• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಲಕ್ಷ್ಮೀವೆಂಕಟೇಶ ದೇವಸ್ಥಾನದಲ್ಲಿ ಗಿಂಡಿ ನರ್ತನ ಸೇವೆ
ತೆಂಕಪೇಟೆಯ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದ ಶತಮಾನೋತ್ತರ ರಜತ ಮಹೋತ್ಸವ (125ನೇ ವರ್ಷದ) ಆಚರಣೆ ಪ್ರಯುಕ್ತ 125 ದಿನಗಳ ಕಾಲ ಅಹೋರಾತ್ರಿ ನಿರಂತರ ಭಜನಾ ಮಹೋತ್ಸವ ಹಾಗೂ ಯುಗಾದಿ ಹಬ್ಬದ ಪರ್ವಕಾಲದಲ್ಲಿ, ಭಜನಾ ಆರಾಧ್ಯ ದೇವರಾದ ವಿಠೋಭ ರುಖುಮಾಯಿ ಸನ್ನಿಧಿಯಲ್ಲಿ ಇತಿಹಾಸ ಪ್ರಸಿದ್ಧ ‘ಗಿಂಡಿ ನರ್ತನ ಸೇವೆ’ ನಡೆಯಿತು.
ಪುರಿ ಕ್ಷೇತ್ರದಲ್ಲಿ ಡಾ.ಬಿ.ಗೋಪಾಲಾಚಾರ್ಯರಿಗೆ ಸನ್ಮಾನ
ಒರಿಸ್ಸಾದ ಪುರಿ ಕ್ಷೇತ್ರದಲ್ಲಿ ಭಾರತ ಸರ್ಕಾರದ ಅಧೀನದಲ್ಲಿರುವ ನದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಲೋಕಭಾಷಾ ಪ್ರಚಾರ ಸಮಿತಿ ಆಶ್ರಯದಲ್ಲಿ ನಡೆದ ಮೂರು ದಿನಗಳ ಅಂತಾರಾಷ್ಟ್ರೀಯ ಸಂಸ್ಕೃತ ಸಮ್ಮೇಳನದಲ್ಲಿ ಪ್ರಾಚೀನ ಗ್ರಂಥಗಳ ಸಂರಕ್ಷಣೆ ಮತ್ತು ಸಂಶೋಧನಾ ಕಾರ್ಯದ ಹಿನ್ನೆಲೆಯಲ್ಲಿ ಉಡುಪಿಯ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದ ನಿರ್ದೇಶಕ ಡಾ.ಬಿ. ಗೋಪಾಲಾಚಾರ್ಯ ಅವರನ್ನು ಪ್ರಾಚ್ಯವಿದ್ಯಾವಿಶಾರದ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕುಂದಾಪುರ: ಐಎಂಜೆ ಪದವಿ ಕಾಲೇಜಿನಲ್ಲಿ ಕಲೋತ್ಸವ ಸಂಭ್ರಮ
ಮೂಡ್ಲಕಟ್ಟೆಯ ಐಎಂಜೆ ಪದವಿ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಾ ಅನಾವರಣದ ವೇದಿಕೆಯಾದ ‘ಕಲೋತ್ಸವ- 2025’ ವಿಜೃಂಭಣೆಯಿಂದ ನಡೆಯಿತು. ಪ್ರಥಮ, ದ್ವಿತೀಯ ಹಾಗೂ ತೃತೀಯ ಪದವಿ ತರಗತಿಗಳ ನಡುವೆ ನಡೆದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ತಮವಾದ ಪ್ರದರ್ಶನ ನೀಡಿದರು.
ಕೋಡಿ: ಬ್ಯಾರೀಸ್ ಸೌಹಾರ್ದ ಈದ್ ಮಿಲನ್ ಔತಣಕೂಟ
ಕೋಡಿಯ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕರು, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಮತ್ತು ಪಿಟಿಎ ಸದಸ್ಯರಿಂದ ‘ಬ್ಯಾರೀಸ್ ಸೌಹಾರ್ದ ಈದ್ ಮಿಲನ್ ಔತಣಕೂಟ ನಡೆಯಿತು.
೪ರಂದು ಚಾರ ಮೇಲ್ಬೆಟ್ಟು ಗರಡಿ ಬ್ರಹಕಲಶೋತ್ಸವ
ಏಪ್ರಿಲ್‌ ೧ರಂದು ದೈವಗಳ ಬಿಂಬ ಮೆರವಣಿಗೆಯಲ್ಲಿ ಗರಡಿಗೆ ಆಗಮಿಸಿದೆ. ೨ರಂದು ಮುಂಜಾನೆ ಚಾರ ಮಹಿಷಾಮರ್ಧಿನಿ ದೇವಸ್ಥಾನ ಮತ್ತು ಕೆರೆಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕಕಾಲದಲ್ಲಿ ಜ್ಯೋತಿಯ ಆಗಮನವಾಗಿ ಬಳಿಕ ವಿವಿಧ ಗರಡಿಯಲ್ಲಿ ಗಣಹೋಮ, ಉಗ್ರಾಣ ಮುಹೂರ್ತ ಸಹಿತ ವಿವಿಧ ಧಾರ್ಮಿಕ ವಿಧಿವಿಧಾನಗಳು ಹೆರ್ಗ ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ ನಡೆಯಲಿದೆ. ೩ರಂದು ವಿವಿಧ ಧಾರ್ಮಿಕ ಕಾರ್ಯದೊಂದಿಗೆ ದೈವಗಳ ಬಿಂಬಪ್ರತಿಷ್ಠಾ ಕಾರ್ಯಗಳು ನಡೆಯಲಿದೆ.
6ರಂದು ಬೆಂಗಳೂರಿನಲ್ಲಿ ಅಭಯಹಸ್ತ ರಕ್ತದಾನ ಶಿಬಿರ ‘ಹೆಗ್ಗುರುತು-250’
ರಕ್ತದಾನದಿಂದ ಖ್ಯಾತಿ ಪಡೆದಿರುವ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ವತಿಯಿಂದ 250ನೇ ರಕ್ತದಾನ ಶಿಬಿರ ‘ಹೆಗ್ಗುರುತು- 250’ ಏ.6ರಂದು ಬೆಂಗಳೂರಿನ ಡಾ.ರಾಜ್‌ಕುಮಾರ್ ರಸ್ತೆಯ ಶ್ರೀ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ರಂಗಭೂಮಿ ಸಮಾಜ ಪರಿವರ್ತನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ: ಡೆನಿಸ್ ಡೆಸಾ
ತೊಟ್ಟಂನ ಸಂತ ಅನ್ನಮ್ಮ ಚರ್ಚ್‌ನ ಸಾಮಾಜಿಕ ಸಂಪರ್ಕ ಸಾಧನಗಳ ಆಯೋಗ, ಪ್ರತಿಭಾಂಗಣ್ ಸಾಂಸ್ಕೃತಿಕ ಸಂಘಟನೆ ತೊಟ್ಟಂ ಹಾಗೂ ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿ ಆಶ್ರಯದಲ್ಲಿ ತೊಟ್ಟಂ ಚರ್ಚ್ ವಠಾರದಲ್ಲಿ ನಾದಮಣಿ ನಾಲ್ಕೂರು ನೇತೃತ್ವದಲ್ಲಿ ಕತ್ತಲ ಹಾಡು ಎಂಬ ವಿಶಿಷ್ಟ ಕಾರ್ಯಕ್ರಮ ನಡೆಯಿತು.
ನಾಯಕತ್ವ ಗುಣಗಳನ್ನು ಬೆಳಸಲು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಅವಕಾಶ: ಬಿಷಪ್ ಜೆರಾಲ್ಡ್ ಲೋಬೊ
ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಕೆಥೋಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಸಹಕಾರಿ ಕ್ಷೇತ್ರದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಕ್ರೈಸ್ತ ನಾಯಕರನ್ನು ಸನ್ಮಾಸಲಾಯಿತು.
ಕುಂದಾಪುರ ಎಸಿಯಾಗಿದ್ದ ಮಹೇಶ್ಚಂದ್ರ ಅಮಾನತು
ಸರ್ಕಾರಿ ಕರ್ತವ್ಯದಲ್ಲಿ ಲೋಪ, ನಕಲಿ ದಾಖಲೆಗಳ ಸೃಷ್ಟಿ ಇತ್ಯಾದಿ ಆರೋಪಗಳಡಿಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಕೆ.ಮಹೇಶ್ಚಂದ್ರ ಅವರನ್ನು ಅಮಾನತುಗೊಳಿಸಲಾಗಿದೆ.
ಸಿದ್ದರಾಮಯ್ಯ ಉಡುಪಿ ಜನರ ಕ್ಷಮೆ ಕೇಳಬೇಕು: ಹರೀಶ್‌ ಪೂಂಜ
ಉಡುಪಿ ಬಿಜೆಪಿ ವತಿಯಿಂದ ಉಡುಪಿ ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಕಚೇರಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಕೃಷ್ಣಮಠದ ಪಾರ್ಕಿಂಗ್ ಏರಿಯಾದಲ್ಲಿ ಪ್ರತಿಭಟನಾ ಸಭೆ ನಡೆಯಿತು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 462
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved