೇಶ್ ಶೆಟ್ಟಿ, ಸಭಾಧ್ಯಕ್ಷತೆ ವಹಿಸಿಕೊಂಡಿದ್ದರು,
ಕಾಪು ಶ್ರೀ ಹೊಸಮಾರಿಗುಡಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ
ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿಯ ಪುನರ್ ಪ್ರತಿಷ್ಠೆ - ಬ್ರಹ್ಮಕಲಶೋತ್ಸವ ಫೆ. 25 ರಿಂದ ಮಾ.5 ರವರೆಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಸೋಮವಾರ ಜಿಲ್ಲಾಧಿಕಾರಿ ಕೋರ್ಟ್ ಹಾಲ್ ನಲ್ಲಿ ಸಭೆ ನಡೆಸಲಾಯಿತು.
ಟೋಲ್ಗಳಲ್ಲಿ ಅಧಿಕ ಸುಂಕ ವಸೂಲಿ: ಫೆಬ್ರವರಿ 5ರಂದು ಬಸ್ ಮಾಲೀಕರ ಪ್ರತಿಭಟನೆ
ಅನಧಿಕೃತವಾಗಿ ಟೋಲ್ನಲ್ಲಿ ಬಸ್ಗಳಿಂದ ಹೆಚ್ಚುವರಿ ಸುಂಕ ವಸೂಲಿ ಮಾಡುತ್ತಿರುವುದನ್ನು ವಿರೋಧಿಸಿ ಕೆನರಾ ಬಸ್ ಮಾಲಕರ ಸಂಘ ಹಾಗು ಕರಾವಳಿ ಬಸ್ ಮಾಲಕರ ಸಂಘ ಫೆ.5 ರಂದು ಜಿಲ್ಲೆಯ ಹೆಜಮಾಡಿ ಮತ್ತು ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ತೆಂಕನಿಡಿಯೂರು ಕಾಲೇಜಿನಲ್ಲಿ ವರಕವಿ ಬೇಂದ್ರೆ ಜನ್ಮದಿನಾಚರಣೆ
ಉಡುಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ಕನ್ನಡ ವಿಭಾಗವು, ಐಕ್ಯೂಎಸಿಯೊಂದಿಗೆ ವರಕವಿ ಬೇಂದ್ರೆ ಜನ್ಮದಿನಾಚರಣೆಯ ಕಾರ್ಯಕ್ರಮ ಆಯೋಜಿಸಿತ್ತು.
ಶರಣಾದ ನಕ್ಸಲ್ ಲಕ್ಷ್ಮೀಗೆ ನ್ಯಾಯಾಂಗ ಬಂಧನ
ಉಡುಪಿ ಜಿಲ್ಲಾಡಳಿತದ ಮುಂದೆ ಭಾನುವಾರ ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರಿಗೆ ಕುಂದಾಪುರ ತಾಲೂಕು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಶೇ.16ಕ್ಕೂ ಹೆಚ್ಚು ಮಳೆಯಾಗಿದ್ದು, ಕುಡಿವ ನೀರಿನ ಕೊರತೆಯ ಸಾಧ್ಯತೆ ಇಲ್ಲ: ಡಿಸಿ ಡಾ.ವಿದ್ಯಾಕುಮಾರಿ
ಮುಂಬರುವ ಬೇಸಿಗೆ ದಿನಗಳಲ್ಲಿ ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಹೇಳಿದರು.
ನಕ್ಸಲ್ ಚಳವಳಿಯ ಕೊನೆಯ ಕೊಂಡಿ ಲಕ್ಷ್ಮೀ ತೊಂಬಟ್ಟು ಉಡುಪಿ ಜಿಲ್ಲಾಡಳಿತದ ಮುಂದೆ ಶರಣು
ನಕ್ಸಲ್ ಚಳವಳಿಯ ಕೊನೆಯ ಕೊಂಡಿ ಎನ್ನಲಾದ ಲಕ್ಷ್ಮೀ ತೊಂಬಟ್ಟು ಭಾನುವಾರ ಉಡುಪಿ ಜಿಲ್ಲಾಡಳಿತದ ಮುಂದೆ ಶರಣಾಗಿದ್ದಾರೆ.
< previous
1
...
67
68
69
70
71
72
73
74
75
...
390
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ