• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಧರ್ಮಪ್ರಾಂತ್ಯದ ನೂತನ ಕುಲಪತಿ ಸ್ಟೀಫನ್ ಡಿಸೋಜ
ಉಡುಪಿ ಧರ್ಮಾಧ್ಯಕ್ಷರ ನಿವಾಸ ಚಾಪೆಲ್‌ನಲ್ಲಿ ನಡೆದ ಸರಳ ಧಾರ್ಮಿಕ ವಿಧಿ ಸಮಾರಂಭದಲ್ಲಿ ಸ್ಟೀಫನ್ ಡಿಸೋಜಾ ಅವರು ನೂತನ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದರು. ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ನೂತನ ಕುಲಪತಿಗಳಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನವನ್ನು ಬೋಧಿಸಿದರು.
ಉಡುಪಿ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಭಜನೆ ಆಡಿಯೋ ಬಿಡುಗಡೆ
ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ 125 ದಿನಗಳ ಅಖಂಡ ಹರಿ ನಾಮ ಸಂಕೀರ್ತನೆಯ ಸುಸಂದರ್ಭದಲ್ಲಿ ಸದ್ಗುರು ಪ್ರಾತಃಸ್ಮರಣೀಯ ಶ್ರೀ ಸುಧೀಂದ್ರ ತೀರ್ಥ ಶ್ರೀಪಾದರ ಜನ್ಮ ಶತಮಾನೋತ್ಸವ ಹಾಗೂ ನೂತನ ವಿಶ್ವಾವಸು ನಾಮ ಸಂವತ್ಸರದ ಯುಗಾದಿಯ ಪರ್ವಕಾಲದಲ್ಲಿ ಭಾನುವಾರ ರಾತ್ರಿ ‘ಅಮ್ಕಾ ಸೌಭಾಗ್ಯ ಧನ’ ಮತ್ತು ‘ರಜತ ಪೀಠ ವಾಸ ಶ್ರೀ ಲಕ್ಷ್ಮೀ ವೆಂಕಟೇಶ’ ಎಂಬ ಎರಡು ಸಂಕೀರ್ತನೆಯು ಆಡಿಯೋ ಹಾಗೂ ಕರಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.
ಉಡುಪಿ: ಪೇಜಾವರ ಮಠದಿಂದ ಭಕ್ತಿರಥ ಯಾತ್ರೆಗೆ ವೈಭವದ ಚಾಲನೆ
ಜಗದ್ಗುರು ಮಧ್ವಾಚಾರ್ಯರ ಪವಿತ್ರ ಜನ್ಮಭೂಮಿ ಪಾಜಕಕ್ಷೇತ್ರದಲ್ಲಿ ಭಾನುವಾರ ಬೆಳಗ್ಗೆ ಭಕ್ತಿ ರಥಯಾತ್ರೆಗೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ರಥದಲ್ಲಿ ಶ್ರೀ ರಾಮಸೀತಾಲಕ್ಷ್ಮಣ ಆಂಜನೇಯರಿಗೆ ಮಂಗಳಾರತಿ ಬೆಳಗಿ, ನಿಶಾನೆ ತೋರಿಸಿ ಚಾಲನೆ ನೀಡಿದರು.
ಕುಂದಾಪುರ: ಎಂ.ಐ.ಟಿ.ಕೆ.ಯಲ್ಲಿ ‘ಯುವ - 2025’ ಫೆಸ್ಟ್‌
ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂ.ಬಿ.ಎ. ವಿಭಾಗ ವತಿಯಿಂದ ‘ಯುವ -2025’ ಅಂತರ್ ಕಾಲೇಜು ಮ್ಯಾನೇಜ್ ಮೆಂಟ್ ಮತ್ತು ಕಲ್ಚರಲ್ ಪೆಸ್ಟ್‌ನ್ನು ಇತ್ತೀಚಿಗೆ ಆಯೋಜಿಸಿತು.
ದಾರ್ಶನಿಕರ ಮಾರ್ಗ ಪಾಲನೆಯಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ದಿನಕರ ಹೇರೂರು
ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ ಶ್ರೀ ಅಗ್ನಿ ಬನ್ನಿರಾಯ ಜಯಂತಿ ಕಾರ್ಯಕ್ರಮ, ಶ್ರೀ ಅಗ್ನಿ ಬನ್ನಿರಾಯರ ಭಾವಚಿತ್ರಕ್ಕೆ ಪುಷ್ಪ ನಮನ ನಡೆಯಿತು.
ಉಡುಪಿಗೆ ಅನುದಾನ ನೀಡದ ಸರ್ಕಾರದ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರದ 2025-26 ನೇ ಸಾಲಿನ ಬಜೆಟ್‌ನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲು ಶಾಸಕರು ಮನವಿ ನೀಡಿದ್ದರೂ, ಮುಖ್ಯಮಂತ್ರಿ ಅವರು ವಿಶೇಷ ಅನುದಾನ ನೀಡದೇ ಇರುವುದನ್ನು ವಿರೋಧಿಸಿ ನಗರ ಬಿಜೆಪಿ ವತಿಯಿಂದ ಮಾ.31 ರಂದು ಸಂಜೆ 4 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಕಲ್ಸಂಕದ ರಾಜಾಂಗಣದ ಪಾರ್ಕಿಂಗ್‌ವರೆಗೆ ಬೃಹತ್ ಪಾದಯಾತ್ರೆಯನ್ನು ಸಂಘಟಿಸಿದೆ.
ಯಕ್ಷಗಾನ ಕಲಿತ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ: ಗಣಪತಿ ಕೆ.
ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಆಯೋಜಿಸಿದ ಒಂದು ವಾರದ ಯಕ್ಷಗಾನ ತರಬೇತಿ ಸನಿವಾಸ ಶಿಬಿರದ ಸಮಾರೋಪ ಸಮಾರಂಭವು ಶನಿವಾರ ನಡೆಯಿತು.
ಮುನಿಯಾಲ್ ಆಯುರ್ವೇದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ಸಂವೇದನ’ ಸಂಪನ್ನ
ಮುನಿಯಾಲ್ ಆಯುರ್ವೇದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಮತ್ತು ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಸಹಯೋಗದೊಂದಿಗೆ ಅಂತರಾಷ್ಟ್ರೀಯ ರಕ್ತದಾನ ಜಾಗೃತಿ ಅಭಿಯಾನ ‘ಸಂವೇದನ’ ಆಯೋಜಿಸಲಾಯಿತು.
ಬ್ರಹ್ಮಾವರ ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್‌ ಸ್ಕೂಲ್‌ ಘಟಿಕೋತ್ಸವ ಸಮಾರಂಭ
ಬ್ರಹ್ಮಾವರ ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ ಯುಕೆಜಿ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಸಮಾರಂಭವನ್ನು ಆಯೋಜಿಸಲಾಗಿತ್ತು.
ಉಡುಪಿ ನಗರಸಭೆಯಲ್ಲಿ ಮಹಿಳಾ ದಿನಾಚರಣೆ
ಉಡುಪಿ ನಗರಸಭೆಯ ವತಿಯಿಂದ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಇತ್ತೀಚೆಗೆ ಮಹಿಳಾ ದಿನ ಆಚರಿಸಲಾಯಿತು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 462
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved