ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಕಾಂಗ್ರೆಸ್ ಸರ್ಕಾರವೇ ಹೊಣೆ: ಹರಿಪ್ರಕಾಶ ಕೋಣೆಮನೆ
ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು. ಸಚಿನ್ ಪಾಂಚಾಳ ಕುಟುಂಬಕ್ಕೆ ಒಂದು ಕೋಟಿ ರು. ಪರಿಹಾರ ನೀಡಬೇಕು.
ಸರ್ಕಾರಿ ನೌಕರರು ಸಾಮಾನ್ಯರ ಸಮಸ್ಯೆಗೆ ಸ್ಪಂದಿಸಲಿ: ಸಚಿವ ಮಂಕಾಳ ಎಸ್. ವೈದ್ಯ
ಸರ್ಕಾರಿ ನೌಕರರು ಕೆಲಸ ಮಾಡಿದರೆ ಮಾತ್ರ ಸಾಧನೆ ಮಾಡಿದ್ದೇವೆ ಎನ್ನುವುದನ್ನು ಹೇಳಿಕೊಳ್ಳಲು ಸಾಧ್ಯ.
ಕಿತ್ರೆ ದೇವಿಮನೆಯಲ್ಲಿ ತಾಪಹಾರಿಣಿ ಸಂಗೀತೋತ್ಸವ ಸಂಪನ್ನ
ದೇವಿಮನೆಯಲ್ಲಿ ವರ್ಷಂಪ್ರತಿ ನಡೆಯುತ್ತಿರುವ ತಾಪಹಾರಿಣಿ ಸಂಗೀತೋತ್ಸವದಲ್ಲಿ ಊರಿನ ಎಲ್ಲ ಸಂಗೀತಗಾರರು ಪಾಲ್ಗೊಂಡು ಯಶಸ್ವಿ ಮಾಡುತ್ತಿದ್ದಾರೆ.
ತೋಟದಲ್ಲಿ ಅಡಕೆ ಕೊನೆ ಕೊಯ್ಲು ಮಾಡಿದ ಸಂಸದ ಕಾಗೇರಿ
ಶಿರಸಿ ತಾಲೂಕಿನ ಕಾಗೇರಿಯ ತಮ್ಮ ತೋಟದ ಕೊನೆ ಕೊಯ್ಲಿನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗಿಯಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮರವೇರಿದ ಕೊನೆ ಗೌಡನ ಹಗ್ಗ ಹಿಡಿದು ಅಡಕೆ ಕೊನೆಯನ್ನು ಇಳಿಸಿಕೊಂಡು, ಸರಳತೆಗೆ ಸಾಕ್ಷಿಯಾಗಿದ್ದಾರೆ.
ಮುಂಡಗೋಡದಲ್ಲಿ ಹಾವು ಕಚ್ಚಿ ಅಂಗನವಾಡಿ ಬಾಲಕಿ ಸಾವು
ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆ್ಯಂಬುಲೆನ್ಸ್ನಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತಾದರೂ ಕಿಮ್ಸ್ ತಲುಪುವಷ್ಟರಲ್ಲಿ ಮಗು ಸಾವಿಗೀಡಾಗಿದೆ.
ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಚಂದ್ರಶೇಖರ ಆಗ್ರಹ
ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗ ಅವರು ರಾಜೀನಾಮೆಗೆ ಆಗ್ರಹಿಸಿದ್ದೀರಿ. ನಿಮಗೆ ಒಂದು ನ್ಯಾಯ, ಈಶ್ವರಪ್ಪ ಅವರಿಗೆ ಒಂದು ನ್ಯಾಯವೇ? ಎಂದು ಬಿಜೆಪಿ ರಾಜ್ಯ ವಕ್ತಾರ ಎಚ್.ಎನ್. ಚಂದ್ರಶೇಖರ ಪ್ರಶ್ನಿಸಿದರು.
ಹಳಿಯಾಳದ ಹಾಸ್ಟೆಲ್ ವಾರ್ಡನ್ ವಿರುದ್ಧ ದೂರು: ಅಧಿಕಾರಿಗಳ ತಂಡ ಭೇಟಿ
ಆರೋಪಿ ವಾರ್ಡನ್ ಅವರನ್ನು ತಾತ್ಕಾಲಿಕವಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ನಿಯೋಜನೆ ಮಾಡಲು ಕ್ರಮ ಕೈಗೊಂಡಿರುವುದಾಗಿ ತನಿಖೆಗೆ ಬಂದಿದ್ದ ಅಧಿಕಾರಿಗಳು ತಿಳಿಸಿದ್ದಾರೆ.
ಹೊನ್ನಾವರ ಬಳಿ ಬಸ್ ಬೈಕ್ ಮಧ್ಯೆ ಅಪಘಾತ: ಮೂವರು ಸವಾರರ ಸಾವು
ಹೊನ್ನಾವರ ತಾಲೂಕಿನ ಮಾವಿನಕುರ್ವಾದ ರಾಘವೇಂದ್ರ ಸೋಮಯ್ಯ ಗೌಡ (೩೪), ಖರ್ವಾ ನಾಥಗೇರಿಯ ರಮೇಶ ರಾಮಚಂದ್ರ ನಾಯ್ಕ (೨೨), ಸಂಶಿ- ಕುದ್ರಿಗಿಯ ಗೌರೀಶ (ಗಣಪತಿ) ಮಂಜುನಾಥ ನಾಯ್ಕ (೨೨) ಮೃತಪಟ್ಟ ವ್ಯಕ್ತಿಗಳು.
ಹೊಸ ವರ್ಷಾಚರಣೆ ಹಿನ್ನೆಲೆ ಮುರುಡೇಶ್ವರ, ಭಟ್ಕಳದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ
ಹೊಸ ವರ್ಷದ ಆಚರಣೆಯ ಹಿನ್ನೆಲೆ ಸೂಕ್ಷ್ಮಪ್ರದೇಶವಾದ ಭಟ್ಕಳದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ತೀವ್ರ ನಿಗಾ ಇಡಲಾಗಿದೆ.
ಕಲೆ ಉಳಿಯಬೇಕಾದರೆ ಕಲಾಸಕ್ತರ ಪ್ರೋತ್ಸಾಹ ಬಹು ಮುಖ್ಯ: ಜಿ.ಎನ್. ಹೆಗಡೆ
ಯಕ್ಷಗಾನ ಆರಾಧನೆಯ ಕಲೆಯಾಗಿದೆ. ಯಾವುದೇ ಸಾಂಸ್ಕೃತಿಕ ಕಲೆ ಉಳಿಯಬೇಕಾದರೆ ಕಲಾಸಕ್ತರ ಪ್ರೋತ್ಸಾಹ ಬಹು ಮುಖ್ಯ ಎಂದು ಶ್ರೀಮಾತಾ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಉಮ್ಮಚಗಿಯ ಜಿ.ಎನ್. ಹೆಗಡೆ ಹಿರೇಸರ ಹೇಳಿದರು.
< previous
1
...
101
102
103
104
105
106
107
108
109
...
450
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ