ರಾಮಾಯಣವು ಭಾರತೀಯ ಸಂಸ್ಕೃತಿಯ ಆಗರ: ಡಾ. ರಾಘವೇಂದ್ರ ರಾವ್ಕಾರ್ಕಳ ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಸಹಭಾಗಿತ್ವದಲ್ಲಿ ಕಾರ್ಕಳದ ಹೋಟೆಲ್ ಪ್ರಕಾಶ್ನ ಸಂಭ್ರಮ ಸಭಾಂಗಣದಲ್ಲಿ ಖ್ಯಾತ ವಿದ್ವಾಂಸ, ವಾಗ್ಮಿ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಉಪನ್ಯಾಸ ನೀಡಿದರು.