ಉದ್ಯಾವರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನಲ್ಲಿ ಗಣರಾಜ್ಯೋತ್ಸವಉಡುಪಿ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ 76ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲ್ಪಟ್ಟಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ. ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.