ಮಣಿಪಾಲ - ಕ್ವೆಸ್ ಕಾರ್ಪ್ಗೆ ಕೆಎಚ್ಸಿಸಿಎಲ್ - 2025 ಟ್ರೋಫಿಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರನ್ನು ಒಟ್ಟುಗೂಡಿಸಿದ ಮೂರು ದಿನಗಳ ಕಸ್ತೂರ್ಬಾ ಹಾಸ್ಪಿಟಲ್ - ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆಎಚ್ಸಿಸಿಎಲ್ - 2025) ಯಶಸ್ವಿಯಾಗಿ ಮುಕ್ತಾಯವಾಯಿತು. ಭಾಗವಹಿಸಿದ್ದ 24 ತಂಡಗಳ ನಡುವೆ ತೀವ್ರ ಪೈಪೋಟಿ ಮತ್ತು ಸೌಹಾರ್ದತೆಗೆ ಸಾಕ್ಷಿಯಾಯಿತು.