ತೆಂಕನಿಡಿಯೂರು: ಪಾದೂರು ಜನ್ಮಶತಮಾನೋತ್ಸವ ವಿಚಾರಸಂಕಿರಣತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಆಂತರಿಕ ಗುಣಮಟ್ಟ ಭರವಸೆ ಕೋಶ, ಇತಿಹಾಸ ವಿಭಾಗ ಹಾಗೂ ಡಾ. ಪಾದೂರು ಗುರುರಾಜ್ ಭಟ್ ಮೆಮೋರಿಯಲ್ ಟ್ರಸ್ಟ್, ಸಂಯುಕ್ತವಾಗಿ ಡಾ. ಪಾದೂರು ಗುರುರಾಜ್ ಭಟ್ ಜನ್ಮ ಶತಮಾನೋತ್ಸವದಂಗವಾಗಿ ವಿಶ್ವವಿದ್ಯಾನಿಲಯ ಮಟ್ಟದ ಒಂದು ದಿನದ ವಿಚಾರ ಸಂಕಿರಣ ಏರ್ಪಡಿಸಲಾಗಿತ್ತು.