ಸದ್ಯದಲ್ಲಿಯೇ ಶಿರಸಿಯಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ಆರಂಭಶಿರಸಿ ಜನತೆಯ ಹಲವು ವರ್ಷದ ಬೇಡಿಕೆಯಾಗಿ, ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಟ್ರಾಫಿಕ್ ಪೊಲೀಸ್ ಠಾಣೆ ಸದ್ಯವೇ ಆರಂಭಗೊಳ್ಳಲಿದ್ದು, ಠಾಣೆಗೆ ಅಗತ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಯೋಜನೆ ಮಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.