ಮಾ.1-2ರಂದು ವಕೀಲರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125ನೇ ವರ್ಷದ ಶತಮಾನೋತ್ಸವ, ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಸಂಘದ ಆಶ್ರಯದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ (ಪುರುಷರಿಗೆ), ತ್ರೋಬಾಲ್ (ಮಹಿಳೆಯರಿಗೆ) ಮತ್ತು ಶಟಲ್ ಬ್ಯಾಡ್ಮಿಂಟನ್ (ಪುರುಷ-ಮಹಿಳೆಯರಿಗೆ) ಟೂರ್ನಿಯನ್ನು ಮಾರ್ಚ್ 1 ಮತ್ತು 2ರಂದು ಆಯೋಜಿಸಲಾಗಿದೆ.