ದಕ್ಷಿಣ ಭಾರತ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಹಳಿಯಾಳ ಸ್ಪರ್ಧಾಳುಗಳ ಸಾಧನೆಸೀನಿಯರ್ ಪುರುಷರ ವಿಭಾಗದಲ್ಲಿ ವಿಜಯ್ ಬಂಗ್ಯಾನವರ 92 ಕೆಜಿಯಲ್ಲಿ ಪ್ರಥಮ, ಜ್ಞಾನೇಶ್ವರ ಹಳದೂಳಕರ 60 ಕೆಜಿಯಲ್ಲಿ ಪ್ರಥಮ, ಮಹಿಳೆಯರ ವಿಭಾಗದಲ್ಲಿ ಭಗವತಿ ಗೊಂದಲಿ 62 ಕೆಜಿಯಲ್ಲಿ ಪ್ರಥಮ ಮತ್ತು 15 ವರ್ಷ ವಯೋಮಿತಿಯೊಳಗಿನ ಬಾಲಕರ ವಿಭಾಗದಲ್ಲಿ ಅಭಿಲಾಶ್ ಉರುಬಾನಟ್ಟಿ 38 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.