• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರದ ಬಗ್ಗೆ ಪಠ್ಯದಲ್ಲಿ ಕಲಿಸಿದರೆ ಪ್ರಯೋಜನವಿಲ್ಲ: ನರೇಂದ್ರ ರೈ ದೇರ್ಲ
ಬುಧವಾರ ಎಂಜಿಎಂ ಕಾಲೇಜಿನಲ್ಲಿ ನಡೆದ ಮುದ್ದಣ ಸಾಹಿತ್ಯೋತ್ಸವದಲ್ಲಿ ‘ಯುವಜನತೆ ಮತ್ತು ಪರಿಸರ ಕಾಳಜಿ’ ಎಂಬ ವಿಷಯದಲ್ಲಿ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ. ನರೇಂದ್ರ ರೈ ದೇರ್ಲ ಉಪನ್ಯಾಸ ನೀಡಿದರು.
ಕಾಶ್ಮೀರ ಪಹಲ್ಗಾಮ್‌ ಉಗ್ರ ದಾಳಿ: ಉಡುಪಿ ಬಿಷಪ್‌ ಖಂಡನೆ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಉಗ್ರವಾದಿಗಳಿಂದ ನಡೆದಿರುವ ಹೃದಯ ವಿದ್ರಾವಕ ಘಟನೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ಖಂಡಿಸಿದ್ದಾರೆ.
ಕಾಶ್ಮೀರದಲ್ಲಿ ಉಗ್ರಹ ಅಟ್ಟಹಾಸ ಖಂಡನೀಯ: ರಮೇಶ್‌ ಕಾಂಚನ್‌
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ ಮೂವರು ಕನ್ನಡಿಗರು ಸೇರಿದಂತೆ 26 ಜನರ ಮಾರಣ ಹೋಮ ನಡೆಸಿದ ಭಯೋತ್ಪಾದಕರ ಹೇಯ ಕೃತ್ಯ ತೀರಾ ಖಂಡನೀಯ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.
ಪಹಲ್ಗಾಮ್ ನರಮೇಧ: ಪೇಜಾವರ, ಪುತ್ತಿಗೆ ಶ್ರೀ ಕಳವಳ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಸ್ಲಾಂ ಭಯೋತ್ಪಾದರಿಂದ ಹಿಂದುಗಳ ಮಾರಣಹೋಮದ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ತೀವ್ರ ಖಂಡನೆ ಹಾಗೂ ಬೇಸರ ವ್ಯಕ್ತಪಡಿಸಿದ್ದಾರೆ.
ಮಕ್ಕಳ ರಂಗಭೂಮಿಗೆ ಹೆತ್ತವರ ಪ್ರೋತ್ಸಾಹ ಅಗತ್ಯ: ಡಾ.ಬಲ್ಲಾಳ್‌
ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಏ.12ರಿಂದ 20ರವರೆಗೆ 12ರಿಂದ 15 ವರ್ಷದ ರಂಗಾಸಕ್ತ ಮಕ್ಕಳಿಗಾಗಿ ಖ್ಯಾತ ರಂಗ ನಿರ್ದೇಶಕ ವಿದ್ದು ಉಚ್ಚಿಲ್ ನಿರ್ದೇಶನದಲ್ಲಿ ನಡೆದ ‘ರಂಗ ತರಬೇತಿ ಶಿಬಿರ’ದ ಸಮಾರೋಪ ಸಮಾರಂಭ ಇತ್ತೀಚೆಗೆ ನೆರವೇರಿತು.
ಮಕ್ಕಳ ಏಕಾಗ್ರತೆಗೆ ಭರತನಾಟ್ಯ ಸಹಕಾರಿ: ಶ್ರೀನಿವಾಸ ಸೋಮಯಾಜಿ
ಚಿತ್ರಪಾಡಿ ಸಾಲಿಗ್ರಾಮದ ಶ್ರೀ ನಟರಾಜ ನೃತ್ಯ ನಿಕೇತನದ ೩೧ನೇ ವಾರ್ಷಿಕೋತ್ಸವ ಇತ್ತೀಚೆಗೆ ನೆರವೇರಿತು. ಶ್ರೀ ನಟರಾಜ ನೃತ್ಯ ನಿಕೇತನದಲ್ಲಿ ಕಲಿತು ವಿಶೇಷ ಸ್ಥಾನಮಾನ ಹೊಂದಿದ ವಿದ್ಯಾರ್ಥಿಗಳಿಗೆ ಸಾಧಕ ಪುರಸ್ಕಾರ, ಸಾಧಕ ಸಿರಿ ಪುರಸ್ಕಾರ, ರಂಗ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಮಣಿಪಾಲ ಮಾಹೆ: ಎಂಐಟಿಯಲ್ಲಿ ವಿಶ್ವ ಭೂದಿನ ಆಚರಣೆ
ಮಾಹೆಯ ಅಂಗಸಂಸ್ಥೆ ಎಂಐಟಿಯ ಎನ್ಎಸ್ಎಸ್ ಘಟಕಗಳು ಇತ್ತೀಚೆಗೆ ‘ನಮ್ಮ ಶಕ್ತಿ, ನಮ್ಮ ಗ್ರಹ’ ಎಂಬ ಧ್ಯೇಯವಾಕ್ಯದೊಂದಿದೆ ವಿಶ್ವ ಭೂದಿನ 2025ನ್ನು ಆಚರಿಸಿದವು.
ದ.ಕ. ಹಾಲು ಒಕ್ಕೂಟ ಚುನಾವಣೆ: ಸಹಕಾರ ಭಾರತಿ 8 ಮಂದಿ ಕಣಕ್ಕೆ
ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ.26 ರಂದು ಚುನಾವಣೆ ನಡೆಯಲಿದೆ. ಸಹಕಾರ ಭಾರತಿಯು 8 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಮತದಾರರು ಬೆಂಬಲಿಸುವಂತೆ ವಿನಂತಿಸಿದೆ.
ಪೇಜಾವರ ಶ್ರೀಗಳಿಗೆ ‘ಸನಾತನ ರತ್ನ’ ಬಿರುದು ಸಹಿತ ಸನ್ಮಾನ
ಪೆರಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನೆರವೇರಿದ ಭಕ್ತಿ ಸಿದ್ಧಾಂತೋತ್ಸವ ಮತ್ತು ರಾಮೋತ್ಸವದ ಧರ್ಮಸಭೆಯಲ್ಲಿ ಆದಿಶಂಕರ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ವಂಕಿ ಪಂಚಾಲಯ್ಯ ದಂಪತಿ ಈ ಗೌರವವನ್ನು ಶ್ರೀಪಾದರಿಗೆ ಸಮರ್ಪಿಸಿದರು.
ಕಾಸರಗೋಡು ಕನ್ನಡ ಪತ್ರಕರ್ತರ ಸಂಘ ಪ್ರಶಸ್ತಿಗೆ ರಾಂ ಅಜೆಕಾರ್ ಆಯ್ಕೆ
‘ಕನ್ನಡಪ್ರಭ’ ಪತ್ರಿಕೆಯಲ್ಲಿ ಜ.31 ರಂದು ‘ಭಗೀರಥ ಅಪ್ಪಿಯಣ್ಣನ ಹೋರಾಟಕ್ಕೆ ಜಯ ಸಿಕ್ಕೀತೇ?’ ಅಜೆಕಾರಿನ ಡೊಂಬರಪಲ್ಕೆಯ ಶ್ರೀನಿವಾಸ್ ಯಾನೆ ಅಪ್ಪಿಯಣ್ಣ ಅವರು ಕಳೆದ 50 ವರ್ಷಗಳಿಂದ ರಸ್ತೆ ದುರಸ್ತಿ ಮಾಡುವ ಸುದ್ದಿ ಪ್ರಕಟವಾಗಿತ್ತು. ಈ ಸುದ್ದಿಗೆ ತಾ.ಪಂ. ಸಿಇಒ, ತಹಸೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯ ಮರ್ಣೆ ಪಂಚಾಯಿತಿ ಸ್ಪಂದಿಸಿ ರಸ್ತೆ ದುರಸ್ತಿಗೊಳಿಸಿತ್ತು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 461
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved