ಮಕ್ಕಳ ರಕ್ಷಣಾ ಕಾಯಿದೆ ಅನುಷ್ಠಾನ ಅಧಿಕಾರಿಗಳ ಕರ್ತವ್ಯ: ಡಾ.ತಿಪ್ಪೇಸ್ವಾಮಿ ಕೆ.ಟಿ.ಶುಕ್ರವಾರ ಉಡುಪಿ ತಾಪಂ ಸಭಾಂಗಣದಲ್ಲಿ ತಾಲೂಕು ಮಟ್ಟದ ಸಹಭಾಗೀದಾರರಿಗೆ ಪೋಕ್ಸೋ, ಬಾಲ್ಯವಿವಾಹ, ಆರ್.ಟಿ.ಇ, ಭ್ರೂಣಹತ್ಯೆ, ವಲಸೆ ಕುಟುಂಬಗಳಲ್ಲಿ ಮಕ್ಕಳ ರಕ್ಷಣೆ, ಮಕ್ಕಳ ಸಾಗಾಣಿಕೆ ಹಾಗೂ ಮಾರಾಟ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ವಸತಿ ಕುರಿತ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.