ದೈವದೇವರ ನಂಬಿಕೆ ಗಟ್ಟಿಯಾಗಲು ಧಾರ್ಮಿಕ ಕೇಂದ್ರಗಳು ಅಭಿವೃದ್ಧಿಯಾಗಬೇಕು: ಸುಬ್ರಹ್ಮಣ್ಯ ಶ್ರೀಗುಲ್ವಾಡಿ ಗ್ರಾಮದ ಹಾಡಿದೈವದ ಮನೆಯ ಶ್ರೀ ನಂದಿಕೇಶ್ವರ, ಚಿಕ್ಕಮ್ಮ, ಹೈಗುಳಿ, ಸಪರಿವಾರ ದೈವಗಳಿಗೆ ಅಷ್ಟೋತ್ತರ ಕಲಶ ಸಹಿತ ಬ್ರಹ್ಮಕಲಶಾಭಿಷೇಕ ಹಾಗೂ ನೂತನ ಶಿಲಾಮಯ ದೈವಸ್ಥಾನದ ಉದ್ಘಾಟನೆ, ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.