ಮಹಿಳೆಯರು ಕಾನೂನುಗಳ ಸದುಪಯೋಗ ಪಡೆಯಲಿ: ಪಿಎಸೈ ಶಾಂತಿನಾಥಜಾಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಟೂಡೆಂಟ್ ವೆಲ್ಫೇರ್, ಎನ್.ಎನ್.ಎಸ್. ಘಟಕ ಹಾಗೂ ರಾಜ್ಯ ಶಾಸ್ತ್ರ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾದ ಮಹಿಳಾ ಭದ್ರತೆ, ರಸ್ತೆ ಸುರಕ್ಷತೆ ಹಾಗೂ ಸೈಬರ್ ಸೆಕ್ಯುರಿಟಿ ಎನ್ನುವ ಕುರಿತ ಉಪನ್ಯಾಸ ಏರ್ಪಡಿಸಲಾಗಿತ್ತು.