ಡಾ. ಬಿ.ಆರ್. ಅಂಬೇಡ್ಕರ್ ವಿಶ್ವ ಕಂಡ ಮಹಾನ್ ನಾಯಕ: ಲಕ್ಷ್ಮೀಪ್ರಿಯಾಕಾರವಾರ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಸೋಮವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಇದಕ್ಕೂ ಮುನ್ನ ನಗರಸಭೆ ಆವರಣದಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಹಾಗೂ ಡಾ. ಬಾಬು ಜಗಜೀವನ ರಾಮ್ ಅವರ ಭಾವಚಿತ್ರಗಳ ಮೆರವಣಿಗೆ ನಡೆಯಿತು.