ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೊಸ ವರ್ಷದ ಮೋಜು ಮಸ್ತಿಗೆ ಜೋಯಿಡಾ ಸಜ್ಜು
ಕ್ಯಾಸಲ್ ರಾಕ್ನಿಂದ ಅಣಶಿ ವರೆಗೆ ಎಲ್ಲಿ ನೋಡಿದರೂ ಪ್ರವಾಸಿಗರು ಹೊಸ ವರ್ಷದ ಸಂಭ್ರಮಾಚರಣೆಗೆ ಬೀಡು ಬಿಟ್ಟಿದ್ದಾರೆ.
ಹೊಸ ವರ್ಷಾಚರಣೆ: ರೆಸಾರ್ಟ್ ಬಾಡಿಗೆ ಲಕ್ಷ ರು.!
ಹೊಸವರ್ಷಾಚರಣೆಗೆ ಪ್ರವಾಸಿತಾಣ ಸಕಲ ರೀತಿಯಲ್ಲಿ ಸಜ್ಜಗೊಂಡಿದ್ದು, ಎಲ್ಲ ಕಡಲತೀರದ ಹೊಟೇಲ್, ರೆಸಾರ್ಟ್ಗಳನ್ನು ವಿದ್ಯುತ್ ದೀಪಾಲಂಕಾರ, ವಿಶೇಷ ಆಕರ್ಷಕ ಬಣ್ಣಗಳಿಂದ ಶೃಂಗರಿಸಲಾಗಿದೆ.
ಆಸ್ಪತ್ರೆಯ ಕಾಮಗಾರಿಗೆ ಅನುದಾನವಿಲ್ಲ ಎಂಬ ಹೇಳಿಕೆ ಹಾಸ್ಯಸ್ಪದ: ಪ್ರಸನ್ನ ಶೆಟ್ಟಿ
ಆಸ್ಪತ್ರೆ ಕಾಮಗಾರಿಗೆ ಅನುದಾನವಿಲ್ಲದಿದ್ದರೆ ಆಸ್ಪತ್ರೆಯ ಕಟ್ಟಡ ಭಾಗಶಃ ಅಂತಿಮ ಹಂತಕ್ಕೆ ತಲುಪುತಿತ್ತೇ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾಧ್ಯಕ್ಷ ಪ್ರಸನ್ನ ಶೆಟ್ಟಿ ತಿರುಗೇಟು ನೀಡಿದ್ದಾರೆ.
ಶಿರಸಿ-ಹಾವೇರಿ ರಸ್ತೆ ಹೊಂಡ ಮುಚ್ಚುವ ಕೆಲಸ ಆರಂಭ
ಸುಮಾರು ೨೨ ಕಿ.ಮೀ. ವ್ಯಾಪ್ತಿಯಲ್ಲಿದ್ದ ಹೊಂಡಗಳನ್ನು ಮುಚ್ಚುವ ಕೆಲಸವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಂಡಿದೆ.
ಸಹಕಾರಿ ಸಂಘಗಳ ಚುನಾವಣೆ: ಕಾಂಗ್ರೆಸ್ಸಿಗೆ ಹೀನಾಯ ಸೋಲು!
ಹಳಿಯಾಳ-ದಾಂಡೇಲಿ ತಾಲೂಕಿನ 11 ಸಹಕಾರಿ ಸಂಘಗಳ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು 7 ಸಹಕಾರಿ ಸಂಘಗಳಲ್ಲಿ ಗೆಲುವು ಸಾಧಿಸಿದ್ದರೆ, 3 ಸಹಕಾರಿ ಸಂಘಗಳ ಮತ ಎಣಿಕೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಕಾಂಗ್ರೆಸ್ ಕೇವಲ ಒಂದೇ ಸಹಕಾರಿ ಸಂಘದಲ್ಲಿ ಗೆದ್ದಿದೆ.
ಹಲ್ಲೆಗೊಳಗಾದ ಲೈಫ್ಗಾರ್ಡ್ ಸಿಬ್ಬಂದಿಗೆ ನ್ಯಾಯ ಒದಗಿಸಲು ಆಗ್ರಹ
ಲೈಫ್ ಗಾರ್ಡ್ ಸಿಬ್ಬಂದಿ ಮೇಲೆ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜಯಂತ ಹಲ್ಲೆ ಮಾಡಿದ್ದು, ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಜಿಲ್ಲೆಯ ವಿವಿಧ ಕಡೆಯಿಂದ ಬಂದಿದ್ದ ಲೈಫ್ಗಾರ್ಡ್ ಸಿಬ್ಬಂದಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರಿಗೆ ಸೋಮವಾರ ಮನವಿ ನೀಡಿದರು.
ಗುರುವಿನ ಸ್ಥಾನ ಮಹತ್ವದ್ದು: ವಿನಾಯಕ ತೊರ್ವಿ
ಕೂಜಳ್ಳಿಯ ಕುಳಿಹಕ್ಕಲ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಸ್ವೀಕರಿಸಿದರು.
ಅಂಕೋಲಾ: ಹೊಸ ವರ್ಷಾಚರಣೆಗೆ ಮದುವಣಗಿತ್ತಿಯಂತೆ ಸಿದ್ಧ : ರೆಸಾರ್ಟ್, ಹೋಂಸ್ಟೇಗಳು ಬುಕ್
ಕಳೆದ ಎರಡು ತಿಂಗಳಿಂದ ಅನೇಕ ಪ್ರವಾಸಿಗರು ಆನ್ಲೈನ್ ಮೂಲಕ ತಮ್ಮ ಬರುವಿಕೆಯನ್ನು ಖಾತ್ರಿ ಪಡಿಸಿಕೊಂಡು ರೆಸಾರ್ಟ್, ಹೋಂಸ್ಟೇಗಳು ಬುಕ್ ಮಾಡಿಕೊಂಡಿದ್ದು, ಎಲ್ಲ ಭರ್ತಿಯಾಗಿವೆ.
ಜಿಲ್ಲೆಯ ಪಾಲಿಗೆ ಅಭಿವೃದ್ಧಿ ಶೂನ್ಯ: ಭರವಸೆಯೇ ಇಲ್ಲದ 2024
ಉತ್ತರ ಕನ್ನಡದ ಪಾಲಿಗೆ 2024 ಅಭಿವೃದ್ಧಿ ಶೂನ್ಯ ಹಾಗೂ ಭರವಸೆಯೂ ಇಲ್ಲದ ವರ್ಷ. ಎಲ್ಲ ಕ್ಷೇತ್ರಗಳಲ್ಲೂ ಜಿಲ್ಲೆಯ ಪ್ರಗತಿ ಕುಂಠಿತಗೊಂಡ ವರ್ಷ.
ಕುಟುಂಬವೇ ದೇಶದ ಪ್ರತಿಬಿಂಬ: ಶ್ರೀದೇವಿ ಹೆಗಡೆ
ಭ್ರಷ್ಟಾಚಾರ ನಿಲ್ಲಬೇಕಾದರೆ ಮುಂದಿನ ಪೀಳಿಗೆ ಚಾರಿತ್ಯ್ರವಂತವಾಗಬೇಕು ಎಂದು ಸಂಸ್ಕೃತ ಅಧ್ಯಾಪಕಿ ಶ್ರೀದೇವಿ ಹೆಗಡೆ ಊರಕೇರಿ ಹೇಳಿದರು.
< previous
1
...
102
103
104
105
106
107
108
109
110
...
450
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ