ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಶುಕ್ರವಾರ ಭೇಟಿ ನೀಡಿ ಶ್ರೀ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದರು.

ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಶುಕ್ರವಾರ ಭೇಟಿ ನೀಡಿ ಶ್ರೀ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದರು.

ಬೆಳಿಗ್ಗೆ ಶ್ರೀ ಮಠಕ್ಕೆ ಆಗಮಿಸಿದ ಅವರು ಕ್ಷೇತ್ರ ಪಾಲಕಿ ಶ್ರೀ ಶಾರದಾಂಬೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಶ್ರೀ ಶಂಕರಾಚಾರ್ಯ,ಶ್ರೀ ತೋರಣಗಣಪತಿ, ಶ್ರೀ ವಿದ್ಯಾಶಂಕರ ದೇವಾಲಯಗಳಿಗೂ ಭೇಟಿ ನೀಡಿ ದರ್ಶನ ಪಡೆದರು. ಶ್ರೀ ಮಠದ ನರಸಿಂಹವನದಲ್ಲಿರುವ ಶ್ರೀ ಗುರುಭವನದಲ್ಲಿ ಜಗದ್ಗುರುಗಳ ಭೇಟಿ ಮಾಡಿ ಆಶೀರ್ವಾದ ಪಡೆದರು.

26 ಶ್ರೀ ಚಿತ್ರ 4-ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಜಗದ್ಗುರುಗಳ ಆಶೀರ್ವಾದ ಪಡೆದರು.