• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಎಫ್‌ಡಿ ತಡೆಗೆ ಮುಂಜಾಗ್ರತೆ ವಹಿಸಲು ಸಚಿವ ಮಂಕಾಳ ವೈದ್ಯ ಸೂಚನೆ
ನಿಮ್ಮ ಕೆಲಸ ಸರಿಯಾಗಿ ಮಾಡದಿದ್ದರೆ ಜಿಲ್ಲೆಯಲ್ಲಿ ಇಟ್ಟುಕೊಳ್ಳುವುದಿಲ್ಲ. ಅನುದಾನ ತರುವುದು ನಮ್ಮ ಕೆಲಸ. ಜನರ ಕೆಲಸ ಮಾಡಿಕೊಡುವುದು ನಿಮ್ಮ ಕೆಲಸ ಎಂದು ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ ಎಚ್ಚರಿಸಿದರು.
ಅರಣ್ಯವಾಸಿಗಳ ಜಿಪಿಎಸ್‌ ಸರ್ವೆ ನಕಾಶೆಗೆ ಮಾನ್ಯತೆ ಇಲ್ಲ: ರವೀಂದ್ರ ನಾಯ್ಕ
ವಲಯ ಅರಣ್ಯ ಅಧಿಕಾರಿ, ಕಂದಾಯ ಅಧಿಕಾರಿ, ಅರಣ್ಯ ಹಕ್ಕು ಸಮಿತಿ ದೃಢೀಕರಣವಿಲ್ಲದ ಜಿಪಿಎಸ್ ನಕಾಶೆಗೆ ಕಾನೂನು ಮಾನ್ಯತೆ ಇರುವುದಿಲ್ಲ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.
ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಿಕ್ಕ ಮೂಳೆ ಪುರುಷರದ್ದು: ಡಿಸಿ ಲಕ್ಷ್ಮೀಪ್ರಿಯಾ
ಈ ವಿಧಿ ವಿಜ್ಞಾನ ವರದಿಯನ್ನು ಆಧರಿಸಿ ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ ಮೃತಪಟ್ಟಿರುವ ಬಗ್ಗೆ ಪ್ರಮಾಣಪತ್ರ ನೀಡಲು ಕಾನೂನಾತ್ಮಕ ಪ್ರಕ್ರಿಯೆ ಮಾಡಬಹುದು ಎಂದು ಡಿಸಿ ಲಕ್ಷ್ಮೀಪ್ರಿಯಾ ತಿಳಿಸಿದರು.
ಸಂಭ್ರಮದ ಕ್ರಿಸ್‌ಮಸ್ ಆಚರಣೆಗೆ ಮುಂಡಗೋಡ ಸಜ್ಜು
ಕ್ರಿಶ್ಚಿಯನ್ ಮಾತ್ರವಲ್ಲದೇ ಏಸುವಿನ ಅನುಯಾಯಿಗಳಾದ ಇತರೆ ಧರ್ಮಿಯರು ಕ್ರಿಸ್‌ಮಸ್ ಆಚರಣೆ ಮಾಡುವುದು ವಿಶೇಷವಾಗಿದೆ.
ಪುಸ್ತಕ ಬರೆಯುವವರು ಮಾತ್ರ ಸಾಹಿತಿಗಳಲ್ಲ: ರಾಮಕೃಷ್ಣ ಭಟ್ಟ ಧುಂಡಿ
ಪುಸ್ತಕ ಬರೆಯುವವರು ಮಾತ್ರ ಸಾಹಿತಿಗಳೆಂಬ ಭಾವನೆ ಸರಿಯಲ್ಲ. ಯಕ್ಷಗಾನ, ನಾಟಕದಂಥ ಕಲೆಯ ಕಲಾವಿದರೂ ಸಾಹಿತಿಗಳೇ ಆಗಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಮೇಲೆ ಕ್ರಮಕ್ಕೆ ಆಗ್ರಹ
ಕರ್ನಾಟಕ ದಲಿತ ಸಂಘರ್ಷ ಸಮಿತಿಯವರು ತಹಸೀಲ್ದಾರರ ಮೂಲಕ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿ ಮತ್ತು ಮುಖ್ಯಮಂತ್ರಿ, ಸಭಾಪತಿಗೆ ಮನವಿ ಸಲ್ಲಿಸಿದರು.
ಯುವಕರು ಕೃಷಿ ಆಸಕ್ತಿ ಬೆಳೆಸಿಕೊಳ್ಳಲಿ: ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ
ರೈತನ ಬದುಕು ಬಹಳ ಕಷ್ಟಕರವಾಗಿದ್ದು, ಅವರನ್ನು ಗೌರವಿಸುವುದು, ಸೌಲಭ್ಯಗಳನ್ನು ನೀಡುವುದು ನಮ್ಮ ಕರ್ತವ್ಯವಾಗಿದೆ.
ಗ್ರಾಮೀಣ ಅಭಿವೃದ್ಧಿಗೆ ಸಹಕಾರ ಸಂಘಗಳು ಪೂರಕ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ
ಕಟಗಾರಕೊಪ್ಪದಂತಹ ಗ್ರಾಮೀಣ ಭಾಗದಲ್ಲಿ ಶಿವಶಾಂತಿಕಾ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಶಾಖೆ ಆರಂಭಿಸಿರುವುದು ಆಡಳಿತ ಮಂಡಳಿಗೆ ಗ್ರಾಮೀಣ ಜನತೆ ಬಗ್ಗೆ ಇರುವ ಕಳಕಳಿಗೆ ಸಾಕ್ಷಿಯಾಗಿದೆ.
ಶಿರಸಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ೨ ಗುಂಪುಗಳ ನಡುವೆ ಮಾರಾಮಾರಿ
ಕಸ್ತೂರಬಾ ನಗರದ ಶಿವು ಗಣಪತಿ ದೇವಾಡಿಗ, ಶ್ರೀಕಾಂತ ಗಣಪತಿ ದೇವಾಡಿಗ, ಶಾರೂಕ್ ಹಾಗೂ ಎಸಳೆಯ ದರ್ಶನ ತಡಕನಳ್ಳಿ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ.
ಜಿ.ಎಲ್. ಹೆಗಡೆ ವ್ಯಕ್ತಿತ್ವವೇ ಸಮಾಜಕ್ಕೆ ಪಾಠ: ಡಾ. ನಿರಂಜನ ವಾನಳ್ಳಿ
ಜಿ.ಎಲ್. ಹೆಗಡೆ ಅವರಂಥ ಮೇಷ್ಟ್ರು ಇಂದಿನ ಅಗತ್ಯ. ಕಲಿಸುವ ವಿಷಯದ ಜತೆ ಬಹುಮುಖಿ ಗೀಳನ್ನು ಹೆಚ್ಚಿಸಿದ ಜಿ.ಎಲ್. ಹೆಗಡೆ ಅವರ ವ್ಯಕ್ತಿತ್ವವೇ ಸಮಾಜಕ್ಕೆ ಪಾಠ ಮಾಡಿದೆ.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 450
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved