• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲಚಂದ್ರ ರಾವ್‌ ವ್ಯಕ್ತಿತ್ವ ಯುವ ವಕೀಲರಿಗೆ ಆದರ್ಶ: ನ್ಯಾ. ಇ.ಎಸ್‌.ಇಂದಿರೇಶ್‌
ನ್ಯಾಯವಾದಿ ಕೆಂಜೂರು ಬಾಲಚಂದ್ರ ರಾವ್ ಸ್ಮರಣಾರ್ಥ ವಕೀಲರ ಸಂಘದ ಸಭಾಂಗಣದಲ್ಲಿ ಅವರ ಭಾವಚಿತ್ರವನ್ನು ಶುಕ್ರವಾರ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾ.ಇ.ಎಸ್. ಇಂದಿರೇಶ್ ಅನಾವರಣಗೊಳಿಸಿದರು.
ಬಿಜೆಪಿ ಜನಾಕ್ರೋಶಯಾತ್ರೆ ಕೇಂದ್ರದ ವಿರುದ್ಧವೋ? : ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಲೇವಡಿ
ರಾಜ್ಯ ಬಿಜೆಪಿಯವರು ತಮ್ಮದೇ ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತಿದ್ದಾರೋ ಎಂಬ ಸಂಶಯ ಬರುತ್ತಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದ್ದಾರೆ.
ಬ್ರಿಟಿಷರಂತೆ ದೇಶ ಒಡೆದು ಆಳುವ ಬಿಜೆಪಿ: ಸೌಮ್ಯಾ ರೆಡ್ಡಿ
ಅಂದು ಬ್ರಿಟಿಷರು ಭಾರತವನ್ನು ಒಡೆದು ಆಳುವ ನೀತಿಯ ಮೂಲಕ ಆಡಳಿತ ನಡೆಸುತಿದ್ದರು. ಅಂದು ಬಿಜೆಪಿಯವರು ಅದೇ ನೀತಿ ಅನುಸರಿಸುತಿದ್ದಾರೆ. ದೇಶವನ್ನು ಜಾತಿ ಧರ್ಮದ ಮೂಲಕ ಒಡೆದು ಆಡಳಿತ ನಡೆಸುತಿದ್ದಾರೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್‌ನ ನೂತ ಅಧ್ಯಕ್ಷೆ ಸೌಮ್ಯ ರೆಡ್ಡಿ ಆರೋಪಿಸಿದ್ದಾರೆ.
ದಲಿತ ಎಂಬ ಕಾರಣಕ್ಕೆ ಕಾಂಗ್ರೆಸ್‌ ಅಧಿವೇಶನದಲ್ಲಿ ಖರ್ಗೆ ಸೈಡ್‌ಲೈನ್‌ : ಸುನಿಲ್‌ಕುಮಾರ್‌

ಅಹಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಭೆಯಲ್ಲಿ ದಲಿತ ಎಂಬ ಕಾರಣಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೈಡ್‌ ಲೈನ್‌ ಮಾಡಲಾಗಿದೆ.

ಹಾವಂಜೆ ಪರಿಸರದಲ್ಲಿ ಬಾಲಲೀಲಾ ಚಿಣ್ಣರ ಬೇಸಿಗೆ ಶಿಬಿರ ಆರಂಭ
ಹಾವಂಜೆಯ ಭಾವನಾ ಪೌಂಡೇಶನ್ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಗ್ರಾಮೀಣ ಭಾಗದಲ್ಲಿ ಸಂಯೋಜಿಸುತ್ತಿರುವ ಬಾಲಲೀಲಾ ಚಿಣ್ಣರ ಬೇಸಿಗೆ ಶಿಬಿರವನ್ನು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸಂಗೀತ ಸಂಯೋಜಕ ಅರುಣ್ ಹಾವಂಜೆ ಉದ್ಘಾಟಿಸಿದರು.
ಉಡುಪಿ: ಏಪ್ರಿಲ್ ೧೬, ೧೭ರಂದು ಸಾಮಾನ್ಯ ಪ್ರವೇಶ ಪರೀಕ್ಷೆ
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕಿರಣದ ಕೇಸ್ವಾನ್ ವಿಡಿಯೋ ಸಭಾಂಗಣದಲ್ಲಿ ಇತ್ತೀಚೆಗೆ ೨೦೨೫ ನೇ ಸಾಲಿನ ಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆ ನೆರವೇರಿತು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿದ್ದರು.
ಹಿಂದೂ ಕಾರ್ಯಕರ್ತರ ರಕ್ಷಣೆಗೆ ವಕೀಲರ ತಂಡ ರಚನೆ: ವಿಜಯೇಂದ್ರ
ಬಿಜೆಪಿ ಕಾರ್ಯಕರ್ತರಿಗೆ ಜಾಮೀನು, ಸಹಾಯ, ನ್ಯಾಯ ನೀಡುವುದಕ್ಕಾಗಿ ಹಿರಿಯ ವಕೀಲರ ತಂಡ ನೇಮಿಸಲಾಗಿದೆ. ಅವರು ದಿನದ 24 ಗಂಟೆಯೂ ಕಾರ್ಯಕರ್ತರಿಗೆ ಲಭ್ಯರಿದ್ದು ಕಾನೂನು ಸೇವೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.
ಉಡುಪಿ ರಥಬೀದಿಯಲ್ಲಿ ವೆಡ್ಡಿಂಗ್‌ ಫೋಟೋ ಶೂಟ್‌ ನಿರ್ಬಂಧ
ಫೋಟೋಶೂಟ್ ಹೆಸರಿನಲ್ಲಿ ಮಠದ ಪರಿಸರದಲ್ಲಿ ಜೋಡಿಗಳ ಅಸಭ್ಯ ವರ್ತನೆಯೂ ಇಲ್ಲಿಗೆ ಬರುವ ಭಕ್ತಾದಿಗಳಿಗೆ ಮುಜಗರಕ್ಕೆ ಕಾರಣವಾಗುತ್ತಿತ್ತು. ಹೀಗಾಗಿ ಈ ರೀತಿಯ ಫೋಟೋ ಶೂಟ್ ಗಳನ್ನು ನಿಷೇಧಿಸಲಾಗಿದೆ ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ.
ಪಿಯುಸಿ: ಶ್ರೀ ವೆಂಕಟರಮಣ ಪ.ಪೂ.ಕಾಲೇಜಿಗೆ ಶೇ.100 ಫಲಿತಾಂಶ
ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 10 ಟಾಪರ್‌ಗಳನ್ನು ಪಡೆಯುವುದರ ಮೂಲಕ ಶೇ 100 ಫಲಿತಾಂಶ ದಾಖಲಿಸಿದೆ.
ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್‌ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ ೨೦೨೪-೨೫ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 461
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved