• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಾವತಿಯಲ್ಲಿ ಅಕ್ರಮವಾಗಿ ಬಳಸುತ್ತಿದ್ದ ಬೋಟ್‌ ವಶಕ್ಕೆ
ತಾಲೂಕಿನ ಕಾಸರಕೋಡ, ಕೆಳಗಿನಪಾಳ್ಯ, ಬಿಕಾಸಿನತಾರಿಯ ಸಮೀಪ ಪ್ರವಾಸಿಗರನ್ನು ದೋಣಿ ವಿಹಾರಕ್ಕೆ ಕರೆದೊಯ್ಯಲಾಗುತ್ತದೆ.
ಉಚಿತ ಸಂಚಾರಿ ಪಶು ಚಿಕಿತ್ಸಾ ವಾಹನದಿಂದ 9200 ಪಶುಗಳಿಗೆ ಚಿಕಿತ್ಸೆ
ಉಚಿತ ಸಂಚಾರಿ ಪಶು ಚಿಕಿತ್ಸಾ ವಾಹನಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಲ್ಲಿ 2024-25ರಲ್ಲಿ 9209 ಪಶುಗಳಿಗೆ ತುರ್ತು ವೈದ್ಯಕೀಯ ಸೇವೆಯನ್ನು ಒದಗಿಸಲಾಗಿದೆ.
ಪಹಲ್ಗಾಮ್ ಘಟನೆ ಖಂಡಿಸಿ ಪಂಜಿನ ಮೆರವಣಿಗೆ
ಇಷ್ಟು ದಿನ ಸೈನಿಕರನ್ನು ಗುರಿಯಾಗಿಸಿ ಉಗ್ರದಾಳಿಗಳು ನಡೆಯುತ್ತಿದ್ದವು.
ಶರಾವತಿ ನೀರು ಬೆಂಗಳೂರಿಗೆ: ಪಕ್ಷಾತೀತವಾಗಿ ಹೋರಾಡೋಣ
ಬೆಂಗಳೂರಿಗೆ ಶರಾವತಿ ನದಿ ನೀರು ಸಾಗಿಸುವ ಯೋಜನೆ ವಿರೋಧಿಸಿ ಮೇ 26ರಂದು ಬೃಹತ್ ಪ್ರತಿಭಟನೆ ನಡೆಯಲಿದೆ. ಮೇ 21 ಹಾಗೂ 22ರಂದು ಹೊನ್ನಾವರದಲ್ಲಿ, ನಗರಬಸ್ತಿಕೇರಿಯಲ್ಲಿ ಪಾದಯಾತ್ರೆ ನಡೆಯಲಿದೆ ಎಂದು ಶರಾವತಿ ಆರತಿ ಸಮಿತಿ ಗೌರವಾಧ್ಯಕ್ಷ ಜೆ.ಟಿ. ಪೈ ಹೇಳಿದ್ದಾರೆ.
ಜನಿವಾರ ಪ್ರಕರಣ ಖಂಡಿಸಿ ಸಿದ್ದಾಪುರದಲ್ಲಿ ಮನವಿ
ಸಿಇಟಿ ಪರೀಕ್ಷೆ ವೇಳೆ ಜನಿವಾರ ಕತ್ತರಿಸಿರುವುದು, ಓಲೆ, ಮೂಗುತಿ ತೆಗೆಸಿರುವ ಕ್ರಮ ಖಂಡಿಸಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದಲ್ಲಿ ವಿವಿಧ ಸಮಾಜದ ಮುಖಂಡರು ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಜನಿವಾರ ತೆಗೆಸಿದ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪಹಲ್ಗಾಮ್‌ನಲ್ಲಿ 7 ಕಿಮೀ ಓಡಿ ಉಗ್ರರಿಂದ ಪಾರಾದ ಶಿರಸಿ ಕುಟುಂಬ!
ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ನಡುವೆ ಸಿಲುಕಿದ ಶಿರಸಿಯ ಗುಬ್ಬಿಗದ್ದೆಯ ಕುಟುಂಬದ ಮೂವರು ಪವಾಡಸದೃಶ ರೀತಿಯಲ್ಲಿ ಪಾರಾಗಿ ಬಂದಿದ್ದಾರೆ! ಪ್ರದೀಪ ಹೆಗಡೆ ಕುಟುಂಬದವರು ಗುರುವಾರ ಬೆಂಗಳೂರಿಗೆ ಬಂದು ತಲುಪಿದ್ದು, ಆ ಘಟನೆಯನ್ನು ''ಕನ್ನಡಪ್ರಭ''ಕ್ಕೆ ವಿವರವಾಗಿ ತೆರೆದಿಟ್ಟರು.
ಶಿರಸಿ ನಿಲೇಕಣಿ ರಸ್ತೆಯಲ್ಲಿ ಗಿಡ ನೆಟ್ಟು ಪ್ರತಿಭಟನೆ
ಶಿರಸಿ ನಗರದ ನಿಲೇಕಣಿ ಭಾಗದಲ್ಲಿ ರಸ್ತೆ ಸರಿಪಡಿಸಬೇಕು ಎಂದು ಆಗ್ರಹಿಸಿ, ಸಾರ್ವಜನಿಕರೊಂದಿಗೆ ಶಿರಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಸ್ತೆ ಮಧ್ಯದಲ್ಲಿ ಗಿಡ ನೆಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.
ಗೋ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಮುಂಡಗೋಡಲ್ಲಿ ಪ್ರತಿಭಟನೆ
ಮುಂಡಗೋಡ ಪಟ್ಟಣದಲ್ಲಿ ನಡೆದ ಗೋ ಹತ್ಯೆ ಖಂಡಿಸಿ ವಿವಿಧ ಹಿಂದೂ ಪರ ಸಂಘಟನೆ ಹಾಗೂ ಎಬಿವಿಪಿ ಕಾರ್ಯಕರ್ತರು ಗುರುವಾರ ಪಟ್ಟಣದ ಶಿವಾಜಿ ಸರ್ಕಲ್‌ನಲ್ಲಿ ಶಿರಸಿ-ಹುಬ್ಬಳ್ಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಗೋ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಒಬ್ಬನನ್ನು ಬಂಧಿಸಿ, ಮಾಂಸ ವಶಪಡಿಸಿಕೊಂಡಿದ್ದಾರೆ.
ಕಾಶ್ಮೀರ ಘಟನೆಗೆ ಭಟ್ಕಳ ತಂಝೀಂ ತೀವ್ರ ಖಂಡನೆ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏ. 22ರಂದು ನಡೆದ ಭಯೋತ್ಪಾದಕ ದಾಳಿಯನ್ನು ಇಲ್ಲಿನ ಮುಸ್ಲಿಮರ ಪರಮೋಚ್ಚ ಸಂಸ್ಥೆಯಾಗಿರುವ ಮಜ್ಲಿಸೆ ಇಸ್ಲಾಹ ವ ತಂಝೀಂ ತೀವ್ರವಾಗಿ ಖಂಡಿಸಿದೆ. ನಾಗರಿಕರ ಜೀವಗಳನ್ನು ಹತ್ಯೆ ಮಾಡಿರುವ ಈ ಕೃತ್ಯ ಮನುಷ್ಯತ್ವವಿಲ್ಲದ ಕ್ರೂರತೆಗೆ ನಿದರ್ಶನವಾಗಿದೆ ಎಂದು ತಂಝೀಂ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ. ಹೇಳಿದ್ದಾರೆ.
ಉತ್ತರ ಕನ್ನಡದಲ್ಲಿ 3.40 ಲಕ್ಷ ಜಾನುವಾರಿಗೆ ಕಾಲುಬಾಯಿ ರೋಗ ಲಸಿಕೆ ಗುರಿ
ಜಿಲ್ಲೆಯಲ್ಲಿ ಏ.26ರಿಂದ ಜೂ.9ರವರೆಗೆ 4-5 ತಿಂಗಳ ಮೇಲ್ಪಟ್ಟ ಎಲ್ಲ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಪ್ರತಿಬಂಧಕ ಲಸಿಕೆ ನೀಡುವ ಕಾರ್ಯಕ್ರಮವನ್ನು ಏಕಕಾಲಕ್ಕೆ ಆರಂಭಿಸಬೇಕು. ಈ ಲಸಿಕೆಯ ಜತೆಗೆ ಚರ್ಮಗಂಟು ರೋಗಕ್ಕೆ ಲಸಿಕೆಯನ್ನು ಒಟ್ಟಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚಿಸಿದ್ದಾರೆ.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 544
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved