ಮಣಿಪಾಲ: ಎಂಎಸ್ಎಂಇಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ತಾಂತ್ರಿಕ ಸಲಹೆ ಸೇವಾ ಸಂಸ್ಥೆ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಣಿಪಾಲ ಸಹಯೋಗದೊಂದಿಗೆ ಎಂ.ಎಸ್.ಎಂ.ಇ.ಗಳಿಗೆ ಆರ್.ಎ.ಎಂ.ಪಿ. ಯೋಜನೆಯಡಿ ಟಿ.ಆರ್.ಇ.ಡಿ.ಎಸ್. ಮತ್ತು ಇ.ಎಸ್.ಎಂ. ಬಗ್ಗೆ ಒಂದು ದಿನದ ತರಬೇತಿ ಮಣಿಪಾಲದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದಲ್ಲಿ ನಡೆಯಿತು.