ಸಂವಿಧಾನ ರಚನೆ ಬಳಿಕ ತಳ ಸಮುದಾಯ ಇತಿಹಾಸ ರಚನೆ: ಶ್ರೇಯಸ್ ಕೋಟ್ಯಾನ್ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ - ಪಂಗಡ ಘಟಕದ ಆಶ್ರಯದಲ್ಲಿ ಕಾಂಗ್ರೆಸ್ ಭವನದಲ್ಲಿ ಜರಗಿದ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ 134ನೇ ಜನ್ಮದಿನಾಚರಣೆಯಲ್ಲಿ ಸಂಶೋಧನಾ ವಿದ್ಯಾರ್ಥಿ, ಚಿಂತಕ ಶ್ರೇಯಸ್ ಜಿ. ಕೋಟ್ಯಾನ್ ವಿಶೇಷ ಉಪನ್ಯಾಸ ನೀಡಿದರು.