ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೋಡ್ಸಣಿ ಹಳೆಯ ವಿದ್ಯಾರ್ಥಿ ಸಂಘದ ಕಾರ್ಯ ಮಾದರಿ: ಪ್ರದೀಪ ನಾಯಕ ವಾಸರೆ
ಹಳೆಯ ವಿದ್ಯಾರ್ಥಿ ಸಂಘ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಶಾಲೆಯ ಭೌತಿಕ ಅಭಿವೃದ್ಧಿ ಸಾಧ್ಯ.
ಸಾರ್ವಜನಿಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಪ್ರಗತಿ: ಸಂಜೀವಕುಮಾರ ಹೊಸ್ಕೇರಿ
ಹಿರಿಯ ವೈದಿಕ ನಾರಾಯಣ ಭಟ್ಟ ಕೊರಗಿ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮಸ್ಥರ ಸಹಕಾರದೊಂದಿಗೆ ನಿರ್ಮಿಸಿದ ಮಹಾದ್ವಾರವನ್ನು ಗ್ರಾಪಂ ಅಧ್ಯಕ್ಷೆ ಮೀನಾಕ್ಷಿ ಭಟ್ಟ ಉದ್ಘಾಟಿಸಿದರು.
ಶಿರಸಿ ನಗರಸಭೆಯಿಂದ ಶೀಘ್ರ ಆಪರೇಷನ್ ಡಾಗ್ ಕಾರ್ಯಾಚರಣೆ
ನಗರಸಭೆಯ ೨೧ ವಾರ್ಡ್‌ಗಳಲ್ಲಿ ವರ್ಷದಿಂದ ವರ್ಷಕ್ಕೆ ನಾಯಿಗಳ ಸಂತತಿ ಹೆಚ್ಚುತ್ತಿದೆ. ಕೆಲ ವಾರ್ಡ್‌ಗಳಲ್ಲಿ ಮಹಿಳೆಯರು, ಮಕ್ಕಳು, ವೃದ್ಧರು ತಿರುಗಾಡುವುದಕ್ಕೆ ಭಯಪಡುವಂಥ ವಾತಾವರಣ ಸೃಷ್ಟಿಯಾಗಿದೆ.
ಕೇಂದ್ರ ಗೃಹ ಅಮಿತ್ ಶಾ ಅವರನ್ನು ವಜಾ ಮಾಡಲು ಕಾಂಗ್ರೆಸ್ ಆಗ್ರಹ
ಬಿಜೆಪಿ ನಾಯಕರ ಮನಸ್ಥಿತಿ ಸರಿಯಿಲ್ಲ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ ಅವರನ್ನು ಸಂಸತ್‌ನಲ್ಲಿ ಅಮಿತ್ ಶಾ ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.
ಕನ್ನಡ ಭಾಷಾ ವೈವಿಧ್ಯತೆ ಅದ್ಭುತ: ಬರಹಗಾರ ಶಿವಾನಂದ ಕಳವೆ
ಯಾರ್ಯಾರಿಗೋ ಆಸರೆ ಕೊಡಲು ಹೋಗಿ ನಮ್ಮ ಭಾಷೆ, ನೆಲ ಕಳೆದುಕೊಳ್ಳುತ್ತಿದ್ದೇವೆ. ಹಳ್ಳಿಗಳನ್ನು ಉಳಿಸಿಕೊಳ್ಳುವುದಕ್ಕೆ ಮುಂದಾಗಬೇಕಾಗಿದೆ. ಆ ನಿಟ್ಟಿನಲ್ಲಿ ಸಾಹಿತ್ಯದ ತೇರು ಕೆಲಸ ಮಾಡುವಂತಾಗಬೇಕು.
ಕಾರವಾರದ ಉದ್ಯಾನ ನಿರ್ವಹಣೆಗೆ ಆದ್ಯತೆ ನೀಡಲು ಸಾರ್ವಜನಿಕರ ಆಗ್ರಹ
ರವೀಂದ್ರನಾಥ ಟಾಗೋರ ಹಾಗೂ ಮಹಾತ್ಮ ಗಾಂಧಿ ಅವರು ಕಾರವಾರಕ್ಕೆ ಬಂದಿದ್ದರು. ಆ ಬಗ್ಗೆ ಚಿಕ್ಕದಾಗಿ ಇತಿಹಾಸ ಬರೆದು ಕಡಲ ತೀರ, ಗಾಂಧಿ ಉದ್ಯಾನವನದಲ್ಲಿ ಫಲಕ ಅಳವಡಿಸಿದರೆ ಮುಂದಿನ ಪೀಳಿಗೆಗೆ ಆ ಬಗ್ಗೆ ತಿಳಿಯುತ್ತದೆ ಎಂದು ಸಾರ್ವಜನಿಕರು ತಿಳಿಸಿದರು.
ದೇಶದ ಪ್ರಗತಿಗೆ ರೈತರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ
ದಿ. ಚೌಧರಿಯವರು ರೈತರ ಶ್ರೇಯೋಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಗಮನಿಸಿ ಅವರ ಜನ್ಮದಿನವನ್ನು ರೈತರ ದಿನವನ್ನಾಗಿ ಆಚರಿಸುತ್ತಾ ಬರಲಾಗಿದೆ.
ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಲು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚನೆ
ಜ. 9ರಂದು ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿ, ಜಿಲ್ಲೆಯ ಯುವ ಜನತೆಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಉತ್ತಮ ಉದ್ಯೋಗ ದೊರಕಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು.
ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಶಾಸಕ ಭೀಮಣ್ಮ ನಾಯ್ಕ ಮನವಿ
ಐತಿಹಾಸಿಕ ಅಧಿವೇಶನದ ಶತಮಾನೋತ್ಸವದ ಪ್ರಯುಕ್ತ ಗಾಂಧೀಜಿ ಅಧ್ಯಕ್ಷತೆಯಲ್ಲಿ ಅಧಿವೇಶನ ನಡೆದ ಸ್ಥಳದಲ್ಲೇ ಡಿ. ೨೭ರಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ.
ವಿದ್ಯಾರ್ಥಿಗಳು ದೇಶದ ಕಾನೂನನ್ನು ಗೌರವಿಸಲಿ: ಸಿಪಿಐ ಯೋಗೀಶ
ವಿದ್ಯಾರ್ಥಿಗಳು ದುಶ್ಚಟಗಳಿಂದ, ಕೆಟ್ಟ ಸಂಗದಿಂದ ದೂರವಿದ್ದು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು.
< previous
1
...
107
108
109
110
111
112
113
114
115
...
450
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ