ಎಲ್ಲ ಭಾಷೆಗಳಲ್ಲಿ ಸಾಮರಸ್ಯವಿರಲಿ, ಕನ್ನಡ ಸಾರ್ವಭೌಮವಾಗಿರಲಿ: ಡಾ. ಡಿ.ಎನ್. ಕಾಂಬ್ರೇಕರನಮ್ಮ ಯುವಪೀಳಿಗೆ ಕೃಷಿಯತ್ತ ಆಸಕ್ತಿ ಕಳೆದುಕೊಳ್ಳುತ್ತಿದೆ. ಅವರನ್ನು ಕೃಷಿಯತ್ತ ಸೆಳೆಯುವ ಕಾರ್ಯವಾಗ ಬೇಕಾಗಿದೆ. ಕೃಷಿಯಿಂದಲೂ ಲಾಭದಾಯಕ ಉದ್ಯಮ ನಡೆಸಲು ಸಾಧ್ಯವೆಂಬುದನ್ನು ಮನವರಿಕೆ ಮಾಡಬೇಕಾಗಿದೆ ಎಂದು ಹಳಿಯಾಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷ, ಯುವ ವಿಜ್ಞಾನಿ, ಕೃಷಿ ತಜ್ಞ ಡಾ. ಡಿ.ಎನ್. ಕಾಂಬ್ರೇಕರ ಹೇಳಿದರು.