ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಐಕಳ ಬಾವ ಕಂಬಳದಲ್ಲಿ ಒಟ್ಟು 177 ಜೊತೆ ಕೋಣಗಳು ಭಾಗಿ
ಐಕಳ ಕಂಬಳದಲ್ಲಿ ಒಟ್ಟು 177 ಜೊತೆ ಕೋಣಗಳು ಭಾಗವಹಿಸಿತ್ತು. ಅದರಲ್ಲಿ ಕನೆ ಹಲಗೆ: 11 ಜೊತೆ, ಅಡ್ಡಹಲಗೆ: 6 ಜೊತೆ, ಹಗ್ಗ ಹಿರಿಯ: 18 ಜೊತೆ, ನೇಗಿಲು ಹಿರಿಯ: 28 ಜೊತೆ, ಹಗ್ಗ ಕಿರಿಯ: 29 ಜೊತೆ, ನೇಗಿಲು ಕಿರಿಯ: 85 ಜೊತೆ ಕೋಣಗಳು ಭಾಗವಹಿಸಿತ್ತು.
ವಿಕಸಿತ ಭಾರತಕ್ಕೆ ಮುನ್ನುಡಿ, ಸಮೃದ್ಧ ಭಾರತಕ್ಕೆ ಅಡಿಪಾಯ ಹಾಕಿದ ಬಜೆಟ್: ಶ್ರೀನಿಧಿ ಹೆಗ್ಡೆ
ಆದಾಯ ತೆರಿಗೆ ವ್ಯಾಪ್ತಿಯನ್ನು 12 ಲಕ್ಷ ರು. ವರೆಗೆ ವಿಸ್ತರಿಸುವ ಮೂಲಕ ಬಡ, ಮಧ್ಯಮ ವರ್ಗದ ಜನರ ಆರ್ಥಿಕ ಶಕ್ತಿಗೆ ಕೇಂದ್ರ ಬಜೆಟ್ ಹೊಸ ಚೈತನ್ಯ ನೀಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ - ಮಡಿವಾಳ ಮಾಚೀದೇವರ ವಚನಗಳಿಂದ ಸಮಾಜ ಸುಧಾರಣೆ : ಶಾಸಕ ಯಶ್ಪಾಲ್ ಸುವರ್ಣ
ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ ವತಿಯಿಂದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ ನಡೆಯಿತು. ಶಾಸಕ ಯಶ್ಪಾಲ್ ಎ. ಸುವರ್ಣ ಉದ್ಘಾಟಿಸಿ ಮಾತನಾಡಿದರು.
6ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ : ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್
ಹದಗೆಟ್ಟಿರುವ ಆಡಳಿತ ಯಂತ್ರ ಹಾಗೂ ಅಭಿವೃದ್ಧಿಗೆ ಸ್ಪಂದಿಸದಿರುವ ರಾಜ್ಯ ಸರ್ಕಾರದ ವಿರುದ್ಧ ಫೆ.6ರಂದು ಕಾರ್ಕಳ ತಾಲೂಕು ಕಚೇರಿಯ ಮುಂದೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಹೇಳಿದರು.
ನಕ್ಸಲ್ ಲಕ್ಷ್ಮೀ ತೊಂಬಟ್ಟು ಇಂದು ಉಡುಪಿಯಲ್ಲಿ ಶರಣು?
ರಾಜ್ಯದಲ್ಲಿ ಸಕ್ರಿಯರಾಗಿದ್ದ ನಕ್ಸಲೀಯರಲ್ಲಿ ಕೊನೆಯವರಾದ ರವೀಂದ್ರ ಶನಿವಾರ ಚಿಕ್ಕಮಗಳೂರು ಪೊಲೀಸ್ ಮುಂದೆ ಶರಣಾಗಿದ್ದು, ರಾಜ್ಯದಲ್ಲಿ ನಕ್ಸಲ್ ಚಳುವಳಿ ಕೊನೆಗೊಂಡಿದೆ. ಇದೀಗ ಆಂಧ್ರಪ್ರದೇಶದಲ್ಲಿ ಈ ಹಿಂದೆ ಶರಣಾಗಿದ್ದ ಕರ್ನಾಟಕದ ನಕ್ಸಲ್ ಲಕ್ಷ್ಮೀ ತೊಂಬಟ್ಟು (41) ಭಾನುವಾರ ಉಡುಪಿಯ ಪೊಲೀಸ್ ಮುಂದೆ ಶರಣಾಗುತ್ತಾಳೆ ಎಂಬ ಮಾಹಿತಿ ಇದೆ.
ಮೀನು ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆಗೆ ಆಗ್ರಹ
ಉಡುಪಿ ಜಿಲ್ಲಾ ಮಿನುಗಾರರ ಮತ್ತು ಮೀನು ಕಾರ್ಮಿಕರ ಸಂಘದ ಸಮಾವೇಶ ಬನ್ನಂಜೆ ಶ್ರೀ ನಾರಾಯಣಗುರು ಸಭಾಂಗಣದಲ್ಲಿ ನಡೆಯಿತು. ಸಮಾವೇಶವನ್ನು ಸಿಐಟಿಯು ಜಿಲ್ಲಾ ಕೋಶಾಧಿಕಾರಿ ಶಶಿಧರ ಗೊಲ್ಲ ಉದ್ಘಾಟಿಸಿದರು.
ಜಗತ್ತಿನ ಎಲ್ಲ ಕಲೆಗಳ ಮೂಲವೇ ಜಾನಪದ: ಮಂಡ್ಯ ರಮೇಶ್
ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕುಂಜಿಬೆಟ್ಟು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಸಂಸ್ಕೃತಿ ಉತ್ಸವದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಪ್ರಾಯೋಜಿತ ಪಂಚಮಿ ಪುರಸ್ಕಾರವನ್ನು ರಂಗ ನಿರ್ದೇಶಕ ಹಾಗೂ ಚಿತ್ರನಟ ಮಂಡ್ಯ ರಮೇಶ್ಗೆ ಪ್ರದಾನಿಸಲಾಯಿತು.
ಸಾಮಾನ್ಯ ಜನತೆಯ ಬಜೆಟ್: ಕಿಶೋರ್ ಕುಮಾರ್ ಕುಂದಾಪುರ
ದೇಶದ ಕೋಟ್ಯಂತರ ಸಾಮಾನ್ಯ ಜನರಿಗೆ ಅನುಕೂಲವಾಗುವಂತಹ ಹತ್ತಾರು ಯೋಜನೆಗಳ ಬಜೆಟ್ ಅನ್ನು ಈ ಬಾರಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನೀಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ತಿಳಿಸಿದ್ದಾರೆ.
ಶಿರೂರು ಶ್ರೀಗಳಿಂದ ಗೋವಂಶ ರಕ್ಷೆಗಾಗಿ ವಿಷ್ಣು ಸಹಸ್ರನಾಮ ಪಾರಾಯಣ
ರಾಜ್ಯದಲ್ಲಿ ಗೋವುಗಳ ಮೇಲೆ ನಡೆಯುತ್ತಿರುವ ಹಿಂಸೆಯಿಂದ ಗೋವಂಶ ಸುರಕ್ಷೆಗೆ ಪೇಜಾವರ ಶ್ರೀಪಾದರು ಕೊಟ್ಟಿರುವ ಕರೆಯಂತೆ, ಶಿರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶನಿವಾರ ಇಲ್ಲಿನ ಕಡೆಕಾರು ಮಠಕ್ಕೆ ಆಗಮಿಸಿ ಶಿಷ್ಯರೊಂದಿಗೆ ವಿಷ್ಣು ಸಹಸ್ರನಾಮ ಪಾರಾಯಣ ಹಾಗೂ ಅರ್ಚನೆಯನ್ನು ಮಾಡಿದರು.
9ರಂದು ಭಾರತದ ಅತಿದೊಡ್ಡ ಮಣಿಪಾಲ ಮ್ಯಾರಥಾನ್-2025
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿದ್ಯಾರ್ಥಿಗಳೇ ಆಯೋಜಿಸುವ ಭಾರತದ ಅತಿದೊಡ್ಡ, ಮಣಿಪಾಲ್ ಮ್ಯಾರಥಾನ್-2025 ಫೆ.9ರಂದು ನಡೆಯಲಿದೆ. ಈ ಬಾರಿಯ 7ನೇ ಅವೃತ್ತಿಯ ಈ ಮ್ಯಾರಾಥಾನ್ನಲ್ಲಿ ವಿಶ್ವಾದ್ಯಂತದಿಂದ 20,000 ಓಟಗಾರರು ಭಾಗವಹಿಸಲಿದ್ದಾರೆ.
< previous
1
...
69
70
71
72
73
74
75
76
77
...
390
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ