ಉಡುಪಿ: ಮಕ್ಕಳ ರಕ್ಷಣಾ ಕಾಯ್ದೆಗಳ ಅನುಷ್ಠಾನ ಕುರಿತು ಕಾರ್ಯಾಗಾರಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಸಹಯೋಗದಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಅನುಷ್ಠಾನದ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು.